ನಮ್ಮ ಕರ್ತವ್ಯ ನಾವು ಮಾಡಿದ್ದೇವೆ
ನಮ್ಮ ಕರ್ತವ್ಯ ನಾವು ಮಾಡಿದ್ದೇವೆ ನಾವು ಮಕ್ಕಳಾಗಿದ್ದಾಗ ನೆಟ್ಟ ಅಣಬೆಗಳನ್ನು ನಮ್ಮ ಮಕ್ಕಳೊಂದಿಗೆ ಕಾಡಿಗೆ ಹೋಗಿ ಆಯ್ದಿದ್ದೇವೆ. ವ್ಯರ್ಥ ಸುರಿದ ರಕ್ತದ ವಾಸನೆಯಂಥ ವಾಸನೆ ಇದ್ದ ಕಾಡುಹೂಗಳ […]
ನಮ್ಮ ಕರ್ತವ್ಯ ನಾವು ಮಾಡಿದ್ದೇವೆ ನಾವು ಮಕ್ಕಳಾಗಿದ್ದಾಗ ನೆಟ್ಟ ಅಣಬೆಗಳನ್ನು ನಮ್ಮ ಮಕ್ಕಳೊಂದಿಗೆ ಕಾಡಿಗೆ ಹೋಗಿ ಆಯ್ದಿದ್ದೇವೆ. ವ್ಯರ್ಥ ಸುರಿದ ರಕ್ತದ ವಾಸನೆಯಂಥ ವಾಸನೆ ಇದ್ದ ಕಾಡುಹೂಗಳ […]
ಯಾವಾಗಲೂ ಹೆಜ್ಜೆಸದ್ದು ಯಾವಾಗಲೂ ರಾತ್ರಿಯ ಹೊತ್ತು ಹೆಜ್ಜೆ ಸದ್ದು ರೂಮಿನ ಬಾಗಿಲು ಆಕಾಶದ ಮೋಡದ ಹಾಗೆ, ಯಾವಾಗಲೋ ತೆರೆದುಕೊಂಡು ಬಿಡುತ್ತದೆ ನಿನ್ನನೀಲಿ ನೆರಳನ್ನು ದಿನವೂ ರಾತ್ರಿ ಹಾಸಿಗೆಯಿಂದ […]
ನನ್ನ ಶಬ್ದಗಳು ಗೋಧಿಯಾಗಿದ್ದಾಗ ನಾನು ನೆಲವಾಗಿದ್ದೆ. ಕೋಪವಾಗಿದ್ದಾಗ ನಾನು ಬಿರುಗಾಳಿಯಾಗಿದ್ದೆ. ಕಲ್ಲಾಗದಿದ್ದಾಗ ನಾನು ನದಿಯಾಗಿದ್ದೆ. ನನ್ನ ಶಬ್ದಗಳು ಜೇನಾದಾಗ ತುಟಿಗೆಲ್ಲ ನೊಣ ಮುತ್ತಿದವು. ***** ಮೂಲ: ಮಹಮೂದ್ […]
ರಿಕಾರ್ಡು ಬರೆದುಕೋ. ನಾನು ಅರಬ. ನನ್ನ ಕಾರ್ಡಿನ ನಂಬರು ಐವತ್ತುಸಾವಿರ. ಎಂಟು ಮಕ್ಕಳು. ಒಂಬತ್ತನೆಯದು ಈ ಬೇಸಗೆಯಲ್ಲಿ ಆಗಲಿದೆ. ಇದಕ್ಕೆ ಕೋಪ ಯಾಕೆ? ರಿಕಾರ್ಡು ಬರೆದುಕೋ. ನಾನು […]
ಏರಬೇಕೆ? ಹೇಗೆ? ಈ ಬೆಟ್ಟಗಳು ಮಂಜು ರಾಶಿಗಳಲ್ಲ. ಮಂಜು ಕವಿದ ಶಿಖರಗಳಲ್ಲಿ ಮೆಟ್ಟಿಲು ಇಲ್ಲ. ಅಲ್ಲಿರುವ ನಿನಗೆ ಇಲ್ಲಿರುವ ನಾನು ಕಳಿಸಿದ ದುಃಖದ ಸುದ್ದಿ: ಒಮ್ಮೊಮ್ಮೆ ಎದ್ದಾಗಲೂ […]

ಕೆಟ್ಟದ್ದು ಹದಗೆಡುತ್ತಿದೆ ಇಲ್ಲಿ. ಹೋದವಾರ ಅತ್ತೆ ಜಸಿಂಟಾ ತೀರಿಕೊಂಡಳು. ಮತ್ತೆ ಶನಿವಾರ, ಅವಳನ್ನು ಮಣ್ಣುಮಾಡಿ ಬಂದು ದುಃಖ ಮಸುಕಾಗುತಿದ್ದಾಗ ಮಳೆ ಹುಚ್ಚು ಹಿಡಿದ ಹಾಗೆ ಸುರಿಯಿತು. ನಮ್ಮಪ್ಪನಿಗೆ […]

ಉತ್ತರವನ್ನು ತಿಳಿಯುವುದಕ್ಕಿಂತ ಪ್ರಶ್ನೆಯನ್ನು ಕೇಳುವುದು ಮುಖ್ಯ, ಆದರೆ ಕಷ್ಟ. ಕಳೆದ ಸುಮಾರು ಇಪ್ಪತ್ತೆಂಟು ವರ್ಷಗಳಲ್ಲಿ ನಾನು ನೋಡಿದ ನೋಡಿದ ವಿದ್ಯಾರ್‍ಥಿಗಳಲ್ಲಿ ಶೇಕಡಾ ೯೯ ಜನ ಉತ್ತರಗಳಲ್ಲಿ ಮಾತ್ರ […]
ಮನುಷ್ಯನ ಬದುಕಿನಲ್ಲಿ ಬಯಸಿದ್ದನ್ನೆಲ್ಲಾ ಮಾಡುವುದಕ್ಕೆ ಕಾಲವಿಲ್ಲ, ಇಷ್ಟಪಟ್ಟದ್ದನ್ನೆಲ್ಲಾ ಪಡೆಯುವುದಕ್ಕೆ ಅವಕಾಶವಿಲ್ಲ… ಹೀಗಂದದ್ದು ಎಕ್ಲೀಸಿಯಾಸ್ಪರ ತಪ್ಪು. ಈಗ ಮನುಷ್ಯ ಏಕ ಕಾಲದಲ್ಲೇ ಪ್ರೀತಿಸಬೇಕು, ದ್ವೇಷಿಸಬೇಕು. ಅಳುವುದಕ್ಕೂ ನಗುವುದಕ್ಕೂ ಅವೇ […]
ಜೆರುಸಲೆಮ್ಮಿನ ಹೋಟೆಲಿನ ವೆರಾಂಡದಲ್ಲಿ ಕುಳಿತು ಹೀಗೆ ಬರೆಯುವುದೇ ‘ಮರುಭೂಮಿಯಿಂದ ಸಾಗರದತ್ತ ಸುಂದರ ದಿನಗಳು ಸಾಗಿ ಬರುತಿವೆ’? ಅಥವ ಹೀಗೆ ‘ಇಲ್ಲಿ ಈ ಜಾಗದಲ್ಲಿ ಕಾಣುತ್ತಿರುವ ಗುರುತು ನನ್ನ […]
ಮನೆಯ ಬಾಗಿಲು ಯಾರೂ ತಟ್ಟುವುದಿಲ್ಲ. ಯಾರೂ ಹೊಡೆಯಲು ಬರುವುದಿಲ್ಲ. ಶಪಿಸುವುದಿಲ್ಲ, ಬಯಸುವುದಿಲ್ಲ, ನನ್ನ ತೋಳಿಗೆ ಒರಗಿ ಅಳುವುದಿಲ್ಲ. ಹೇಳಬಾರದ ಮಾತು ಹೇಳಿದರೂ ಕೋಪಗೊಳ್ಳುವುದಿಲ್ಲ. ಕಬ್ಬಿಣದ ಬಾಗಿಲು, ಸುಮ್ಮನೆ […]