ಹದಿನಾಲ್ಕನೇ ಶತಮಾನದ ಉದ್ದಕ್ಕೂ ಬದಲಾವಣೆಯ ಗಾಳಿ ಇಂಗ್ಲೆಂಡಿನ ಪ್ರತಿ ಹಂತಗಳಲ್ಲೂ ಬೀಸತೊಡಗಿತ್ತು. ರಾಜಕೀಯ, ಸಾಮಾಜಿಕ, ಧಾರ್ಮಿಕ, ಹಾಗೂ ಸಾಹಿತ್ಯಿಕ ರಂಗಗಳಲ್ಲಿ ಅಭೂತವಾದ ಬದಲಾವಣೆಗಳು ಗೋಚರಿಸತೊಡಗಿದ್ದವು. ರಾಜಕೀಯ ಹಿನ್ನೆಲೆಯನ್ನು ಗಮನಿಸಿದರ...
ನಾಗರೇಖಾ ಗಾಂವಕರ
ಆಂಗ್ಲಭಾಷಾ ಉಪನ್ಯಾಸಕಿ ಪ್ರಕಟಿತ ಕೃತಿಗಳು: ಏಣಿ ಮತ್ತು ಪದಗಳೊಂದಿಗೆ ನಾನು[ ಕವನ ಸಂಕಲನಗಳು,] ಪಾಶ್ಚಿಮಾತ್ಯ ಸಾಹಿತ್ಯ ಲೋಕ [ಅಂಕಣಬರಹ ಕೃತಿ] ಪ್ರಶಸ್ತಿಗಳು: ಏಣಿ ಕವನ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಶಾರದಾ ರಾಮಲಿಂಗಪ್ಪ ದತ್ತಿ ಪ್ರಶಸ್ತಿ, ಸಂಕ್ರಮಣ ಕಾವ್ಯ ಪ್ರಶಸ್ತಿ ೨೦೧೬, ರವಿಕಿರಣ ಸಾಹಿತ್ಯ ಪ್ರತಿಷ್ಠಾನ ಬೆಂಗಳೂರು ಪ್ರಥಮ ಕಥಾ ಬಹುಮಾನ ೨೦೧೮ , ತುಷಾರ ಮಾಸ ಪತ್ರಿಕೆಯ ಕ್ಯಾಲಿಫೋನರ್ಿಯಾ ಕಾವ್ಯಾಂಜಲಿ ತೃತೀಯ ಕಥಾ ಬಹುಮಾನ ೨೦೧೮ ಇತ್ಯಾದಿ ಬಹುಮಾನ ಬಂದಿದೆ.ಮೊಗವೀರ ಮಾಸಪತ್ರಿಕೆ ಮುಂಬಯಿ ೨೦೧೭ರ ಸಮಾಧಾನಕರ ಕಥಾ ಬಹುಮಾನ, ಕರಾವಳಿ ಮುಂಜಾವು ದಿನಪತ್ರಿಕೆಯ ದೀಪಾವಳಿ ಕಥಾ ಸ್ಪಧರ್ೆಗಳಲ್ಲಿ ಬಹುಮಾನ ಇತ್ಯಾದಿ ಬಂದಿರುತ್ತವೆ.
