
ಮನೆ ಮುಂದೆ ಸಾರಣೆ ಮಾಡಿಲ್ಲ ಚೆಂದವಾಗಿ ರಂಗೋಲಿ ಬಿಡಿಸಿಲ್ಲ. ನಲ್ಲಿ ನೀರು ಹಿಡಿಯಲೂ ಬಂದಿಲ್ಲ ಹೊತ್ತು ಮೀರುತ್ತಿದ್ದರೂ ಕಾಣುತ್ತಿಲ್ಲ! ಅವನು ಸಾಕಿದ ನಾಯಿ ಮಾತ್ರ ಕುಂಯ್‌ಗುಟ್ಟುತ್ತಾ ಮನೆ ಒಳಗೂ ಹೊರಗೂ ಅಡ್ಡಾಡುತ್ತಿತ್ತು. ಚೆಂಬಸಪ್ಪ ಹಂಗೆಲ್ಲಾ...
“ಕಾಫಿಗೆ ಬತಿಯೇನೊ?” ಪರಿಚಯವಾಗಿ, ಸ್ನೇಹವಾಗಿ, ಸಲಿಗೆಯಾಗಿ ಒಂದು ತಿಂಗಳಷ್ಟೆ ಆಗಿತ್ತು. ಮುಕ್ತ ಸಲಿಗೆಯಿಂದ ಅವನು ಉತ್ತರ ಕೊಟ್ಟ. “ಕಾಸಿಲ್ಲ ಕೊಡಿಸ್ತೀಯ?” “ಬಾ ಹೋಗೋಣ…” -ಹೊರಗಡೆ ಸಣ್ಣದಾಗಿ ...
– ೧ – ನಾಲ್ಕಾರು ದಿನಗಳಿಂದ ಇಮಾನಬಿಯ ಮನಸ್ಸಿಗೆ ಸಮಾಧಾನವಿರಲಿಲ್ಲ. ಅವಳ ಮೊಮ್ಮಗ ಹೈದರನ ಮೈಯೆಂಬೋ ಮೈ ಕೆಂಡಕೆಂಡವಾದರೆ ಮತ್ತೊಮ್ಮೆ ಮಂಜುಗಡ್ಡೆ. ಹಗಲು-ರಾತ್ರಿ ವಿಲಿ ವಿಲಿ ಮೊರೆತ. ತುಂಡು ಬ್ರೆಡ್ಡು ಚೂರು, ಬಿಸ್ಕೀಟು, ವಿಷದ ...
ಬಿದಿರ ಮೆಳೆಗಳು ಹೂಬಿಟ್ಟು ಬಿದಿರಕ್ಕಿ ರಾಜಂದರಿಯನ್ನು ಕೊಡಲು ಶುರುಮಾಡಿದ್ದು ಮತ್ತು ಕಪಿಲಳ್ಳಿಯ ಇತಿಹಾಸದ ಪುಟಗಳಲ್ಲಿ ಏಕಮೇವಾದ್ವಿತೀಯನಾದ ಒಂಟಿ ಬ್ಯಾರಿಯ ಹೆಸರು ದಾಖಲಾದದ್ದು ಒಂದೇ ವರ್ಷದ ಅಪೂರ್ವ ಯೋಗಾಯೋಗವೆಂದು ಕಪಿಲಳ್ಳಿಯ ಜನರು ಹೇಳುತ್ತಿ...
ಆ ಕಟ್ಟಡದ ಕೆಲಸ ಆರಂಭವಾದಂದಿನಿಂದ ಊರಲ್ಲಿ ಅನೇಕ ಬದಲಾವಣೆಗಳಾಗಿದ್ದವು. ಲಾರಿಗಳ ಓಡಾಟ, ವಿಚಿತ್ರದಾದ ಯಂತ್ರಗಳು ಊರಿಗೆ ಹೊಸ ಆಕರ್ಷಣೆಯನ್ನು ನೀಡಿದ್ದವು. ಬೇರೆ ಬೇರೆ ಭಾಷೆಗಳನ್ನಾಡುವ ಕಪ್ಪು ಕಪ್ಪು ಜನಗಳು ಕೆಲಸ ಬೇಗ ಮುಗಿಯಲಿಕ್ಕಾಗಿ ಬಿಡುವಿಲ್...
`ಶ್ರೀಗಂಧ ಬೆಳೆದು ಧನಿಕರಾಗಿ, ನಾವು ಶ್ರೀಗಂಧದ ಗಿಡಗಳನ್ನು ಮಾರಾಟ ಮಾಡುತ್ತೇವೆ, ತಕ್ಷಣ ಸಂಪರ್ಕಿಸಿ – ಚಂದನ ನರ್ಸರಿ: ದೂರವಾಣಿ ೬೭೮೩೬೪೧’ ಎಂಬ ಪ್ರಕಟಣೆಯನ್ನು ಸ್ಥಳೀಯ ಪತ್ರಿಕೆಯೊಂದರಲ್ಲಿ ಓದಿ ಶೇಷಪ್ಪ ಗೌಡರು ಧಿಗ್ಗನೆದ್ದು ಕೂ...























