
ಲ್ಲು ಲ್ಲಲೇ ನವಿಲೇ ನನ್ನ ಕಣ್ಣಗಳೇಸು ಕಣ್ಣ ಬಣ್ಣಗಳೇಸು ಎಣಿಸಲಾರೆ! ಎಲ್ಲ ರೂಪಿಸಿದವನು ಎಲ್ಲಿ ತಾನಡಗಿದನೆ ತಾಳಲಾರದು ಜೀವ ಹೇಳಬಾರೆ -ಮಧುರ ಚೆನ್ನ ಚೆಲುವಯ್ಯ ಹಿತ್ತಲಿನ ಬಣವೆಯಿಂದ ಬತ್ತದ ಹುಲ್ಲನ್ನು ಹಿರಿಯಲು ಕೈಹಾಕುತ್ತಿದ್ದಂತೆಯೇ ಗಾಬರಿಗೊಂ...
ಒಂದಾನೊಂದು ಊರಿನಲ್ಲಿ ಒಬ್ಬ ರಾಜನಿದ್ದ.. ಎಂದು ಕಥೆ ಹೇಳಲು ಪ್ರಾರಂಭಿಸದೇ ಇದ್ದರೆ ಮಗಳಿಗೆ ರಾತ್ರಿ ನಿದ್ದೆಯೇ ಬರುತ್ತಿರಲಿಲ್ಲ.. ಗಂಡಾಗಲೀ ಹೆಣ್ಣಾಗಲೀ, ಮಗುವೊಂದಿರಲಿ ಎಂಬ ಮಂತ್ರದ ಆಧಾರದಂತೆ ಮಗಳು ಹುಟ್ಟಿ, ಅವಳಿಗೆ ಅಕ್ಷರ ಸಾಧತೆಯ ವಿವಿಧ ಮಜ...
ಮೂರು ದಿನಗಳಿಂದ ಅಮೀನೂರು ಜೀವಶವದಂತೆ ಉಸಿರಾಡತೊಡಗಿತ್ತು. ಗಾಳಿಗೆ ಬೀಸಲೋ ಬೇಡವೋ ಎನ್ನುವ ಸಂಧಿಗ್ಧತೆ. ಧಗಧಗ ಎನ್ನುವ ಸೂರ್ಯ ಭೂಮಿಯನ್ನು ಕಾದಹಂಚಿನಂತೆ ಮಾಡಿದ್ದ. ರಸ್ತೆಗಳಲ್ಲಿ ಮನುಷ್ಯರನ್ನು ಕಾಣದೆ ಬಿಡಾಡಿ ನಾಯಿ, ದನ ಮತ್ತು ಹಂದಿಗಳು ದಿಗಿಲ...
ಫ್ಲೈಓವರ್ ಮೇಲಿಂದ ಹೋಗುತ್ತಿದ್ದಾಗ ರೇಸ್‌ಕೋರ್ಸಿನ ಅಂಗಳದಲ್ಲಿ ಕುದುರೆಗಳು ಓಡುತ್ತಿದ್ದುದನ್ನು ನೋಡಿದ ಚಂದ್ರಹಾಸ ಕೂಡಲೇ ಬೈಕ್ ನಿಲ್ಲಿಸುವಂತೆ ಡೇವಿಡ್‌ನಿಗೆ ಹೇಳಿದ. ಊರಿನಿಂದ ಬಂದಿದ್ದ ಗೆಳೆಯ ಚಂದ್ರಹಾಸನಿಗೆ ಬೆಂಗಳೂರನ್ನು ತೋರಿಸುತ್ತೇನೆಂದ...
ಡಾಂಬರಿನ ಆ ದೊಡ್ಡ ರಸ್ತೆ ಕವಲೊಡೆಯುವುದು ರೈಲು ಗೇಟಿನ ಹತ್ತಿರ. ಒಂದು ರಸ್ತೆ ನೇರ ಊರೊಳಕ್ಕೆ ಹೋದರೆ ಮತ್ತೊಂದು ಬೈಪಾಸ್ ರಸ್ತೆ. ಅದರ ಮಗ್ಗಲಲ್ಲಿರುವುದೇ ಗಾಂಧಿ ಕಾಲನಿ. ನೂರಾರು ಗುಡಿಸಲು ಅಲ್ಲಿ ಒತ್ತೊತ್ತಾಗಿ ಉಸಿರುಗಟ್ಟವಂತೆ ಹಬ್ಬಿಕೊಂಡಿವೆ....
ನಡೆದು ನಡೆದು ಸುಸ್ತಾಗಿ ಇನು ಮುಂದೆ ಹೆಜ್ಜೆ ಕಿತ್ತಿಡಲು ಸಾಧ್ಯವಿಲ್ಲ ಅನಿಸಿದಾಗ ಜಮೀರುಲ್ಲಾ ಬಂಡೆಗಲ್ಲಿನ ಮೇಲೆ ಕುಕ್ಕರಿಸಿದ. ಎದುರಿಗೆ ಅಪರಂಪಾರ ಕಡಲು. ಅದರೊಡಲಿಂದ ತೇಲಿ ಬರುತ್ತಿರುವ ಬೆಡಗಿನ ಅಲೆಗಳು. ಮುಳುಗುವ ಧಾವಂತದಲ್ಲಿರುವ ಕೆಂಪು ಸೂರ...
ಲೇ… ಬರ್‍ರೋ.. ಏನ್ ನೋಡಾಕ್ಹತ್ತೀರಿ… ಅಲ್ನೋಡು ಮಲ್ಲಣ್ಣ ತಾತ ಐದಾನ… ಲೇ ಎಲೈದನಪಾ… ಆಯಾ… ಆಗ!… ಅಲ್ಲಿ ಮಾರಕ್ಕನ ಹೋಟ್ಲಾಗ ಚಾ ಕುಡ್ಕಂತ ಕುಂತಾನ ಜಲ್ದಿ ಬರ್‍ರೋ… ಜಂಬ, ನಾಗ, ಕೆಂಚ ಎಂದು ಕೂಗು...






















