ಶ್ರೀಮಂತ
ಅವನೊಬ್ಬ ರಾಜಕೀಯ ಪುಢಾರಿ, ಮಂತ್ರಿಪದವಿಯಲ್ಲಿ ಸಂಪಾದಿಸಿದ ಕೋಟಿ ಕೋಟಿ ಹಣದ ಅಪಾರ ಸಂಪತ್ತು ಇತ್ತು. ಚಿನ್ನ, ಬೆಳ್ಳಿ, ಅಲ್ಲದೆ ತನ್ನದೇ ಆದ ಹೆಲಿಕ್ಯಾಪ್ಟರ್, ಸ್ವಂತ ವಿಮಾನ ಇಟ್ಟು […]
ಅವನೊಬ್ಬ ರಾಜಕೀಯ ಪುಢಾರಿ, ಮಂತ್ರಿಪದವಿಯಲ್ಲಿ ಸಂಪಾದಿಸಿದ ಕೋಟಿ ಕೋಟಿ ಹಣದ ಅಪಾರ ಸಂಪತ್ತು ಇತ್ತು. ಚಿನ್ನ, ಬೆಳ್ಳಿ, ಅಲ್ಲದೆ ತನ್ನದೇ ಆದ ಹೆಲಿಕ್ಯಾಪ್ಟರ್, ಸ್ವಂತ ವಿಮಾನ ಇಟ್ಟು […]

ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ […]

ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ […]

ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ […]

ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. “ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ […]
ಆ ಮನೆಯ ಅಂಗಳದ ಮರವೊಂದರ ಟೊಂಗೆಯಲ್ಲಿ ಜೀನುಹುಳುಗಳು ಗೂಡು ಕಟ್ಟಿದ್ದವು. ಮನೆಯ ಯಜಮಾನನಿಗೆ ಗೂಡೆಂದರೆ ಅಭಿಮಾನ, ಪ್ರೀತಿ, ಅವನು ಅದನ್ನು ಕಾಳಜಿಯಿಂದ ರಕ್ಷಿಸುತ್ತಿದ್ದ. ಗೂಡು ಕಟ್ಟಿದ ಜೇನುಹುಳುಗಳೂ […]

ಆಕೆ ಚಿಕ್ಕವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡ ಹೆಂಗಸು. ನೋಡಲು ಸುಂದರಿ. ತವರುಮನೆಯಲ್ಲಿದ್ದ ಆಕೆ ವಿಧವಾ ಬದುಕನ್ನು ಸಹಜವಾಗಿ ಅನುಭವಿಸತೊಡಗಿದ್ದಳು. ಪುರಾಣ, ಪುಣ್ಯಕಥೆಗಳನ್ನು ಆಲಿಸುವಲ್ಲಿ, ಮಠ, ದೇವಾಲಯಗಳಿಗೆ ಹೋಗುವಲ್ಲಿ ಶ್ರದ್ಧೆ […]
ಸೂರ್ಯ ಮುಳುಗಿದ ತುಸು ಹೊತ್ತಿನ ಮೇಲೆ ನಗರಸಭಾ ಆಯುಕ್ತರು ಮನೆಗೆ ಹೊರಟರು. ಜವಾನ ವಾಹನದ ಬಾಗಿಲು ತೆರೆದು ನಿಂತ. ಸಾಹೇಬರು ಒಳಗೆ ತೂರಿಕೊಳ್ಳಬೇಕೆನ್ನುವಷ್ಟರಲ್ಲಿ “ನಮಸ್ಕಾರ ಸಾಹೇಬರೆ…” ಎಂಬ […]
ಆ ಕುರಿ ಭೂಮಿಗೆ ಬಂದು ಮೂರೇ ವರ್ಷವಾಗಿತ್ತು. ತಾಯಿಯೊಂದಿಗೆ ಅಡವಿಗೆ ಮೇಯಲು ಹೋಗಿ ಬರುತ್ತಿತ್ತು. ಹಸಿರು ತಪ್ಪಲು ಕಂಡರೆ ಉಲ್ಲಾಸದಿಂದ ಜಿಗಿದಾಡುತ್ತಿತ್ತು. ಹೊಟ್ಟೆ ತುಂಬ ತಿಂದು ತನ್ನ […]
ಸಂಜೆ ಸಮಯ. ಅವನು ಒಳಗೆ ಬಂದ. ತನ್ನ ಮಾದಕ ನೋಟದಿಂದ ಅವಳು ಅವನನ್ನು ಬಾಗಿಲಲ್ಲಿಯೇ ಸ್ವಾಗತಿಸಿದಳು. ಅವಳ ಲಿಪ್ಸ್ಟಿಕ್ ತುಟಿ, ಪೌಡರ್ ಮೆತ್ತಿದ ಕೆನ್ನೆಯ ಗುಳಿ ಅವನನ್ನು […]