ಎಲ್ಲರೂ ಹಟ್ಟಿಗೆ ಬರುವ ವೇಳೆಗೆ ನರಸಿಂಹರಾಯಪ್ಪನ ಆಳುಗಳು ಸಾರಾಯಿ ಪೀಪಾಯಿಗಳನ್ನು ತಂದಿಟ್ಟು ಕಾದಿದ್ದರು. ಇದೂ ಒಂದು ಪದ್ಧತಿ. ಮದುವೆಯ ದಿನ ರಾತ್ರಿ ಹೆಣ್ಣನ್ನು ಗುಡಿಯೊಳಗೆ ಬಿಟ್ಟು ಬಂದ ಮೇಲೆ ಕುಡಿತ ಮತ್ತು ಊಟದ ವ್ಯವಸ್ಥೆಯು ರಾಜ ವಂಶಸ್ಥರಿಗೆ...

ಭಾಸಕವಿಯ ‘ಪ್ರತಿಮಾ ನಾಟಕ’ದಲ್ಲಿ ಒಂದು ಅಪೂರ್ವ ಸನ್ನಿವೇಶವಿದೆ. ಭರತನು ‘ಪ್ರತಿಮಾ ಗೃಹ’ವನ್ನು ಪ್ರವೇಶ ಮಾಡುತ್ತಾನೆ. ಆ ಗೃಹದಲ್ಲಿರುವ ಒಂದೊಂದೇ ಪ್ರತಿಮೆಗಳನ್ನು ನೋಡುತ್ತಿರುವಾಗ ದಶರಥನ ಪ್ರತಿಮೆ ಕಾಣಿಸುತ್ತದೆ; ನಿಂತು ನೋಡುತ್ತಾನೆ. ಪ್ರತಿಮೆ...

ಅಂದು ಚಂದ್ರನೊಂದಿಗೆ ಮದುವೆ. ಗೆಣಕಾತಿ ಗೌರಿಗೆ ಮತ್ತು ಹುಚ್ಚೀರನಿಗೆ ಎಲ್ಲೆಯಿಲ್ಲದ ಆನಂದ. ಶಬರಿಯ ಅಂತರಂಗವನ್ನು ಬಲ್ಲ ಗೌರಿ ಒಂದು ಕಡೆ, ಮೂಕನಾಗಿದ್ದೂ ಮೌನದಲ್ಲೇ ಮಾತು ಮೀಟುವ ಹುಚ್ಚೀರ ಇನ್ನೂಂದು ಕಡೆ. ಹಟ್ಟಿಯಲ್ಲಿ ಹುಚ್ಚೀರನದೊಂದು ಮುರುಕಲು...

ಇಂದು ಟಿ.ಎನ್. ಶೇಷನ್ ಹೆಸರು ಅತ್ಯಂತ ಪ್ರಸಿದ್ಧರ ಪಟ್ಟಿಗೆ ಸೇರಿದೆ. ಅಷ್ಟೇ ಅಲ್ಲ, ನಮ್ಮ ದೇಶದ ಕೊಳಕನ್ನು ಕತ್ತರಿಸಿಹಾಕುವ ಕಲಿಯಂದೇ ಅನೇಕರು ನಂಬಿದ್ದಾರೆ. ಚುನಾವಣೆಯ ವಿಧಿವಿಧಾನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಪ್ರಜಾಪ್ರಭುತ್ವವನ್ನು ...

ಕತ್ತಲು! ಶಬರಿ ಕಾಯುತ್ತಿದ್ದಾಳೆ! ಅದೊಂದು ಹಟ್ಟಿ ಸುಮಾರು ಮೂವತ್ತಕ್ಕೂ ಹೆಚ್ಚು ಗುಡಿಸಲುಗಳು ಇರಬಹುದು. ಬುಡಕಟ್ಟಿನ ಜನ ವಾಸಮಾಡುವ ಈ ಹಟ್ಟಿ ಮೂಲ ಊರಿಗೆ ಸಮೀಪದಲ್ಲೇ ಇದೆ. ಆದರೆ ಆಚಾರ ವಿಚಾರಗಳಲ್ಲಿ ತನ್ನದೇ ರೂಪ ಪಡಕೊಂಡು ಲಾಗಾಯ್ತಿಂದ ಅನುಸರಿ...

ಕನ್ನಡ ವಿಶ್ವವಿದ್ಯಾಲಯದ ೧೭ನೇ ನುಡಿಹಬ್ಬದಲ್ಲಿ ಪ್ರತಿಷ್ಠಿತ ನಾಡೋಜ ಪದವಿ, ಡಿ.ಲಿಟ್., ಪಿಎಚ್.ಡಿ., ಎಂ.ಫಿಲ್. ಪದವಿಗಳನ್ನು ನೀಡಿ ನುಡಿಹಬ್ಬವನ್ನು ಅರ್ಥಪೂರ್ಣವಾಗಿಸಲು ಬಂದಿರುವ ಕರ್ನಾಟಕ ರಾಜ್ಯದ ರಾಜ್ಯಪಾಲರೂ ಕನ್ನಡ ವಿಶ್ವವಿದ್ಯಾಲಯದ ಕುಲಾಧ...

ಕರ್ನಾಟಕದ ಏಕೀಕರಣವಾಗಿ ಐವತ್ತು ವರ್ಷಗಳು ತುಂಬಿವೆ. ‘ಸುವರ್ಣ ಕರ್ನಾಟಕದ ಅಧಿಕೃತ ಆಚರಣೆಯನ್ನು ಕರ್ನಾಟಕ ಸರ್ಕಾರವು ‘ತಾಂತ್ರಿಕವಾಗಿ ಪೂರೈಸಿದೆ. ಈ ಐವತ್ತು ವರ್ಷಗಳಲ್ಲಿ ನಮ್ಮ ನಾಡು-ನುಡಿಯ ಚಿಂತನೆ ಮತ್ತು ಕ್ರಿಯಾಶೀಲತೆಗಳನ್ನು ಕ...

ನಮ್ಮ ಪ್ರಜಾಪ್ರಭುತ್ವದ ಉಳಿವಿಗಾಗಿ ಪ್ರಬುದ್ಧ ರಾಜಕೀಯ ನಾಯಕತ್ವ ಬೇಕೆಂದು ಬಯಸುತ್ತೇವೆ. ಸಂಸ್ಕೃತಿಯ ಚಲನಶೀಲತೆಗಾಗಿ ಮುನ್ನೋಟದ ಸಾಂಸ್ಕೃತಿಕ ನಾಯಕತ್ವವನ್ನು ನಿರೀಕ್ಷಿಸುತ್ತೇವೆ. ದ್ವೇಷರಹಿತ ಸಮಾಜಕ್ಕಾಗಿ ಮಾನವೀಯ ಧಾರ್ಮಿಕ ನಾಯಕತ್ವವಿರಲಿ ಎಂದ...