ಕತ್ತಲು ಆವರಿಸಿದ ಕೋಣೆಯಲಿ ಕಪ್ಪನೆ ಕಣ್ಣಗೊಂಬೆಯ ಕರಿನೆರಳ ತುಂಬ ಅರಗಿಸಿಕೊಳ್ಳದ ನಿನ್ನ ಮುಖ ಅಂಚಿನಲಿ ಬಸಿತು ಬೀಳಲು ಕಾತರಿಸಿ ದಿಗಿಲುಗೊಂಡ ಸಣ್ಣಹನಿ. ಕಾಳರಾತ್ರಿಯಲ್ಲು ಪ್ರೀತಿ ಬೆಳಕು ಚೆಲ್ಲದ ಪ್ರಣತಿ ಬಾಚಿ ತಬ್ಬುವ ಅಲೆಗಳ ನೆನಪು ಒಳಗೊಳಗೆ ತ...

ಎಲ್ಲಾ ಅಬ್ಬರಗಳ ನಡುವೆ ಮೆಲ್ಲಗೆ ನಿನ್ನ ಧ್ವನಿ ನಿಟ್ಟುಸಿರು ಕೇಳಿಸುತ್ತದೆ ಬೆವರ ಹನಿ ಗುಂಟ ಇಳಿದ ಶ್ರಮ ಬೇಗುದಿಯಲಿ ಮಣ್ಣ ಅರಳಿಸಿ ನೀರು ಹನಿಸಿದೆ. ಸೋಕಿದ ವ್ಯಾಪಕ ಗಾಳಿ ಎದೆಯೊಳಗೆ ಇಳಿದು ಉಸಿರಾಡಿದ ಸದ್ದುಗಳು ಹರಡಿ ಹಾಸಿವೆ ಗೊತ್ತೇ ಆಗದ ಹಾಗ...

ಪ್ರತಿ ಸಂಜೆಯ ಬೆಳಕು ನನ್ನ ಪುಟ್ಟ ಕೋಣೆಯಿಂದ ಹಾರಿಹೋದ ಕ್ಷಣ ನೆರಳಿನ ಕತ್ತಲಿನಲಿ ಒಂದು ಪರಿಚಿತ ಮುಖ ಹುಡುಕುತ್ತೇನೆ. ಕವಿತೆ ಬೀಜ ಕಟ್ಟುವ ಹೊತ್ತು ತೇಲಿ ಸಾಗಿವೆ ಬೆಳ್ಳಕ್ಕಿ ಸಾಲು ಸಾಲು ಅಲ್ಲಲ್ಲಿ ಒಂದೊಂದು ಚಿಕ್ಕಿ ಮಿನುಗಳು ಅಪರಿಚಿತ ಕಣ್ಣುಗ...

ಬಣ್ಣಬಣ್ಣ ಮುಗಿಲ ಮೈತುಂಬ ಹೂವರಳಿದ ಸಿರಿಸಂಜೆ ಮೋಡದಂಚಿಗೆ ಜರಿಯ ಅಂಚು ಮೆದು ಮಲ್ಲಿಗೆ ಅಂಗಳದ ಮೂಲೆಯಲಿ ಸೂಸಿದ ಕಂಪು ನೀನು ಪ್ರತಿಫಲಿಸಿದ ನನ್ನೆದೆ ಕನ್ನಡಿ. ಸಿರಿ ಮುಗಿಲ ರಂಗವಲ್ಲಿ ಸ್ಪಂದನಕೆ ಮೊಗ್ಗಾಗಿ ತಿಳಿಗಾಳಿ ತೀಡಿ ಕೈಯಿಂದ ಮನಸ್ಸಿಗೆ ತೇ...

ಕಪ್ಪು ಮಣ್ಣ ನೆಲದಲಿ ಘಮ್ಮೆಂದು ಸೂಸಿ ತೇಲುವ ಎಳೆ ಹಾಲು ತುಂಬಿ ಜೋಳದತೆನೆಗಳ ಅರಿವಿಗೆ ಪರಿವಿಗೆ ಮೊಗ್ಗೊಡೆದು ಜೀವದ ಹರವಿಗೆ ಗಾಳಿ ಜೇಕು ಹಾಕುತ್ತಿದೆ ತಣ್ಣನೆಯ ಸ್ಪರ್ಶ ಜೀವದಾಳಕೆ ಇಳಿಯಲು ಕಾಯಬೇಕು. ಯಾರು ಹುಕುಂ ಮಂಜೂರ ಮಾಡಿದರು ಮೊಳಕೆಯೊಡದೆ ...

ರಾತ್ರಿ ಕತ್ತಲೆಮನೆ ನೋವಲ್ಲಿ ಕನಸುಗಳು ಅಡರಿಸಿ ಬೆಳಂ ಬೆಳಕಿನ ಸೂರ್ಯನಿಗೆ ನೂರು ಪ್ರಶ್ನೆಗಳನ್ನು ಒಡ್ಡುತ್ತವೆ. ಬಚ್ಚಿಟ್ಟ ಬೆತ್ತಲ ಬದುಕು ಮತ್ತೆ ತಲ್ಲಣ ಗಳೊಂದಿಗೆ ಹೊಸ ಬೆಳಗು ಹುಟ್ಟುತ್ತವೆ. ಹುಟ್ಟುವ ಕ್ರಿಯೆ ಇಲ್ಲದಿದ್ದರೆ ಈ ಜಗತ್ತು ನಾನು ...

ಯಶೋಧೆ ಕಂದ ಕೃಷ್ಣನಿಗೆ ಹೇಳುತ್ತಿದ್ದಳು ಪುಟ್ಟ ಹತ್ತ ಬೇಡ ಯದುಗಿರಿಯ ಬೆಟ್ಟ ಅದರ ಮೇಲೆ ಕೂಡಲಿ ಹಾಯಾಗಿ ಬಣ್ಣ ಬಣ್ಣದ ಹಕ್ಕಿಗಳು ಹಾಡಲಿ ಜೀವ ರಾಗಗಳ. ಕಂದ ನೀನು ಅಲ್ಲಿ ಸುಳಿದಾಡಬೇಡ ತೇಲಲಿ ಮೋಡಗಳು ಸುರಿಯಲಿ ತಂಪು ನಿಶ್ಯಬ್ದಗಳ ಗುಂಗು ಹಿಡಿದು ಹ...

ಹರಿದ ಸಂಜೆಯ ಗುಂಗು ಪರಿಮಳಕ್ಕೆ ಅರಳಿದ ಹೂ ಸುಳಿಸುಳಿದ ಬಯಲ ಬೆಟ್ಟಗಾಳಿ ನಾನಿನ್ನ ನೋಟದೊಳಗೆ ಇಳಿದು ನೀಲ ಬಾನಲಿ ಕಾಮನಬಿಲ್ಲು. ಅತ್ತ ಕಂದನ ಮೃದು ಕೆನ್ನೆಯಲಿ ಇಳಿದ ಹನಿಬಿಂದು ಎದೆಯ ಹಾಲು ನಿನ್ನುಸಿರು ತಾಗಿದ ನವಜೀವ ನಗುತ ಪ್ರೇಮದೌತಣ ಉಂಡು ಘನವ...

ಪ್ರತಿ ಕ್ಷಣದಲ್ಲಿ ಪ್ರೀತಿ ಅಲೆ ಅಲೆಗಳಲಿ ನಿರಾಳ ಪ್ರೇಮ ಹುಟ್ಟಿದ ತಂಪು ತೂಗಿ ತೂಗಿ ತಿಳಿಗಾಳಿ ಗದ್ದೆ ಬಯಲು ಎದೆ ತುಂಬಿ ಹಾಡಿದ ಸುಗ್ಗೀ ಪದ ಜೀವನ ಜನಪದ ಕಣ್ಣುಗಳರಳಿಂದ ಕಾಂತಿ ಹರಿಸಿದ ನೇತ್ರಾವತಿ. ಹರಿಯುವ ಹರಿಗೋಲು ಹಾಯ್ದು ಧಾರಿಣಿ ಮದು ಸೂಸಿ...

ನೇತ್ರಾವತಿ ಮೈ ತುಂಬಿಕೊಂಡ ಕರಿಚಂದ್ರ ಕಾಳ ಸೀರೆ ಎಲ್ಲೆಲ್ಲೂ ನಾನೀ ನೂಲಿನೆಳೆಯ ಕಸೂತಿ ಅದು ಕರುಳ ಬಳ್ಳಿ ಹಬ್ಬಹರಡಿ ಮುರಗಿ ಹೆಣಿಕೆಯ ವಂಕಿ ಚಿತ್ತಾರ ನಡೆಯ ನಾಜೂಕು ಹರವು ಖುಷಿ ಪ್ರೀತಿಯ ಕುಸುರಿ ಕಣ್ಣರಳಿ ಮದುವೆ ಮನೆ ಕೋಮಲ ಎಳೆಹಾಸು ಮೃದು ಮನದ ...

1...1011121314...21