
ಬೆಂಗಳೂರು ಬಿಟ್ಟು ಮೈಸೂರಿಗೆ ಬರುವ ಏಳು ಗಂಟೆ ರೈಲಿನಲ್ಲಿ ಕುಳಿತುದಾಯಿತು. ಆದರೆ ರಂಗಯ್ಯ ನನ್ನನ್ನೇಕೆ ಮೈಸೂರಿಗೆ ಬರ ಹೇಳಿದನೆಂಬುದು ಮಾತ್ರ ಸರಿಯಾಗಿ ಗೊತ್ತಾಗಲಿಲ್ಲ. ರಂಗಯ್ಯನ ಕಾಗದವನ್ನು ರೈಲಿನಲ್ಲಿ ತಿರುಗಿಸಿ ತಿರುಗಿಸಿ ನೋಡಿದೆ. “...
ರಮೇಶ ಮಧ್ಯ ವಯಸ್ಕರನಾಗಿದ್ದರೂ ಸುಂದರವಾಗಿದ್ದ. ತಾನೇ ನೋಡಿ ಮೆಚ್ಚಿ ಸುಮತಿಯನ್ನು ಮದುವೆಯಾಗಿದ್ದ. ಆತನು ಹೆಂಡತಿಯನ್ನು ಬಹಳ ಪ್ರೀತಿಸುತ್ತಿದ್ದ. ತಿಂಗಳುಗಳು ಉರುಳಿದಂತೆ ರಮೇಶನ ಮುಖ ಬಿದಗೆಯ ಚಂದ್ರನಂತೆ ಕಳೆಗುಂದುತ್ತಾ ಬಂದಿತು. ಮುಖದಲ್ಲಿ ನಗು...























