ಜೀ… ಗಾಂಧೀ

ಜೀ… ಗಾಂಧೀ

ಅರುಣ್‌ಗಾಂಧಿ ಹೆಗಲಿನಿಂದ ಲ್ಯಾಪ್‌ಟಾಪಿನ ಚೀಲವನ್ನು ಕೆಳಗಿಳಿಸಿ ತಿರುಗುವ ಕುರ್ಚಿಯಲ್ಲಿ ಕೂರುತ್ತಿದ್ದಂತೆಯೇ ಬಿಳಿಯ ಸಮವಸ್ತ್ರ ಧರಿಸಿದ್ದ ಸೇವಕ ಬಂದು ಒಂದು ಕವರನ್ನು ಕೊಟ್ಟು ಸಹಿ ಮಾಡಿಸಿಕೊಂಡು ಹೋದ. ಪ್ರತಿದಿನ ಹೀಗೆ ಲೆಟರ್‌ಗಳು ಬರುತ್ತಿದ್ದುದು ಸಹಜವಾಗಿದ್ದರೂ, ಅಸಹಜವಾಗಿ...
ಸಕ್ರನೆಂಬುವನ ಬಂಡಾಯದ ವೃತ್ತಾಂತವು

ಸಕ್ರನೆಂಬುವನ ಬಂಡಾಯದ ವೃತ್ತಾಂತವು

[caption id="attachment_6569" align="alignleft" width="300"] ಚಿತ್ರ: ಕಿಶೋರ್‍ ಚಂದ್ರ[/caption] ಡಾಂಬರಿನ ಆ ದೊಡ್ಡ ರಸ್ತೆ ಕವಲೊಡೆಯುವುದು ರೈಲು ಗೇಟಿನ ಹತ್ತಿರ. ಒಂದು ರಸ್ತೆ ನೇರ ಊರೊಳಕ್ಕೆ ಹೋದರೆ ಮತ್ತೊಂದು ಬೈಪಾಸ್ ರಸ್ತೆ. ಅದರ ಮಗ್ಗಲಲ್ಲಿರುವುದೇ...
ಬದುಕು ಎಂದರೆ ಇಷ್ಟ

ಬದುಕು ಎಂದರೆ ಇಷ್ಟ

ನಡೆದು ನಡೆದು ಸುಸ್ತಾಗಿ ಇನು ಮುಂದೆ ಹೆಜ್ಜೆ ಕಿತ್ತಿಡಲು ಸಾಧ್ಯವಿಲ್ಲ ಅನಿಸಿದಾಗ ಜಮೀರುಲ್ಲಾ ಬಂಡೆಗಲ್ಲಿನ ಮೇಲೆ ಕುಕ್ಕರಿಸಿದ. ಎದುರಿಗೆ ಅಪರಂಪಾರ ಕಡಲು. ಅದರೊಡಲಿಂದ ತೇಲಿ ಬರುತ್ತಿರುವ ಬೆಡಗಿನ ಅಲೆಗಳು. ಮುಳುಗುವ ಧಾವಂತದಲ್ಲಿರುವ ಕೆಂಪು ಸೂರ್ಯ....
ಧರೆ ಹೊತ್ತಿ ಉರಿದೊಡೆ

ಧರೆ ಹೊತ್ತಿ ಉರಿದೊಡೆ

ಲೇ... ಬರ್‍ರೋ.. ಏನ್ ನೋಡಾಕ್ಹತ್ತೀರಿ... ಅಲ್ನೋಡು ಮಲ್ಲಣ್ಣ ತಾತ ಐದಾನ... ಲೇ ಎಲೈದನಪಾ... ಆಯಾ... ಆಗ!... ಅಲ್ಲಿ ಮಾರಕ್ಕನ ಹೋಟ್ಲಾಗ ಚಾ ಕುಡ್ಕಂತ ಕುಂತಾನ ಜಲ್ದಿ ಬರ್‍ರೋ... ಜಂಬ, ನಾಗ, ಕೆಂಚ ಎಂದು ಕೂಗುತ್ತ...