Home / Uncategorized

Uncategorized

ಅಧ್ಯಾಯ ಏಳು ಸೀಮಿತ ಮಾರುಕಟ್ಟೆ, ವಿತರಣಾ ಸಮಸ್ಯೆ ಮತ್ತು ಲಾಭದ ಕೊರತೆಯಿಂದ ನರಳುತ್ತಿದ್ದರೂ ಆರಂಭದಿಂದಲೂ ಕನ್ನಡ ಚಿತ್ರರಂಗದಲ್ಲಿ ಪ್ರಯೋಗಶೀಲತೆಗೆ ಅಷ್ಟಾಗಿ ಕೊರತೆಯಿರಲಿಲ್ಲ. ಕನ್ನಡ ಚಿತ್ರವೊಂದರ ಮೇಲೆ ನಡೆಸಲಾದ ಯಶಸ್ವೀ ಪ್ರಯೋಗವೊಂದು ಮುಂದೆ ...

ಕನ್ನಡ ನಲ್ಬರಹದ ಸೇವೆ ಮಾಡಲು ಕಾರಣರಾದ ನಮ್ಮೆಲ್ಲ ಬರಹಗಾರರಿಗೆ, ಓದುಗರಿಗೆ ಹಾಗೂ ಸದಸ್ಯರಿಗೆ ನನ್ನಿ....

ಇತ್ತೀಚೆಗೆ “ಚಿಲುಮೆ” ಎಂಬ ಸಂಸ್ತೆಯು ಅಕ್ರಮಗಳಿಗೆ ಸುದ್ದಿಯಲ್ಲಿದ್ದು, ಆ ಸಂಸ್ತೆಗೂ ನಮಗೂ ಯಾವುದೇ ಸಂಬಂಧವಿಲ್ಲವೆಂದು ಈ ಮೂಲಕ ತಿಳಿಸ ಬಯಸುತ್ತೇವೆ. ಅಂತರ್‍ಜಾಲದಲ್ಲಿ ಸಾಹಿತ್ಯ ಪಸರಿಸುವುದನ್ನು ಬಿಟ್ಟು ಇತರೆ ಯಾವುದೇ ಕೆಲಸಗಳಲ್ಲಿ ನಮ್ಮ ಜಾಲ ...

ಇತ್ತೀಚೆಗಷ್ಟೆ ನಮ್ಮ ತಾಣಕ್ಕೆ ಅನುಮತಿ ನೀಡಿದ್ದ ಡಾ|| ಗಿರಿಜಮ್ಮ ನವರ ಅಗಲಿಕೆ ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಚಿಲುಮೆ ತಂಡ ಹಾರೈಸುತ್ತದೆ....

೧೧ ವಸಂತಗಳು ಕನ್ನಡ ಸಾಹಿತ್ಯ ಲೋಕಕ್ಕೆ ಸೇವೆ ಮಾಡಲು ಕಾರಣರಾದ ನಮ್ಮೆಲ್ಲ ಬರಹಗಾರರಿಗೆ, ಓದುಗರಿಗೆ ಹಾಗೂ ಸದಸ್ಯರಿಗೆ ಧನ್ಯವಾದಗಳು...

ಸಹಾಯ ಮಾಡಲಿಚ್ಚಿಸುವವರಲ್ಲಿ ಬೇಕಿರುವುದು: ೧. ಉಚಿತವಾಗಿ ಮಾಡಬೇಕು ೨. ಗಣಕ ಇರಬೇಕು ೩. ಅಂತರ್‍ಜಾಲ ಇರಬೇಕು ಆಸಕ್ತರು / ಹೆಚ್ಚಿನ ವಿವರಗಳು ಬೇಕಾದವರು ಕೆಳಗಿನ “ಕಾಮೆಂಟ್ಸ್” ಬಾಕ್ಸಿನಲ್ಲಿ ನಿಮ್ಮ ವಿವರಗಳನ್ನು ನೀಡಿ “ಸಹಾ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....