ಪ್ರೀತಿಯ ಗೆಳೆಯಾ, ನವರಾತ್ರಿಯ ಸಂಭ್ರಮ ಎಲ್ಲ ಕಡೆ ಪಸರಿಸಿದೆ. ಭೂಮಿ ಹಾಗೂ ಭೂಮಿಯ ಮೇಲೆ ವಾಸಿಸುವ ಜನರು ಯಾವುದೋ ಸಂಪತ್ತು ಹೊಂದುವ ಸಂಭ್ರಮದಲ್ಲಿದ್ದಾರೆ. ನಾವು ಬದುಕುವ ಪರಿ ಈ ನಿಸರ್ಗಕ್ಕೆ ಎಷ್ಟೊಂದು ಹತ್ತಿರವಾಗಿದೆ. ಎಲ್ಲಾ ಇಷ್ಟಾರ್ಥ ಸಿದ್ದಿ...

ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ ಕೋಟೆಯ ಬಂಡೆಯ ಮೇಲೆ ಕುಳಿತ ಸರ್ವದಾ ನೆತ್ತಿ ಮೈಮನ ಸವರಿದ ಗಾಳಿಯಿಂ...

ಪ್ರೀತಿಯಾ ಗೆಳೆಯಾ, ಈ ದಿನ ಶಿಕ್ಷಕರ ದಿನಾಚರಣೆ. ಎಷ್ಟೊಂದು ಮೃದು ಹಸ್ತಗಳು ತಬ್ಬಿದವು. ಚಾಕಲೇಟು ಹೂವು ಪೆನ್ನುಗಳು. ಕೆಂಪಗೆ ಬೆಳ್ಳಗೆ ಅಂಗೈ ಪದಕು, ಕೆಂಪು ಬಳೆಗಳು ನೀಲಿ ರಿಬ್ಬನ್‌ಗಳು. ಮತ್ತೊಂದು ಹಸ್ತದಲಿ ಜಿಬ್ಬಾದ ಚಾಕಲೇಟು. ಒಂದರ ಎಳೆಗಂಪಿ...

ಪ್ರೀತಿಯ ಗೆಳೆಯಾ, ಈ ಸಂಜೆ ಒಬ್ಬಳೆ ಇದ್ದೆ. ತಂಗಿ ಮಳೆಹನಿ ಅರಸಿ ಉಡುಪಿಗೆ ಹೋಗಿದ್ದಾಳೆ. ಒಬ್ಬರೇ ಇದ್ದಾಗ ಯಾಕೋ ನನಗೆ ಇದ್ದಕ್ಕಿದ್ದ ಹಾಗೆ ಎದೆಕಿತ್ತು ತಿನ್ನುವ ನೆನಪುಗಳು ಕಾಡುತ್ತವೆ. ಸಂಜೆಯ ಗೌವ್‌ ಎನ್ನುವ ಕತ್ತಲು ಎದೆಯೊಳೆಗೆ ಇಳಿಯುತ್ತದೆ....

ಪ್ರೀತಿಯ ಗೆಳೆಯಾ, ಕತ್ತಲೆಯ ಈ ಸಂಜೆಯಲ್ಲಿ ಚಿಕ್ಕಿಗಳು ಬಹಳ ಮೂಡಿಲ್ಲ. ನಿರ್ಮಲ ಪ್ರೇಮವನ್ನು ಒಂದಲ್ಲ ಒಂದು ದಿನ ಈ ಜಗತ್ತು ಪರಿಗಣಿಸಲಿದೆ. ಎಷ್ಟೊಂದು ಬಾನಾಡಿಗಳು ಉಲ್ಲಾಸದಿಂದ ಹಾರಾಡುತ್ತವೆ. ಗೂಡಿಗೆ ಮರಳಲು. ಲಯದ ಗುಂಟ ಸಾಗಿವೆ. ಜಗತ್ತು ಅಚ್ಚ...

ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು. ನರಕ ಚತುದರ್ಶಿಯ ಹಿಂದಿನ ದಿನ ಊರಿನಲ್ಲಿ ಹ...

ಪ್ರೀತಿಯ ಗೆಳೆಯಾ, ಈ ದಿನ ಮನಸ್ಸಿಗೆ ಹೇಳಲಾಗದ ಖಿನ್ನತೆ, ಹೋದ ವರ್ಷ ಇಡೀ ವರ್ಷ ಕುತ್ತಿಗೆಯ ನೋವು, ಅಕ್ಕತಂಗಿಯರ ಆಪರೇಶನ್ಸ್, ನೆರೆಹಾವಳಿ, ಬದುಕುವ, ಸಾಯುವ, ನೋಟುವ ಎಲ್ಲಾ ಕ್ಷಣಗಳ ಹತ್ತು ಕಥೆಗಳಲ್ಲಿ ಕ್ರೋಡಿಕರಿಸಿ ಸಂಪಾದಕರಿಗೆ ಕಳುಹಿಸಿಕೊಟ್ಟ...

ಪ್ರೀತಿಯಾ ಗೆಳೆಯಾ, ಈ ದಿನ ಶ್ರಾವಣಮಾಸದ ಕೊನೆಯ ಸಂಜೆ ಸುತ್ತೆಲ್ಲಾರಾಡಿ ನೀರು ತುಂಬಿಕೊಂಡು ಕೃಷ್ಣ ಭೀಮೆಯರು, ಮುಟ್ಟಾದ ಹೆಂಗಸರ ಹಾಗೆ ಕಿರಿ ಕಿರಿ ಮಾಡಿಕೊಂಡು ತುಂಬಿ ಹರಿಯುತ್ತಿದ್ದಾರೆ. ಈ ಸಂಜೆ ಸುಮಾರು ನಾಲ್ವತ್ತೆರಡು ವರ್ಷಗಳಿಂದ ದಣಿದ ಮನಸ್...

ಪ್ರೀತಿಯ ಗೆಳೆಯಾ, ಈಗ ಈ ಹೊತ್ತು ಜಗತ್ತಿನ ಕಥೆಗಾರರೆಲ್ಲಾ ಕವಿಗಳೆಲ್ಲ ಏನು ಮಾಡುತ್ತಿರಬಹುದು, ಎಂಬ ಒಂದು ಆಲೋಚನೆ ತಲೆಯಲ್ಲಿ ಬಂತು. ಕೆಲವರು ಹೆಂಡತಿ ಮಕ್ಕಳನ್ನು ಕರೆದು ಮಾರ್ಕೆಟ್, ಗುಡಿ, ಶಾಪಿಂಗ್ ಹೋಟೆಲ್ ಅಂತ ಸುತ್ತುತ್ತಿರಬಹುದು. ಕೆಲವರು ...

ಸೂಜಿ ಮೊನೆ ಹೊತ್ತ ಸಂಬಂಧದ ಚೌಕಟ್ಟಿನ ಸಂ-ಸಾರ ದಾರವಾಗಿ ಒಡಲಲಿ ಸೇರಿದ ಕ್ಷಣ ಶುರುವಾಗಿದೆ ಹಸೀನಾದ ಬಾಳ ಬಟ್ಟೆ ನೇಯ್ಗೆ ಕೆಲಸ ಗೊತ್ತಿರದ ಕೈಗಳು ಮಾಡಿದ ಸೂಜಿ ಎಸಳು ಪ್ರೀತಿಯಿಂದ ಹೊಸೆದ ದಾರ ಎತ್ತಣದ ಸಂಬಂಧಗಳು ಇತ್ತಣವಾಗಿ. ಒಮ್ಮೊಮ್ಮೆ ಬೆಸೆದು ...

1...56789...21