ಬರಗೂರು ರಾಮಚಂದ್ರಪ್ಪ

ಸ್ವಾತಂತ್ರ್ಯ ಹೋರಾಟದ ಹಿಂಸೆ

ನಮ್ಮ ದೇಶದ ಸ್ವಾತಂತ್ರ್ಯ ಅಹಿಂಸಾತ್ಮಕವಾಗಿ ಲಭ್ಯವಾಯಿತೆಂದು ಹೇಳಲಾಗುತ್ತಿದೆ. ಆದರೆ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸಂಭವಿಸಿದ ಕೆಲವು ಘಟನೆಗಳು ತದ್ವಿರುದ್ಧ ನಿಲುವನ್ನು ನಿರೂಪಿಸುತ್ತವೆ. ಹೀಗೆಂದ ಕೂಡಲೇ ನಮ್ಮ ದೇಶದ […]

ವದಂತಿ ವೀರರು

ಚುನಾವಣೆ, ಕೋಮು ಗಲಭೆ-ಇಂಥ ಕೆಲವು ಮುಖ್ಯ ಸಂದರ್ಭಗಳಲ್ಲಿ ನಮ್ಮ ಜನರ ಕಲ್ಪನಾಶಕ್ತಿಗೆ ಮೇರೆಯೇ ಇರುವುದಿಲ್ಲ. ಎಲ್ಲಾ ರೀತಿಯ ವದಂತಿಗಳನ್ನು ಹುಟ್ಟು ಹಾಕುತ್ತಾ, ಹಬ್ಬಿಸುತ್ತ, ವಾತಾವರಣವನ್ನೇ ತಬ್ಬಿಬ್ಬು ಮಾಡುತ್ತಾ […]

ಬನ್ನಿ ಒಂದು ಹೃದಯವನ್ನು ತನ್ನಿ

ಇತ್ತೀಚಿನ ಎರಡು ಪತ್ರಿಕಾ ವರದಿಗಳು ಹೀಗಿವೆ: ೧. ಧಾರಾಕಾರವಾಗಿ ಸುರಿಯುತ್ತಿದ್ದ ರಕ್ತ ನಿಲ್ಲಿಸಲಾಗದೆ ಹೊಟ್ಟೆಯನ್ನು ಒತ್ತಿ ಹಿಡಿದು ಆಪದ್ಭಾಂಧವರಿಗಾಗಿ ಹಾದಿ ಕಾಯುತ್ತಿದ್ದ ಅಮಾಯಕ; ಮೂಗಿನ ಬಳಿ ಗಾಯವಾಗಿ […]

ಕುರ್ಚಿಯಲ್ಲಿ ಕುಬ್ಜನಾದ ಮನುಷ್ಯ

ಚುನಾವಣಾ ಹತ್ತಿರಕ್ಕೆ ಬರುತ್ತಿದೆ. ಕರ್ನಾಟಕದಲ್ಲಿ ಕುರ್ಚಿಯ ಕನಸು ಕಾಣುವ ರಾಜಕಾರಣಿಗಳು ಬಾಯ್ತುಂಬ ಮಾತಾಡ ತೊಡಗಿದ್ದಾರೆ. ಈಗಾಗಲೇ ಕುರ್ಚಿಯಲ್ಲಿ ಕೂತಿರುವವರು ಅದನ್ನು ಉಳಿಸಿಕೊಂಡು ಠಿಕಾಣಿ ಹೊಡೆಯುವ ಆಸೆ; ಅದಕ್ಕಾಗಿ […]

ಗೋಡ್ಸೆ ಗುಣ

ನಮ್ಮ ದೇಶದಲ್ಲಿ ನಡೆಯುತ್ತಿರುವ ಅನಾರೋಗ್ಯಕರ ಘಟನೆಗಳಿಗೆ ಮಿತಿಯೇ ಇಲ್ಲವೇನೋ ಎಂಬ ಆತಂಕದಿಂದ ಸಂಕಟದ ಸುಳಿಯೇಳುತ್ತದೆ. ಇಲ್ಲಿ ಅರಳುವ ಹೂವುಗಳು, ಹರಿಯುವ ನದಿಗಳಿಗೆ, ಬೆಳೆಯುವ ಮರಗಳಿಗೆ ಇನ್ನು ಮುಂದೆ […]

ರಾಷ್ಟ್ರಧ್ವಜದ ದುರಂತ

ನಮ್ಮ ದೇಶದಲ್ಲಿ ರಾಷ್ಟ್ರಧ್ವಜವೂ ಚಿಲ್ಲರೆ ರಾಜಕೀಯ ಪ್ರವೃತ್ತಿಗೆ ಬಲಿಪಶುವಾಗುತ್ತಿರುವುದು ಒಂದು ದುರಂತವೇ ಸರಿ. ಈ ದೇಶದಲ್ಲಿ ಬಡತನಕ್ಕೆ ಬರವಿಲ್ಲ; ಜನಸಂಖ್ಯೆಗೆ ಬರವಿಲ್ಲ; ಇಲ್ಲಿ ಮಹಲುಗಳು ಮಲೆತಿರುವಾಗ ಗುಡಿಸಲುಗಳಿಗೆ […]

ಎಲ್ಲಾ ಜನರ ಹೆಸರಿನಲ್ಲಿ….

ಪ್ರಜಾಪ್ರಭುತ್ವವೆಂದ ಮೇಲೆ ಜನಗಳ ಪಾತ್ರ ಅಪಾರವಾದುದು. ಜನಗಳ ತೊಡಗುವಿಕೆಯಿಂದಲೇ ಪ್ರಜಾಪ್ರಭುತ್ವದ ಸಾರ್ಥಕತೆ. ಈ ದೃಷ್ಟಿಯಿಂದಲೇ ಅಬ್ರಹಾಂ ಲಿಂಕನ್ ಪ್ರಜಾಪ್ರಭುತ್ವವನ್ನು ವಿವರಿಸುವಾಗ ‘ಜನರಿಂದ ಜನರಿಗೋಸ್ಕರ ರಚಿತವಾದ ಜನಗಳ ಸರ್ಕಾರ’ […]

ಮಗುವನ್ನು ಹುಡುಕಿಕೊಡಿ

ನನ್ನನ್ನು ಅನೇಕ ಸಾರಿ ಕಾಡುವ ಪ್ರಶ್ನೆಯೆಂದರೆ- ಈ ಮನುಷ್ಯ ಮನಸ್ಸಿಗೆ ಏನಾಗುತ್ತಿದೆ – ಎಂಬುದು. ಪರಿಸರ ಮಾಲಿನ್ಯದ ಬಗ್ಗೆ ಸಾಕಷ್ಟು ಮಾತನಾಡುತ್ತಿರುವ ಇಂದಿನ ದಿನಗಳಲ್ಲಿ ಮಾನಸಿಕ ಮಾಲಿನ್ಯವು […]

ಕಾಶ್ಮೀರದ ಒಂಟಿ ಬದುಕು

ಕಾಶ್ಮೀರದ ಬಗ್ಗೆ ಇತ್ತೀಚೆಗೆ ಒಂದಲ್ಲ ಒಂದು ಸುದ್ದಿ ಇರುತ್ತದೆ. ಕೈಗೆ ಕೋವಿ ತೆಗೆದುಕೊಂಡ ಮುಸ್ಲಿಂ ಉಗ್ರಗಾಮಿಗಳು ಒಂದುಕಡೆ ಕಾಶ್ಮೀರವನ್ನು ಕೇಂದ್ರವಾಗಿಟ್ಟುಕೊಂಡು ಬೇಳೆ ಬೇಯಿಸಿ ಕೊಳ್ಳುತ್ತಿದ್ದರೆ, ಇನ್ನೊಂದು ಕಡೆ […]