
ಕಾರಾಗೃಹದ ಮೂಲೆಯಲ್ಲಿ ಕುಳಿತಿದ್ದ ಶಂಕರ್ ಪಾಂಡೆಗೆ ಮನದಲ್ಲಿ ಕತ್ತಲೆ ಆವರಿಸಿತ್ತು. ನೊಂದು ಬೆಂದು ಅವನ ಹೃದಯ ಬೇಸತ್ತಿತ್ತು. ವಿದ್ಯಾರ್ಜನೆಯಲ್ಲಿ ತೊಡಗಿ ಸ್ನಾತಕೋತ್ತರ ಪದವಿ ಪಡೆದಿದ್ದ ಪಾಂಡೆ ಇಂದು ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಯನ್ನು ಅನ...
ಬೋಳತಲೆ ಚಾಮರಾಜ ಒಡೆಯರ ಕಾಲದಲ್ಲಿ ಒಡೆಯರ ವಂಶಕ್ಕೆ ಅಧಿಕಾರವು ಹೆಚ್ಚಾಗಿರಲಿಲ್ಲ. ಇವರೂ ನೆರೆಹೊರೆಯಲ್ಲಿದ್ದ ಒಡೆಯರೂ ಪಾಳಯಗಾರರೊಂದಿಗೆ ಸೇರಿಕೊಂಡು ಶ್ರೀರಂಗ ಪಟ್ಟಣ ಅಧಿಕಾರಿಗೆ ಪೊಗದಿ ಕೊಡಬೇಕಾಗಿತ್ತು. ಶ್ರೀರಂಗಪಟ್ಟಣದಲ್ಲಿ ವಿಜಯನಗರದ ಅಧಿಕಾರ...
ದೊರೆಗಳಾಗಿದ್ದ ಚಾಮರಾಜ ಒಡೆಯರವರು ಬಹಳ ಭಕ್ತರಾಗಿದ್ದರು. ಮನೆ ದೇವತೆಯಾದ ಚಾಮುಂಡೇಶ್ವರಿಯಲ್ಲಂತೂ ಅವರಿಗೆ ಅತಿಶಯವಾದ ಭಕ್ತಿಯಿತ್ತು. ಪಟ್ಟವನ್ನೇರಿದ ಮೇಲೆ ಒಡೆಯರು ಒಂದು ಅಮಾವಾಸ್ಯೆಯ ರಾತ್ರಿ ಅಮ್ಮನವರ ಪೂಜೆಗೆಂದು ಪರಿವಾರದೊಡನೆ ಮಡಿಯುಟ್ಟು ಬೆ...
ಇಮ್ಮಡಿ ತಿಮ್ಮರಾಜಒಡೆಯರು ದೊರೆತನಮಾಡುತ್ತಿದ್ದ ಕಾಲದಲ್ಲಿ ಸಿಂಧುವಳ್ಳಿ, ಹುಣಸನಾಳುಗಳ ಪಾಳಯಗಾರರು ಅವರ ಅಶ್ರಿತರಾಗಿದ್ದರು. ಒಂದುಸಲ ನಂಜನಗೂಡಿನ ರಥೋತ್ಸವ ಕಾಲದಲ್ಲಿ ದೊರೆಗಳು ಅಲ್ಲಿಗೆ ಬಂದಿದ್ದರು. ಅಲ್ಲಿಗೆ ಕೆಲವರು ಪಾಳಯಗಾರರು ದೇವರ ಸೇವೆಗೆ...
ಬೆಟ್ಟದ ಚಾಮರಾಜ ಒಡೆಯರಿಗೆ ಮೂವರು ಮಕ್ಕಳಿದ್ದರು. ಅವರಲ್ಲಿ ಹಿರಿಯರಾದ ತಿಮ್ಮರಾಜ ಒಡೆಯರಿಗೆ ಹೆಮ್ಮನಹಳ್ಳಿಯು ಲಭಿಸಿತು. ಈ ತಿಮ್ಮರಾಜ ಒಡೆಯರು ಒಂಭತ್ತು ಮೈಲು ದೂರದಲ್ಲಿದ್ದ ನಂಜನಗೂಡಿನ ಶ್ರೀಕಂಠೇಶ್ವರ ದೇವರಲ್ಲಿ ಬಹಳ ಭಕ್ತಿಯನ್ನಿಟ್ಟಿದ್ದರು. ...
ಈಗ್ಗೆ ಸುಮಾರು ೬೦೦ ವರ್ಷಗಳಿಗೆ ಹಿಂದೆ ಯಾದವ ಕುಲಕ್ಕೆ ಸೇರಿದ ವಿಜಯ ಮತ್ತು ಕೃಷ್ಣರು ಅಣ್ಣ ತಮ್ಮಂದಿರು ರಾಜ್ಯಾಭಿಲಾಷೆಯಿಂದ ದೇಶಸಂಚಾರ ಮಾಡುತ್ತಿದ್ದರು. ಮೈಸೂರೆಂದು ಈಗ ಪ್ರಸಿದ್ಧವಾಗಿರುವ ರಾಜಧಾನಿಯ ಬಳಿ ಹದನವೆಂಬ ಹೆಸರಿನಿಂದಿದ್ದ ಚಿಕ್ಕ ಕೋಟ...
ಅಂದು ಶನಿವಾರ, ಸ್ವಲ್ಪ ಬೇಗನೆ ಪಾಠ ಮುಗಿಸಿ ಮನೆಗೆ ಹೋಗಬೇಕೆ೦ದಿದ್ದೆ. ಹೋಗುವಾಗ ಗೌಡರ ಹತ್ತಿರ ನಾಲ್ಕು ಮಾತು ಆಡಿ ಹೋಗುವದು ದಿನದ ರೂಢಿ. ಆದರೆ ಇಂದು ಗೌಡರೇನೋ ತಮ್ಮೊಬ್ಬ ರೈತನಿಗೆ ಬಾಯಿಮಾಡುತ್ತಿದ್ದರು. ಈರ…. ಆ ರೈತನ ಹೆಸರು…. ...




















