
ಆಗ ಅವಳಿನ್ನೂ ಚಿಕ್ಕವಳು. ರೂಪದಲ್ಲಿ ರಂಭೆಯಾಗಿದ್ದಳು. ಕಂಠದಲ್ಲಿ ಕೋಗಿಲೆಯಾಗಿದ್ದಳು. ಒಂದು ದಿವಸ ಅವಳನ್ನು ಅತ್ಯಂತ ಪ್ರೀತಿಯಿಂದ ಆರಾಧಿಸುವ ನೀಲ ಕಂಠರಾಯರು ಅವಳ ‘ಆನಂದವಿಲ್ಲಾ’ದ ಬಂಗ್ಲೆಯಲ್ಲಿಯ ಹೊರಗಿನ ಕೋಣೆ ಯಲ್ಲಿ ಕುಳಿತಿದ್ದಾರೆ. ಹೊರಗಿನ ...
ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ ಬಿರುದನ್ನು ಬಹಳ ಸಂತೋಷದಿಂದ ಅರ್...
ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ ನೆನೆಯುತ್ತಾರೆ. ಒಂದು ಸಲವಲ್ಲ, ನೂರ...
“ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?” ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. “ಥೂ ಗುಬ್ಬಿ, ಮಲ್ಲಾಡದಾಗ ನಿನಗಿನ್ನೂ ಮಳೀನ ಆಗಿಲ್ಲ! ಸುಳ್ಳಽ ಇಲ...


















