
ನಾನೇ ಮಾಡ್ತೀನಿ, ನೀ ಮಾಡೋದೇನೂ ಬೇಡ, ಎಂದು ಎಷ್ಟು ಹೇಳಿದರೂ ಕೇಳದೇ ದಿನಕ್ಕಾಗುವಷ್ಟು ಅಡುಗೆ ಮಾಡಿಟ್ಟೇ ಹೋಗಿದ್ದಾಳೆ, ಪಾಪ. ಕೆಲವು ವಿಷಯಗಳಲ್ಲಿ ಹೆಣ್ಮಕ್ಕಳು ತೀರಾ ಪೊಸೆಸಿವ್ ಅಲ್ವಾ?ಎರಡು ದಿನಗಳ ಮಟ್ಟಿಗೆ ತೌರಿಗೆ ಹೊರಟ ಹೆಂಡತಿ ಪತಿಗಾಗಿ ಮು...
“One’s real life is often the life that one does not lead” ಹೀಗೆ ಹೇಳಿದವರು ಆಸ್ಕರ ವೈಲ್ಡ್. ಈ ಮಾತು ಬಹುಮಟ್ಟಿಗೆ ಸ್ತ್ರೀ ಬದುಕಿನ ಅದರಲ್ಲೂ ಉದ್ಯೋಗಸ್ಥ ಸ್ತ್ರೀ ಜೀವನಕ್ಕೆ ಸಮೀಕರಿಸಿ ನೋಡಿದರೆ ಆ ಮಾತಿನ ಸತ್ಯದ ಅರಿವ...
ನಮ್ಮ ಭಾರತದಲ್ಲಿ ಸ್ತ್ರೀ ಪುರುಷನಂತೆ ಸಮಾನತೆಯ ಹಕ್ಕನ್ನು ಹೊಂದಲು ಬೇಕಾದ ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಪರಿಸರ ಇಂದಿಗೂ ನಿರ್ಮಾಣವಾಗಿಲ್ಲ. ಹನ್ನೆರಡನೆಯ ಶತಮಾನದಲ್ಲಿ ಬಸವಣ್ಣ ಪ್ರತಿಪಾದಿಸಿದ ’ಸ್ತ್ರೀ ಪುರುಷನಿಗೆ ಹೆಗಲೆಣೆ’ ಎಂಬ ವಿಚಾರ ಇಂ...
ಶ್ರೇಷ್ಟ ತತ್ವಜ್ಞಾನಿ ಕಾರ್ಲಮಾರ್ಕ್ಸ ಹೇಳುತ್ತಾನೆ ಸ್ತ್ರೀಯರ ವಿಮೋಚನೆ ಹಾಗೂ ಎಲ್ಲಿಯರವರೆಗೆ ಸಮಾಜದಲ್ಲಿ ಮಹಿಳೆ ಕ್ರಿಯಾತ್ಮಕ ಮತ್ತು ಆರ್ಥಿಕ ಮೌಲ್ಯಗಳ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಅವಕಾಶ ಪಡೆಯದೇ, ಅವರ ಚಟುವಟಿಕೆಗಳು ...
ನನ್ನೊಳಗಿನ ತುಡಿತಗಳು ಅವನಿಗೆ ಅರ್ಥವಾಗುವುದಿಲ್ಲ. ಅವನದೇನಿದ್ದರೂ ತನ್ನ ಮೇಲುಗಾರಿಕೆಯ ನೆಲೆಯಲ್ಲಿಯೇ ನನ್ನನ್ನು ಉದ್ದರಿಸುವ ನಿಲುವು. ಇದು ಧೀಮಂತ ವ್ಯಕ್ತಿತ್ವ ಎನ್ನಿಸಿಕೊಳ್ಳುವ ಪ್ರತಿಯೊಬ್ಬ ಸಜ್ಜನ ಪುರುಷನ ಲಕ್ಷಣ. ಹೆಣ್ಣು ದುರ್ಬಲೆ ಎಂಬ ಧೋ...
ಆಕಾಶದ ನೀಲಿಯಲ್ಲಿ ಚಂದ್ರತಾರೆ ತೊಟ್ಟಿಲಲ್ಲಿ ಬೆಳಕನ್ನಿಟ್ಟು ತೂಗಿದಾಕೆ ನಿನಗೆ ಬೇರೆ ಹೆಸರು ಬೇಕೆ? ಸ್ತ್ರೀ ಎಂದರಷ್ಟೇ ಸಾಕೆ?’ ರಾಷ್ಟಕವಿ ಡಾ. ಜಿ. ಎಸ್ ಶಿವರುದ್ರಪ್ಪನವರ ಕವನವೊಂದರ ಸಾಲುಗಳಿವು. ಸ್ತ್ರೀಯ ಅಗಾಧ ವ್ಯಕ್ತಿತ್ವ, ಆಳ ಅಗಲಗಳ ಕಲಾತ...
ಇಟಾಲಿಯನ್ ನಾಟಕಕಾರನೂ ಕಾದಂಬರಿಕಾರನೂ ಆದ Luigi Pirandello ೧೮೬೭ರಲ್ಲಿ ಸಿಸಿಲಿಯದ Agrigento ನಲ್ಲಿ ಜನಿಸಿದ. ವಿದ್ಯಾಭ್ಯಾಸವನ್ನು ರೋಮನಲ್ಲಿ ಮುಗಿಸಿBonn ಯುನಿವರ್ಸಿಟಿಯಿಂದ ಡಾಕ್ಟರೇಟ ಪಡೆದು ಇಟಾಲಿಯನ್ ಉಪನ್ಯಾಸಕನಾಗಿ ನೇಮಕವಾಗಿದ್ದ. ಆತ...
“Happy families are all alike; every unhappy family is unhappy in its own way”. ಇದು ಕಾದಂಬರಿಯ ಪ್ರಾರಂಭಿಕ ಸಾಲುಗಳು. ಕೌಟಂಬಿಕ ಸತ್ವವನ್ನು ಎರಡೇ ವಾಕ್ಯಗಳಲ್ಲಿ ಹಿಡಿದಿಟ್ಟ ಅಪೂರ್‍ವ ನುಡಿ. ಆತ ಅನ್ನಾಳ ಸಹೋದರ, ...
ಹಾವರ್ಡ ವಿಶ್ವವಿದ್ಯಾಲಯದಿಂದ ಪದವಿ ಪಡೆದ Henry Devid Thoreau ಅಮೇರಿಕಾದ ಮಹಾನ್ ತತ್ವಜ್ಞಾನಿ, ಕವಿ. ೧೮೧೭ ಜುಲೈ ೧೨ರಂದು ಯು.ಎಸ್ ನ ಮೆಸಾಚುಸೆಟ್ಸನ ನಲ್ಲಿ ಜನನ.ಇತನ “Walden” ಎಂಬ ಕೃತಿ ವಿವರಣಾತ್ಮಕ ಪ್ರಬಂಧಗಳ ಸಂಕಲನವಾಗಿದ...
“Creative reading contributing to creative writing” ಈ ಮಾತು ಬರುವುದು ಎಮರಸನ್ನ “The American scholar”ಎಂಬ ಪ್ರಬಂಧದಲ್ಲಿ. ಪ್ರಾಜ್ಞನಾಗಬೇಕೆಂದಲ್ಲಿ ಪುಸ್ತಕ ಕೈಯಲ್ಲಿದ್ರೆ ಸಾಲದು. `Continuous an...
















