
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ ಪ್ರತೀಕಗಳೇ ಎಂದು ಬೇರೆ ಹೇಳಬೇ...
ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ ಮನೆಯೇನೂ ಬಹಳ ದೂರವಿರಲಿಲ್ಲ. ಅವನ ಮನೆಯ ಮುಂಭಾಗದ ವಿಶಾಲವಾಗಿದ್ದ ಕೊ...
ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ ಹೊಸೆದು ಹಾಕುವ ಹೆಂಡತಿಯಿದ್ದಳು. ಪಕ್ಕದ ಪ್ರೈಮರಿ ಸಾಲೆಗೆ ...
ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು ಮುದಿ ದಂಪತಿಗಳು. &#...
ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು… ಡೆವಿಲ್ ವರ್ಕ್ಶಾಪು…!! ಯಾರಿಗ್ಯಾರಿಲ್ಲ. ಎಲ್ಲನೂ ಮ್ಯಾನೇಜರ್ ಕುತ್ತ...























