
ನಿದ್ರೆಯಲ್ಲಿ ಏನೋ ಕಂಡಂತೆ ನಾಗಪ್ಪ ದಿಗ್ಗನೆ ಎದ್ದು ಕುಳಿತು ಮಂಚದ ಹಾಸಿಗೆ ಮೈಯ ಹೊದಿಕೆಯನ್ನು ಹೌವನೆ ಓಸರಿಸಿ ಕಣ್ಣುಜ್ಜಿಕೊಂಡ. ಒಂದು ಗಂಟೆ ಹಿಂದೆಯೇ ಕೈಕಾಲು-ದೇಹದ ವ್ಯಾಯಾಮ ಮಾಡಿ, ಮೈನೀರು ಇಳಿಸಿ ಮಲಗಿಕೊಂಡ ಅವನಿಗೆ ಮೈಮನಸ್ಸಿನ ಸಡಿಲತನದಿಂದ...
ಪಡುವಣ ಕಡಲಿನ ಮೂಡಣಕ್ಕೊಂದು ಬೆಟ್ಟ. ಬೆಟ್ಟದ ಸುತ್ತಮುತ್ತಲೆಲ್ಲಾ ಹಚ್ಚ ಹಸಿರು. ಆ ಹಸಿರಿನ ಮಧ್ಯದಲ್ಲೊಂದು ಕೇರಿ. ಆ ಕೇರಿ ಹೊರಗೊಂದು ಬಯಲು. ಆ ಬಯಲಿನ ತುದಿಯಲ್ಲೊಂದು ಆಲದ ಮರ. ಆ ಮರದ ಸುತ್ತಲೂ ಒಂದು ಕಟ್ಟೆ. ಆ ಕಟ್ಟೆಯ ಮೇಲೊಂದು ದೇವರು. ಆ ದೇ...
ಒಮ್ಮೊಮ್ಮೆ ಕಲ್ಪನೆಗಿಂತಲೂ ನಿಜವು ಆಶ್ಚರ್ಯಕರವಾಗಿರುತ್ತದೆ. ಕೆಲವು ವೇಳೆ ಕಟ್ಟುಕತೆಯೋ ಎನ್ನುವಷ್ಟು ಸ್ವಾಭಾವಿಕವೂ ಆಗಿರುತ್ತದೆ. ಈಗ ನಾನು ಹೇಳುವ ವಿಷಯವೂ ಆ ಜಾತಿಗೆ ಸೇರಿದ್ದು. ಕೇಳಿದವರು ಇದು ಖಂಡಿತ ನನ್ನ ಕಲ್ಪನೆಯ ಪರಿಣಾಮವೆಂದು ಹೇಳದಿರಲಾ...
ಈಚೀಚೆಗೆ ನಮ್ಮ ಹಳ್ಳಿಗಳಲ್ಲಿ ಜೂಜು, ಕಳವು, ಕೋಳಿ ಕಾಳಗ, ಕೊಲೆ, ಸುಲಿಗೆ, ದರೋಡೆ, ಹಾದರ, ಜಗಳ ಮುಂತಾದ ಸಂಪ್ರದಾಯಗಳು ತಮ್ಮ ಕಲಾವಂತಿಕೆಯನ್ನು ಕಳೆದುಕೊಂಡು ಬರೇ ಕ್ರಿಯೆಗಳಾಗಿ ಉಳಿದುಬಿಟ್ಟಿವೆ. ಹಿಂದಿನವರು ಮನರಂಜನೆಯ ದೃಷ್ಟಿಯಿಂದ ಕೋಳಿ ಕಾಳಗ,...
ಕಂಪ್ಯೂಟರು ಮೂಲಕ ನಿಮ್ಮ ಧಾರ್ಮಿಕ ಸಮಸ್ಯೆಗಳಿಗೆ ಅಷ್ಟಮಂಗಲ ಪ್ರಶ್ನೆ ಹಾಕಿ ನಾವು ಪರಿಹಾರ ಸೂಚಿಸುತ್ತೇವೆ. ನಮ್ಮ ವೆಬ್‌ಸೈಟ್: www cnnglobal computerasthamangala dot comಎಂಬ ಜಾಹೀರಾತೊಂದು ವೃತ್ತ ಪತ್ರಿಕೆಗಳಲ್ಲಿ ಕಾಣಿಸಿಕೊಂಡದ್ದೇ ಕಪ...
-೧- ಅಣ್ಣ, ನಾನು ಬರೆದ ಹಿಂದಿನ ಕಾಗದವು ನಿನಗೆ ತಲಪಿರಬಹುದು, ಅದಕ್ಕೆ ನೀನು ಪ್ರತ್ಯುತ್ತರವನ್ನು ಬರೆಯುವ ಮೊದಲೇ ಈ ಕಾಗದವನ್ನು ನೋಡಿ ನಿನಗೆ ಆಶ್ಚರ್ಯವಾಗಲೂ ಬಹುದು. ಆಶ್ಚರ್ಯದ ವಿಷಯವೇ ಇರುವುದರಿಂದ ನಿನಗಿದನ್ನು ಬರೆಯುತ್ತಿರುವೆನು. ನಮ್ಮ ಮನೆ...























