ಪ್ರತಿ ಹಕ್ಕಿಯ ಕೊರಳ ತುಂಬಾ ಧ್ವನಿಸುವ ಹಾಡು ನನ್ನ ನಿನ್ನ ಪ್ರೇಮ ನಲಿಯುವ ಉಲಿಯುವ ಹಾಡಾಗಿ ಸೂರ್ಯ ಕಿರಣ ಚೆಲ್ಲಿದ್ದಾನೆ ಶುಭ ಮುಂಜಾವಿನಲಿ. ಅರಿಕೆಗೊಂಡ ಪ್ರೀತಿ ಪ್ರತಿ ಹನಿಹನಿ ಚಿಮ್ಮಿ ಲಹರಿಯ ತೇಲಿ ಸಾಗಿವೆ ಸಾಕ್ಷಿ ಬೀಜಗಳು ಚಿಗುರುವ ಮೊಳಕೆಯಾ...

ಸಂತೆಯಲಿ ಕಿಷ್ಕಿಂದೆ ಯಾರಿದ್ದಾರೆ ಯಾರಿಲ್ಲ ತುಳಿಸಿಕೊಂಡ ದಾರಿಯ ಮೈಯಲ್ಲ ಗಾಯ ಮತ್ತು ತಲ್ಲಣಗಳು ಸೋಜಿಗದ ವಾರೆ ನೋಟಗಳು ತಕ್ಕಡಿ ಹಿಡಿದು ತೂಗುವರ ಕೈ ಸೋಲು. ಬರುತ್ತಾರೆ ಎಲ್ಲರೂ ಈ ನೆಲದಲ್ಲಿ ಕಾಲೂರಿ ವ್ಯಾಪಾರ ವಹಿವಾಟು ವರ್ತಮಾನಕ್ಕೆ ಬೇಕು ಬೆಳ...

ಪ್ರೀತಿಯ ಗೆಳೆಯಾ, ಮಳೆ ಬಂದಿಲ್ಲ. ಬಾಂಬೆಯಲ್ಲಿ ಭಾರಿ ಮಳೆ ಅಂತೆ. ಘಟ್ಟದ ಮೇಲೆ ಘಟ್ಟದ ಕೆಳಗೆ ಕರಾವಳಿಯಲ್ಲಿ ಭಾರಿಮಳೆ ಅಂತ ಚಿಕ್ಕಿ ಕಾಗದ ಹಾಕಿದ್ದಾಳೆ. ಕಪ್ಪಾದ ಪಡುಕೋಣೆಯಲ್ಲಿ ಭೋರೆಂದು ಸುರಿಯುವ ಮಳೆಯಲ್ಲಿ ಚಿಕ್ಕಿಯರು ಹಲಸಿನ ಹಣ್ಣು ಸುಲಿಯುವ...

ಹನಿಹನಿ ಬಿದ್ದು ಲಯ ಭೋರೆಂದು ಸುರಿದಾಗ ಬೀದಿಯಲಿ ಹರಿಯುವ ಧಾರೆ ಹಳ್ಳವಾಗಿ ನದಿಯಾಗಿ ಸಮುದ್ರ ಸೇರುವ ಧ್ಯಾನದಲ್ಲಿ ತಟಸ್ಥ ವಾಗಿ ಕುಳಿತಿದೆ ಪಾಚಿಗಟ್ಟಿದ ಪಾಗಾರದ ಮೇಲೆ ನೀಲಿಹಕ್ಕಿ ತೊಯ್ದು ತಪ್ಪಡಿಯಾಗಿ. ಸಾಲು ಸಾಲು ಪಾಠವ ಮುಗಿಸಿದ ಮೇಷ್ಟ್ರು ಕೈ...

ಮೂಲ ತಿಳಿಯದ ಆಳ ಅರಿಯದ ಮುಗ್ದ ಮನಸ್ಸುಗಳು ಕಲ್ಪನೆ ಚಿಟ್ಟೆಗಳರಸಿ ವಿಸ್ಮಯಕೆ ಒಡ್ಡಿ ಎಲ್ಲಿಂದಲೋ ಬಂದವರು ಒಂದಾದ ಅಂಗಳ ಓಣಿ, ಶಾಲೆ, ಬಯಲು. ಜತನದಲಿ ಒಂದಾದ ಗೆಳೆತನ ಕಾಪಿಟ್ಟ ಭಾವಗಳ ಒಂದೊಂದಾಗಿ ಅರಸಿ ಆರಿಸಿತಂದ ಕಡ್ಡಿ, ದಾರ ಬಣ್ಣ ಬಣ್ಣದ ಕಾಗದಗ...

ಸಾಲುಗಟ್ಟಿ ಸಾಗಿದ ಇರುವೆಗಳು ಕವಿತೆ ಮೆರವಣಿಗೆ ಹೊರಟವೆ ಶಬ್ದಗಳ ಸೂಕ್ಷ್ಮ ಜೇಡನ ಬರೆಯಲಿ ಸಿಲುಕಿ ಹೊರ ಬರಲಾರದೇ ಒದ್ದಾಡಿವೆ ಸುರಿದ ಮಳೆ ಅಂಗಳದ ಥಂಡಿ ಹರಡಿ ಹಾಸಿದ ಹನಿ ಹನಿಯ ಹೆಗ್ಗುರುತು ಗುಳಿಯಲಿ ಅವಳ ಕಣ್ಣುಳು ಏನೋ ಅರಸಿ ಬಳಲಿವೆ ಕರಿಮೋಡದ ತ...

ನಮ್ಮೆಲ್ಲರ ಪಯಣದ ದಾರಿ ತುಂಬ ಗಿಡಮರ ಹಕ್ಕಿ ಚಕ್ಕಿ ವಿಸ್ಮಯಗಳ ನೋಟ ಕೂಟದಲ್ಲಿ ನಾನೀನಾಗಿ ನೀನಾನಾಗಿ ಬಿಟ್ಟು ಬಂದ ನಡೆದ ದಾರಿ ಹಸಿಬಿಸಿ ಎಲ್ಲವೂ ಇದ್ದು ಒಮ್ಮೆ ತಿರುಗಿ ನೋಡಿ ನರಳೋಣ ಇದು ಇರಬಹುದು ಬದುಕು ಏನೇನೋ ಹುಡುಕಾಟ ತಲ್ಲಣ ಶೃತಿ ಅಪಶೃತಿಗಳ...

ಕರಿ ಎರಿ ಹೊಲದಲ್ಲಿ ಘಮ್ಮೆಂದು ಕೆಂಪು ಹಾಯ್ದ ಬಳಿಜೋಳದ ತೆನೆ ತೆನೆಗಳಲಿ ಹಕ್ಕಿಹಿಂಡು ಹಾಡು ಬಿಚ್ಚಿ ಕೊಂಡ ಅನವು ಹೆಚ್ಚಾಗಿ ಹರಡಿತು ಭೂಮಿ ಎದೆ ಕುಬುಸ ಬಿಚ್ಚಿಕೊಂಡ ಉಲಿತ. ಮಾಗಿದ ಚಳಿಯ ಪದರಲಿ ಸೋಸಿ ಸೂಸಿದ ಚಿಗುರ ಗಂಧಗಾಳಿ ತೂರಿ ಜಿಗಿದವು ಕನಸು...

ಪ್ರೀತಿಯ ಗೆಳೆಯಾ, ಜೂನ್ ತಿಂಗಳು ಮೊದಲ ತಾರೀಕು. ಏನೋಧಾವಂತ, ಆತಂಕ ಎದೆಯೊಳಗೆ. ಇಂದು ಶಾಲೆಯ ಹೊಸ ಅಂಗಳದಲ್ಲಿ ಪುಟ್ಟ ಪಾದಗಳನ್ನು ಪ್ರಪ್ರಥಮವಾಗಿ ಹೆಜ್ಜೆ ಇಡುವ ಮಗುವಿಗೂ, ಅದರ ಅಪ್ಪ ಅಮ್ಮನಿಗೂ ಯಾವುದೇ ದೊಡ್ಡ ಯುದ್ಧದ ಮೈದಾನಕ್ಕೆ ಹೊರಡುವ ಆತಂಕ...

ತೆರೆದ ಮುಚ್ಚಿದ ಬಾಗಿಲುಗಳ ಸಂದಿಯಲಿ ಜೇಡ ನೇಯ್ದ ಬಲೆ ಮುಟ್ಟಿದೊಡನೆ ಕರಗಿ ಮತ್ತೆ ಕಟ್ಟುವ ಸಿಕ್ಕು ಕಳೆದು ಹೋದವು ದಿನಗಳ ನೇಯ್ಗೆಯ ಲಾಳಿಯಲಿ ಎಡೆಬಿಡದೇ ಕುಟ್ಟುವ ಮಗ್ಗದಲಿ. ನಾಡಿನ ದೇವರಿಗೆಲ್ಲಾ ಚೌಕಟ್ಟು ಪಡೆದು ಕುಂತ ಮಾಡಿನ ಸಂದಿಯಲ್ಲೂ ಮನಸ್ಸ...

1...89101112...21