
ಶೂದ್ರ
ನಿಧಾನವಾಗಿ ಮೆಟ್ಟಲು ಹತ್ತಿಕೊಂಡು ಮೂರನೆ ಮಾಳಿಗೆಯ ತನ್ನ ಮನೆಯೆದುರು ಬಂದು ನಿಂತವನಿಗೆ ಎದೆಯ ಉಬ್ಬಸದಿಂದ ಮೈನಡುಗಿದಂತೆನಿಸಿ, ತೊಡೆಯ ಸಂದುಗಳು ಕಂಪಿಸಿದವು. ಢಗೆಯ ರಭಸ ಹೆಚ್ಚಾಗಿ ಮೆಟ್ಟಲಿನ ದಂಡೆಗೆ […]

ನಿಧಾನವಾಗಿ ಮೆಟ್ಟಲು ಹತ್ತಿಕೊಂಡು ಮೂರನೆ ಮಾಳಿಗೆಯ ತನ್ನ ಮನೆಯೆದುರು ಬಂದು ನಿಂತವನಿಗೆ ಎದೆಯ ಉಬ್ಬಸದಿಂದ ಮೈನಡುಗಿದಂತೆನಿಸಿ, ತೊಡೆಯ ಸಂದುಗಳು ಕಂಪಿಸಿದವು. ಢಗೆಯ ರಭಸ ಹೆಚ್ಚಾಗಿ ಮೆಟ್ಟಲಿನ ದಂಡೆಗೆ […]

೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ…. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ… ಹರ್ಷದಿ, […]

ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ […]

ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ […]

ಕೆಳಹಟ್ಟಿವರೆಗೂ ಹೋಗಿ ದೂರದಲ್ಲೇ ನಿಂತು ಕೂಗಿ ಕರೆದು ಸತ್ತ ಆಕಳನ್ನು ಎತ್ತಿ ಹೊಯ್ಯಲು ಪರಿಪರಿಯಾಗಿ ಬೇಡಿಕೊಂಡರೂ ಹಣನೀಡುವುದಾಗಿ ಆಶೆ ಹುಟ್ಟಿಸಿದರೂ ಯಾರೋಬ್ಬರು ಬರಲು ನಿರಾಕರಿಸಿದಾಗ ಎಂತಹ ಕಾಲ […]

ಲೆನಿನ್ಗ್ರಾಡ್ ರಷ್ಯಾದೇಶದ ಒಂದು ಮುಖ್ಯ ನಗರ. ಸುಮಾರು ಎಂಟು ವರ್ಷಗಳ ಹಿಂದೆ ಆಕಸ್ಮಿಕವಾಗಿ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡು ಕೆಲಸವೊಂದನ್ನು ಹುಡುಕಿಕೊಂಡಿದ್ದೆ. ಮೆಟಲರ್ಜಿಯಲ್ಲಿ ಡಿಪ್ಲೊಮಾ ಪಡೆದಿದ್ದ ನನಗೆ ಸುಲಭವಾಗಿಯೇ […]

ಜೀವನವೆಂದರೆ ಅನುಭವಗಳ ಮಹಾ ಸಂಗ್ರಹ. ಹಲವು ನೈಜ ಘಟನೆಗಳು ನಮ್ಮ ಮೇಲೆ ಅಗಾಧ ಪರಿಣಾಮ ಬೀರಿ ಮರೆಯದ ನೆನಪುಗಳಾಗಿ ಅನುಭವದ ಖಜಾನೆಗೆ ಸೇರಿ ಹೋಗುತ್ತವೆ. ಆ ಖಜಾನೆ […]

ಮೌನ…. ಸ್ಮಶಾನ ಮೌನ….. ಮೌನದ ಭೀಕರತೆಯ ಅರಿವಾಗುವುದು ಅದರ ಹಿಂದಿನ ಭೀಕರ ಗದ್ದಲದ ಪ್ರಚಂಡತೆಯ ಪ್ರಖರತೆಯಿಂದ ಮಾತ್ರವಂತೆ. ಶಕ್ತಿ ಪ್ರವಹಿಸುವುದು ಬಂದೂಕಿನ ನಳಿಕೆಯ ಮೂಲಕವಂತೆ…. ಯಾರು ಹಾಗೆಂದವರು? […]

ನಾಲ್ಕು ವರ್ಷಗಳ ಹಿಂದೆ ಊರು ಬಿಟ್ಟು ಹೋಗಿದ್ದ ರಂಗಸ್ವಾಮಿ ಮರಳಿ ಬಂದಿದ್ದಾನೆ ಎಂಬ ಸುದ್ದಿ ಎಲ್ಲರಿಗೂ ಗೊತ್ತಾಗಲು ಹೆಚ್ಚು ಸಮಯ ಹಿಡಿಯಲಿಲ್ಲ. ರಂಗಸ್ವಾಮಿ, ಸೋಮಯ್ಯ, ಗೋಪಾಲಕೃಷ್ಣ ಕಾರಂತ, […]

ಬರಗಾಲ ಬಂತೆಂದು ರೈತ ಬಳಲಿ ಬೆಂಡಾಗಿ ಸಾಯುವುದಿಲ್ಲ; ಆದರೆ ಪರಿಸ್ಥಿತಿಗಳು ಸಾಯುವಂತೆ ಮಾಡಬಹುದು ಅಥವಾ ಅಸ್ಥಿಪಂಜರದ ಮೇಲೊಂದು ರಕ್ತ ಹಿಂಡಿ ಒಣಗಿಸಿದಂತಿರುವ ಕರಿಯ ನಿರ್ಜೀವ ತೊಗಲನ್ನೊತ್ತು, ಮೈ […]