ಮಾರನೇ ದಿನ ಹುಚ್ಚೀರ ಮತ್ತು ಸಣ್ಣೀರ ಸೂರ್ಯನಿಗೆ ಮುಖ ತೋರಿಸದೆ ಓಡಾಡುತ್ತಿದ್ದರು. ಇತ್ತೀಚಿಗೆ ರಾತ್ರಿ ಶಾಲೆಗೆ ಹೋಗುವುದು ಕಡಿಮೆಯಾಗಿದ್ದು, ಈ ಬಗ್ಗೆ ಸೂರ್ಯ ಇತರರೊಂದಿಗೆ ಚರ್ಚಿಸಿದ್ದು. ಈ ವಿಷಯ ಇವರ ಕಿವಿ ಮೇಲೆ ಬಿದ್ದದ್ದು, ಇದಕ್ಕೆ ಕಾರಣವಾ...

ಹಟ್ಟಿ ಸೇರಿದ ಮೇಲೆ ಹೆಂಗಸರಿಗೆ ಅಡಿಗೆ ಕಲಸ; ಸೂರ್ಯ, ನವಾಬ್ ಇಬ್ಬರೂ ಕಟ್ಟೆಯ ಮೇಲೆ ಕೂತರು. ದೇಶ ವಿದೇಶಗಳ ಸ್ಥಿತಿಗತಿ ಕುರಿತು ಮಾತನಾಡತೊಡಗಿದರು. ಇವರ ಮಾತುಗಳು ಪೂರ್ಣ ತಾತ್ವಿಕ ಚರ್ಚೆಯ ಸ್ವರೂಪ ಪಡೆದದ್ದರಿಂದ ಅಕ್ಕಪಕ್ಕ ಕೂತಿದ್ದ ಮೂರ್‍ನಾಲ್...

ದೇಶದ ವಿವಿಧ ದಿನಪತ್ರಿಕೆಗಳಲ್ಲಿ ದಿನಾಂಕ ೨೦-೨-೧೯೯೪ರಂದು ಚಿತ್ರ ಸಹಿತ ಸುದ್ದಿಯೊಂದು ಪ್ರಕಟಗೊಂಡಿತು. ‘ಮಂಡಲ್ ಆಯೋಗದ ಶಿಫಾರಸ್ಸಿನನ್ವಯ ನೇಮಕಗೊಂಡ ಪ್ರಥಮ ಅಭ್ಯರ್ಥಿ ಆಂಧ್ರ ವಿ. ರಾಜಶೇಖರಚಾರಿ ಅವರಿಗೆ ಭಾನುವಾರ ನವದೆಹಲಿಯಲ್ಲಿ ಕೇಂದ್ರ ಕಲ್ಯಾ...

ರಾತ್ರಿ ಶಾಲೆ ಚೆನ್ನಾಗಿಯೇ ನಡೆಯತೂಡಗಿತು. ಶಬರಿಯ ನೇತೃತ್ವದಲ್ಲಿ ಹೆಂಗಸರು ಹಚ್ಚಾಗಿಯೇ ಬರುತ್ತಿದ್ದರು; ಸಣ್ಣೀರ, ಹುಚ್ಚೀರ ಸೇರಿ ಗಂಡಸರನ್ನೂ ಕರೆತರುತ್ತಿದ್ದರು. ನವಾಬನನ್ನು ಎಲ್ಲರೂ ‘ನವಾಬಣ್ಣ’ ಎನ್ನುವುದಕ್ಕೆ ಆರಂಭಿಸಿದರು. ಸೂರ್ಯ ಕೆಲಸವಿದ...

ಕಾನ್ಸಿರಾಮ್ ಅವರು ಕದ ತಟ್ಟುತ್ತಿದ್ದಾರೆಂದ ಕೂಡಲೆ ಭೂಕಂಪವಾದಂತೆ ಬೆಚ್ಚಿ ಬೀಳುವ ವಾತಾವರಣವಿದೆ ಎಂಬಂತೆ ವರದಿಗಳು ಬರುತ್ತಿವೆ. ಮಹಾರಾಷ್ಟ್ರಕ್ಕೆ ಅವರು ಬರುವುದಕ್ಕೆ ಎರಡು ದಿನ ಮುಂಚೆಯೇ ಮರಾಠವಾಡ ವಿಶ್ವವಿದ್ಯಾಲಯಕ್ಕೆ ಅಂಬೇಡ್ಕರ್ ಹೆಸರು ಇಡುವ...

ಶಾಲೆ ಆರಂಭವಾಗುವ ದಿನ ಆಶ್ಚರ್ಯವೊಂದು ಕಾದಿತ್ತು. ಬೆಟ್ಟದ ಬುಡದಲ್ಲಿ ಹಟ್ಟಿ; ಅಲ್ಲಲ್ಲೇ ಗುಡ್ಡಗಳು, ಮರಗಿಡಗಳು; ಹಟ್ಟಿಗೆ ಸ್ವಲ್ಪ ಹತ್ತಿರದಲ್ಲೆ ಶಾಲೆ. ಸಾಯಂಕಾಲದ ವಾತಾವರಣ. ಸುತ್ತಮುತ್ತ ಬೆಟ್ಟ ಗುಡ್ಡಗಳನ್ನು ಮೀರಿ ಬೀಳುತ್ತಿರುವ ಸೂರ್ಯನ ಕೆ...

ಪೂಜಾರಪನಿಗೆ ತನ್ನ ಬುಡಕಟ್ಟಿನ ಜನರ ಮಾತಿನಿಂದ ಆನಂದವೇನೂ ಆಗಿರಲಿಲ್ಲ. ಆದರೆ ಅವರ ಅಪೇಕ್ಷೆಯನ್ನು ಅಲ್ಲಗಳೆಯುವಂತೆಯೂ ಇರಲಿಲ್ಲ. ಇಷ್ಟಕ್ಕೂ ಅವರು ಕೆಟ್ಟದನ್ನು ಕೇಳಿದ್ದರೆ ಬಿಲ್ಕುಲ್ ಆಗಲ್ಲ ಅನ್ನಬಹುದಿತ್ತು. ಈಗ ಹಾಗಿಲ್ಲ. ಹಾಗಂತ ತನ್ನ ಜನರನ್ನ...

ಬೆಳಗ್ಗೆ ಎದ್ದಾಗ ಅವಳು ಮೂದಲು ನೋಡಿದ್ದು-ಸೂರ್ಯ ಮಲಗಿದ್ದ ಜಾಗ. ಸೂರ್ಯ ಇರಲಿಲ್ಲ. ಆದರೆ ಬಗಲು ಚೀಲವಿತ್ತು. ಗಾಬರಿಯಾಗಲಿಲ್ಲ. ಹೂರಗೆ ಬಂದು ನೋಡಿದರೆ, ಸೂರ್ಯ ಕಟ್ಟೆಯ ಮೇಲೆ ಕೂತಿದ್ದಾನೆ. ಜೂತಗೆ ಹುಚ್ಚೀರ ಮತ್ತು ಐದಾರು ಜನರಿದ್ದಾರೆ. ಅವರೊಂದಿ...

ಅಂದು ಇದೇ ರೀತಿಯ ರಾತ್ರಿ; ಗುಡುಗು-ಮಿಂಚುಗಳ ಮಧ್ಯೆ ಸೀಳಿಬರುವ ಬಿರುಗಾಳಿ. ಇವುಗಳ ಅಬ್ಬರ ಕಡಿಮಯಾದಂತೆ ರೊಯ್ಯೆಂದು ಸುರಿದ ಮಳೆ. ಮಳಯೆ ಮಧ್ಯೆ ಮಲಗಿದ ಹಟ್ಟಿ. ಸುತ್ತ ಬೆಟ್ಟದ ಮೇಲಿಂದ ಹರಿಯುವ ಝರಿಯ ಸದ್ದು. ಮಳೆ ಕಡಿಮೆಯಾದ ಸೂಚನೆ. ಎಚ್ಚರವಾಗೇ ...

ಮತ್ತೊಂದು ಮೇ ದಿನಾಚರಣೆ ಆಗಿಹೋಯಿತು. ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಮೇದಿನ ಒಂದು ಆಚರಣೆಯಾಗಿ ವಿಜೃಂಭಿಸಿತು. ಆಚರಣೆ ಎನ್ನುವುದೇ ಒಂದು ಪುನರಭಿನಯದ ಪ್ರತಿಮಾ ವಿಧಾನ, ಹೀಗಾಗಿ ಪ್ರತಿವರ್ಷವೂ ಹೊಸದನ್ನು ಹುಡುಕಲು ಸಾಧ್ಯವಾಗದು. ಹಿಂದ...

1...24252627