
ಗಿಳಿಯೊಳಗೆ ಗಿಡುಗ ಕೂತು ಊರು ಹಾಳಾಗುವವರೆಗೆ ಆಕಾಶದಲ್ಲಿ ಹಾರಾಡುತ್ತದೆ ಗಿಡುಗ, ಒಳಗೊಳಗೇ ಕುಕ್ಕುತ ರಕ್ತ ಮಾಂಸಗಳನ್ನು ಬಸಿದಾಗ ಆಯತಪ್ಪಿದ ಆಕಾಶದ ಗಿಳಿ ತಿಪ್ಪರಲಾಗ ತೂರಾಡುತ್ತದೆ. ಗಿಳಿಯೊಳಗೆ ಸಿಡಿಲು ಸ್ಫೋಟಗೊಂಡು ಚೂರು ಚೂರಾಗಿ ನೆಲಕಚ್ಚಿದಾಗ...
ಹೇಗೆ ಹೇಳಲಿ ನಿಮಗೆ ನನ್ನೊಳಗಿನ ಪಂಜಾಬು ಸ್ವರ್‍ಣ ದೇಗುಲದಲ್ಲಿ ಕರ್‍ಣ ಕಿವುಡು ಹೇಗೆ ಹೇಳಲಿ ನಿಮಗೆ ನನ್ನೊಳಗಿನ ಕಾಶ್ಮೀರ ಸೇಬು ತೋಟದ ತುಂಬ ಚೀರು ಚೂರು. ಹಾಳು ಬಾವಿಯ ಬದುಕ ಹೇಗೆ ಹೇಳಲಿ ನಿಮಗೆ ಬಿರುದ-ಬಾವಲಿ ಎಲ್ಲ ಹೂಳು ಚಿತ್ತ ಎಷ್ಟು ಕೊರೆದರ...
ಬಡವರ ಬೆತ್ತಲೆ ಕಂಡು ಕಂಗಾಲಾದ ಸೂರ್ಯ ಮೋಡದ ಮರೆ ಸೇರಿದ, ಯಾತನೆಯ ಎಚ್ಚರಕ್ಕಂಜಿದ ಗಾಳಿರಾಯ ಗಡ ಗಡ ನಡುಗಿ ಹೆಪ್ಪುಗಟ್ಟಿದ. ಮೈ ಮುಚ್ಚಲು ಮನಸ್ಸು ಹುಡುಕುತ್ತ ಮನುಷ್ಯ ನೆಲ ಸೇರಿದ. ಅಲ್ಲೊಂದು ಮರ ಬೆಳೆದು ಅಮರವಾಗುವ ಕನಸು ಕಾಣುತ್ತಿದ್ದಾಗ ಅರಿವಿ...
ಕಾಡುತ್ತಿವೆ ರಾತ್ರಿಗಳು ಹಗಲು ಕಟ್ಟಿದ ಇರುಳ ಕೋಟೆ ಒಳಗೆ ಒಂದೇ ಸಮ ಕತ್ತಿವರಸೆ ಪ್ರಾಣ ಹೋಗದ ಸಾವುಗಳು ಸದ್ದು ಮಾಡದ ನೋವುಗಳ. ಕತ್ತಲ ಸೋನೆ ಚರಿತ್ರೆಯಲ್ಲಿ ತೋಯ್ದ ಮೆದುಳ ನೆಲದಲ್ಲಿ ಮನಸ್ಸಿನ ಬೀಜ ಬಿರಿದು ತಿಕ್ಕಾಟವಾಗುತ್ತಲೇ ತೆಕ್ಕೆಯಾಗುವ ರೀತ...
ನಿಮ್ಮ ಹಣ ಬೇಡ ನಿಮ್ಮ ನೆಣ ಬೇಡ ಒಂದಿಷ್ಟು ಅಳು ಕೊಡುತ್ತೀರ ನನಗೆ? ನಿಮ್ಮ ಕಾರು ಬೇಡ ನಿಮ್ಮ ಜೋರು ಬೇಡ ಕೇವಲ ಒಂದಿಷ್ಟು ಅಳು ಕೊಡುತ್ತೀರ ನನಗೆ? ಸದ್ಯ ನಿಮ್ಮ ಭೂಮಿ ಬೇಡ ಬಂಗಲೆ ಬೇಡ ಮೊದಲು ಒಂದಿಷ್ಟು ಅಳು ಕೊಡುತ್ತೀರ ನನಗೆ? ನಿಮ್ಮ ಮರ್‍ಯಾದೆ ...
ಮುಕ್ತ ಆರ್ಥಿಕ ನೀತಿಯನ್ನು ಪ್ರತಿಪಾದಿಸುವ ಜಾಗತೀಕರಣದ ಫಲವಾಗಿ ನಮ್ಮ ದೇಶದಲ್ಲಿ ಪ್ರಬಲ ಕಾರ್ಪೊರೇಟ್ ವಲಯ ರೂಪುಗೊಂಡಿದೆ. ಬಹುರಾಷ್ಟ್ರೀಯ ಕಂಪನಿಗಳ ಈ ಕೇಂದ್ರಶಕ್ತಿಯು ತನ್ನ ಅಭಿಮತಗಳನ್ನು ಸಮಾಜದ ಪ್ರಧಾನ ಮನೋಧರ್ಮವಾಗಿಸುತ್ತಿದೆ. ಮಿಶ್ರ ಆರ್ಥಿ...









