ಸಣ್ಣ ಕಥೆ

ಚಿತ್ರ: ಜೋಸ್ ಅಲೆಕ್ಸಿಸ್

ಮೇಳದ ಗಾಯಕಿ

ಆಗ ಅವಳಿನ್ನೂ ಚಿಕ್ಕವಳು. ರೂಪದಲ್ಲಿ ರಂಭೆಯಾಗಿದ್ದಳು. ಕಂಠದಲ್ಲಿ ಕೋಗಿಲೆಯಾಗಿದ್ದಳು. ಒಂದು ದಿವಸ ಅವಳನ್ನು ಅತ್ಯಂತ ಪ್ರೀತಿಯಿಂದ ಆರಾಧಿಸುವ ನೀಲ ಕಂಠರಾಯರು ಅವಳ ‘ಆನಂದವಿಲ್ಲಾ’ದ ಬಂಗ್ಲೆಯಲ್ಲಿಯ ಹೊರಗಿನ ಕೋಣೆ […]

ತಿರುಚನಾಪಳ್ಳಿಯ ಜಟ್ಟಿ

ಪಟ್ಟವಾಗುವುದಕ್ಕೆ ಮುಂಚೆ ಕಂಠೀರವ ಒಡೆಯರು ತಮ್ಮ ತಂದೆಗಳಾದ ಚಾಮರಾಜ ಒಡೆಯರ ಬಳಿಯಲ್ಲಿ ತೆರಕಣಾಂಬಿಯಲ್ಲಿದ್ದರು. ಆ ಕಾಲದಲ್ಲಿ ರಾಮೇಶ್ವರದ ತೀರ್ಥಯಾತ್ರೆ ಮಾಡಿಕೊಂಡು ಬರುತ್ತಿದ್ದ ಒಬ್ಬ ಬ್ರಾಹ್ಮಣನು ಈ ಒಡೆಯರನ್ನು […]

ಬಿಡುಗಡೆ

ಈ ಜಗತ್ತಿನಲ್ಲಿ ಎಷ್ಟು ರೀತಿಯ ಜನರಿರುವರೋ ಎನ್ನುವ ಪ್ರಶ್ನೆಗೆ ಉತ್ತರಿಸುವುದು ಕಷ್ಟ. ಒಬ್ಬೊಬ್ಬರದ್ದು ಒಂದೊಂದು ವಿಧ. ಒಬ್ಬೊಬ್ಬರಲ್ಲೂ ಹಲವು ವಿಧ. ಯಾರ ಅಳತೆಗೂ ಸಿಗದಷ್ಟು ವೈವಿಧ್ಯ. ಎಷ್ಟೋ […]

ದಳವಾಯಿ ಬೆಟ್ಟದ ಅರಸರು

ರಾಜ ಒಡೆಯರ ತರುವಾಯ ಅವರ ಮೊಮ್ಮಕ್ಕಳು ಚಾಮರಾಜ ಒಡೆಯರು ಪೂರ್ವ ಯೌವನದಲ್ಲಿಯೇ ಪಟ್ಟಕ್ಕೆ ಬಂದರು. ಊಳಿಗದವರು ತಮ್ಮ ಸ್ವಂತ ಪ್ರಯೋಜನದಲ್ಲಿಯೇ ದೃಷ್ಟಿಯುಳ್ಳವರಾಗಿ ದೊರೆಗಳ ಶಿಕ್ಷಣದ ಚಿಂತೆಯನ್ನು ಮಾಡದೆ […]

ಹಳದಿ ಕೋಟು

ಘಟ್ಟದ ಮೇಲೆ ಕೆಲಸಕ್ಕೆ ಹೋಗಿ ಬರುತ್ತೇನೆಂದು ಹೋದ ಪರಮ ಏಳೆಂಟು ವರ್ಷಗಳ ನಂತರ ತಿರುಗಿ ಬರುತ್ತಾನೆಂದು ಯಾರು ಅಂದುಕೊಂಡಿದ್ದರು? ಅವನ ಹೆಂಡತಿಯಂತೂ ಖಂಡಿತಾ ಹಾಗೆ ಅಂದುಕೊಂಡಿರಲಿಲ್ಲ. ಪರಮ […]

ಹೆಗ್ಗಡದೇವನಕೋಟೆ

ರಾಜಒಡೆಯರ ತರುವಾಯ ಚಾಮರಾಜಒಡೆಯರೆಂಬುವರು ರಾಜ್ಯವನ್ನಾಳಿದರು. ಇವರ ಕಾಲದಲ್ಲಿ ರಾಜ್ಯವು ವಿಸ್ತಾರವಾಯಿತು. ಮೈಸೂರಿನ ಸೇನೆಯವರು ಸುತ್ತಮುತ್ತಣ ಸ್ಥಳಗಳನ್ನು ಗೆಲ್ಲುತ್ತಿದ್ದರು. ಆಗ ಹೆಗ್ಗಡದೇವನಕೋಟೆಯನ್ನು ಹಿಡಿಯಲು ಒಂದು ದಳವು ಹೊರಟಿತು. ಆ […]

ಶ್ರೀರಂಗಪಟ್ಟಣದ ಅಲಮೇಲಮ್ಮ

ವಿಜಯನಗರದ ಅರಸರ ಪ್ರತಿನಿಧಿಯಾಗಿ ತಿರುಮಲರಾಯನು ಶ್ರೀರಂಗಪಟ್ಟಣದಲ್ಲಿದ್ದುಕೊಂಡು ರಾಜಒಡೆಯರು ಮುಂತಾದ ಒಡೆಯರಿಂದಲೂ ಪಾಳಯಗಾರರಿಂದಲೂ ಪೊಗದಿಯನ್ನು ತೆಗೆದುಕೊಳ್ಳುತಿದ್ದನಷ್ಟೆ. ತಿರುಮಲರಾಯನೂ ಆತನ ಹೆಂಡತಿಯಾದ ಅಲಮೇಲಮ್ಮನೂ ಶ್ರೀರಂಗಪಟ್ಟಣದ ರಂಗನಾಥಸ್ವಾಮಿಯಲ್ಲಿ ಬಹಳ ಭಕ್ತಿಯುಳ್ಳವರಾಗಿದ್ದರು. ದೇವರ […]

ಮುತ್ತೈದೆ ಪೂಜೆ

ನಾಗೇಶನ ಮನೆಗೆ ಜೀವಣ್ಣರಾಯ ಬಂದ. ಸಾಯಂಕಾಲ. “ಏನ್ರಿ, ಎಲ್ಲೂ ಆಚೆ ಹೋಗಲಿಲ್ಲವೆ? ಇವತ್ತು ಗುಡ್ ಫ್ರೈಡೇ” ಎನ್ನುತ್ತ ಜೀವಣ್ಣ ಬಂದ. “ಎಲ್ಲಿಗೆ ಹೋಗೋದು, ಈ ಕೊಂಪೇಲಿ? ನೀವೇಕೆ […]

ರಾಜ ಒಡೆಯರ ಸೋದರಪ್ರೇಮ

ಒಡೆತನವನ್ನು ಕಳೆದುಕೊಂಡರೂ ಕೆಂಬಲ್ಲಿನ ಪಾಳಯಗಾರನಿಂದ ಮೈಸೂರನ್ನು ರಕ್ಷಿಸಿ ಕೆಸರೆಯನ್ನು ಸಾಧಿಸಿ ಅನೇಕ ಜಯಗಳನ್ನು ಪಡೆದಿದ್ದ ಬೆಟ್ಟದ ಒಡೆಯರಿಗೂ ರಾಜ ಒಡೆಯರಿಗೂ ಮನಸ್ತಾಪ ತೋರಿತು. ಸ್ವಾರ್ಥ ಪ್ರಿಯರಾಗಿದ್ದ ನೀಚರು […]

ಜಯಂತ

“ಜಯಂತಾ, ನೀನು ಪಾಸಾಗಿಯೇ ತೀರುವಿ; ಮುಂದೇನು ಮಾಡ ಬೇಕೆಂದಿರುವಿ ? ನಿನ್ನ ದೊಡ್ಡಣ್ಣನಂತೂ ಚಳವಳಿಯಲ್ಲಿ ಸೇರಿಕೊಂಡ. ನಿನ್ನ ಮನಸ್ಸಿನಲ್ಲೇನಿದೆ ?” ಎಂದು ಯಜಮಾನರು ವಿಚಾರಿಸಿದರು. “ಚಳವಳಿಯ ಭರವು […]