
ರಂಗನಾಥಪುರದ ಗಂಗೇಗೌಡರು ರಂಗನಾಥಪುರದ ಹತ್ತಿರ ಬಸ್ಸು ನಿಂತಿತು. ರಂಗಣ್ಣ ಕೆಳಕ್ಕೆ ಇಳಿದನು, ಗುಮಾಸ್ತೆ ಶಂಕರಪ್ಪನೂ, ಹೆಡ್‌ಮೇಷ್ಟ್ರು ತಿಮ್ಮಣ್ಣ ಭಟ್ಟನೂ, ಇತರ ಮೇಷ್ಟ್ರುಗಳೂ ಕೈ ಮುಗಿದರು. ಬೀಡಾರವನ್ನು ಮುಸಾಫರಖಾನೆ ಯಲ್ಲಿ ಏರ್ಪಾಟು ಮಾಡಿದ್ದು...
ಉತ್ಸಾಹಭಂಗ ರಂಗಣ್ಣ ತಿಮ್ಮರಾಯಪ್ಪನಿಗೆ ಕಾಗದವನ್ನು ಬರೆದು ಎಲ್ಲವನ್ನೂ ವಿವರಿಸಿದನು; ತನಗೆ ಹಾಳು ಇನ್ಸ್‌ಪೆಕ್ಟರ್ ಗಿರಿ ಸಾಕಾಯಿತೆಂದು ತಿಳಿಸಿದನು. ಆಮೇಲೆ ಆ ಹೊಸ ಸಾಹೇಬರನ್ನು ಕಂಡು ಮಾತನಾಡಿಕೊಂಡು ಬರಬೇಕೆಂದೂ ಅವರ ಸಹಾಯ ಮತ್ತು ಸಹಕಾರಗಳಿಂದ ...
ಅಪಪ್ರಚಾರ ಆ ದಿನವೇ ರಂಗಣ್ಣ ತಿಪ್ಪೇನಹಳ್ಳಿಯ ಮೇಷ್ಟರ ಮತ್ತು ಸೀತಮ್ಮನ ಅರ್‍ಜಿಗಳನ್ನು ತಕ್ಕ ಶಿಫಾರಸುಗಳೊಂದಿಗೆ ಸಾಹೇಬರಿಗೆ ಕಳಿಸಿಬಿಟ್ಟನು. ಜೊತೆಗೆ ಒಂದು ಖಾಸಗಿ ಕಾಗದವನ್ನು ಅವರಿಗೆ ಬರೆದು ಈಗ ಹಾಕಿರುವ ಜುಲ್ಮಾನೆಗಳಿಂದ ತನ್ನ ಮನಸ್ಸು ಬಹಳವಾ...
ಪರಾಶಕ್ತಿ ದರ್‍ಶನ ರಂಗಣ್ಣ ಮನೆಯನ್ನು ಸೇರಿದಾಗ ಬೆಳಗ್ಗೆ ಹನ್ನೊಂದೂವರೆ ಗಂಟೆಯಾಗಿತ್ತು. ಆ ಬೈಸ್ಕಲ್ ಪ್ರಯಾಣದಿಂದ ಮೈಯೆಲ್ಲ ಬೆವರುತ್ತಿತ್ತು. ಬೆಳಗ್ಗೆ ತಾನು ಸ್ನಾನ ಮಾಡಿದವನಾಗಿದ್ದರೂ ಮತ್ತೊಮ್ಮೆ ಸ್ನಾನ ಮಾಡಬೇಕೆಂಬ ಅಪೇಕ್ಷೆ ಅವನಿಗುಂಟಾಯಿತು...
ತಿಪ್ಪೇನಹಳ್ಳಿಯ ಮೇಷ್ಟ್ರು ಕೆಲವು ದಿನಗಳ ತರುವಾಯ ತಿಪ್ಪೂರಿನ ಫ್ರೈಮರಿ ಸ್ಕೂಲಿನ ವಿಚಾರದಲ್ಲಿ ಬದಲಾವಣೆಗಳಾದುವು. ಕಟ್ಟಡವನ್ನು ರಿಪೇರಿ ಮಾಡಿಕೊಟ್ಟಿಲ್ಲದ ಕಾರಣದಿಂದಲೂ, ಅಲ್ಲಿ ಪ್ಲೇಗಿನ ಇಲಿ ಬಿದ್ದು ಸರಿಯಾಗಿ ಡಿಸಿನ್ ಫೆಕ್ ಷನ್ ಮಾಡಲಾಗುವುದಿ...
ಸಾಹೇಬರ ತನಿಖೆ ಜನಾರ್ದನಪುರಕ್ಕೆ ಎರಡು ಮೈಲಿ ದೂರದಲ್ಲಿ ಒಂದು ನಿರ್ಜನ ಪ್ರದೇಶದಲ್ಲಿ ಬಂಗಲೆ. ರಂಗಣ್ಣ ಒಳ್ಳೆಯ ಉಡುಪನ್ನು ಧರಿಸಿಕೊಂಡು ಬಂಗಲೆಗೆ ಹತ್ತೂವರೆ ಗಂಟೆಗೆ ಸರಿಯಾಗಿ ಹೋದನು. ಸಾಹೇಬರಿಗೆ ಅಡಿಗೆಯ ಏರ್ಪಾಟು ನಡೆದಿತ್ತು. ಗುಮಾಸ್ತೆ ನಾರಾ...
ಶಿಫಾರಸು ಪತ್ರ ಜನಾರ್ದನಪುರಕ್ಕೆ ರಂಗಣ್ಣ ಹಿಂದಿರುಗಿದ ಮೇಲೆ ಕೈ ಕಾಲು ನೋವು ಹೆಚ್ಚಾಗಿ ಎರಡು ದಿನ ರಜ ತೆಗೆದು ಕೊಳ್ಳಬೇಕಾಯಿತು. ಅವನ ಹೆಂಡತಿ ‘ಈ ಹಾಳು ಸರ್ಕೀಟು ಕಡಮೆಮಾಡಿ ಎಂದರೆ ನೀವು ಕೇಳುವುದಿಲ್ಲ. ಗಟ್ಟಿಯಾಗಿ ರೋವರೆಗೂ ದುಡಿಯುತ್ತೀರಿ. ಹ...
ಪ್ಲೇಗುಮಾರಿಯ ಹೊಡೆತ ಕೆಲವು ದಿನಗಳ ತರುವಾಯ ತಿಪ್ಪೂರು ಹೋಬಳಿಯ ಪಾಠಶಾಲೆಗಳಿಂದ ಅನಿಷ್ಟ ವರ್ತಮಾನಗಳು ಬರಲಾರಂಭಿಸಿದುವು. ಹಳ್ಳಿಯಲ್ಲಿ ಪ್ಲೇಗುಮಾರಿ ಹೊಕ್ಕಿದೆ; ಒಂದೆರಡು ಸಾವುಗಳಾದುವು; ಜನರೆಲ್ಲ ಹೊಲಗಳಲ್ಲಿ ಗುಡಿಸಿಲುಗಳನ್ನು ಹಾಕಿಕೊಳ್ಳುತ್ತಿ...
ಮೇಷ್ಟ್ರು ವೆಂಕಟಸುಬ್ಬಯ್ಯ ಜನಾರ್ದನಪುರಕ್ಕೆ ರಂಗಣ್ಣ ಹಿಂದಿರುಗಿದ್ದಾಯಿತು. ತಿಮ್ಮರಾಯಪ್ಪ ಹೇಳಿ ಕೊಟ್ಟಿದ್ದ ಹಾಗೆ ಕಲ್ಲೇಗೌಡರಿಗೆ ಕಾಗದಗಳನ್ನು ಬರೆದದ್ದೂ ಆಯಿತು. ಕಡೆಗೆ ರಿಜಿಸ್ಟರ್ಡ್ ಕಾಗದವನ್ನೂ ಅದಕ್ಕೆ ಒಂದು ಜ್ಞಾಪಕದೋಲೆಯನ್ನೂ ಕಳಿಸಿದ್ದ...
ತಿಮ್ಮರಾಯಪ್ಪನ ಬುದ್ಧಿವಾದ ಮಾರನೆಯ ದಿನ ತನ್ನ ಮೀಟಂಗ್ ಕೆಲಸವನ್ನು ಮುಗಿಸಿಕೊಂಡು ತಂಗಿಯ ಮನೆಯಲ್ಲಿ ಊಟಮಾಡಿಕೊಂಡು ರಾತ್ರಿ ಎಂಟು ಗಂಟೆಗೆ ತಿಮ್ಮರಾಯಪ್ಪನ ಮನೆಗೆ ರಂಗಣ್ಣ ಹೊರಟನು. ಆ ದಿನ ತಿಮ್ಮರಾಯಪ್ಪ ಮುಂಚಿತವಾಗಿಯೇ ಮನೆಗೆ ಬಂದಿದ್ದನು. ಸ್ನೇ...









