
ಕುಟುಂಬದ ಯಜಮಾನನೊಬ್ಬ ಹರಕೆಯೊಂದನ್ನು ಹೊತ್ತಿದ್ದ. ಬಹಳ ದಿನದ ಹರಕೆಯದು. ಮೆನಯ ಕುಲದೇವರಿಗೆ ಕುರಿಯೊಂದನ್ನು ಅವನು ಬಲಿಕೊಡಬೇಕಾಗಿತ್ತು. ಅದಕ್ಕಾಗಿ ಅವನು ಕುರಿಮರಿಯೊಂದನ್ನು ಸಾಕುತ್ತ ಬಂದಿದ್ದ. ಕುರಿ ಸೊಪ್ಪು ಮೇಯ್ದು ದಷ್ಟಪುಷ್ಟವಾಗಿತ್ತು. ಕು...
ಪತ್ರಕರ್ತನೊಬ್ಬ ಆ ಕಲಾವಿದನನ್ನು ಸಂದರ್ಶಿಸಲು ಬಂದ. ರಂಗಭೂಮಿ ಮತ್ತು ಸಿನಿಮಾ ಎರಡರಲ್ಲೂ ತನ್ನ ಹಾಸ್ಯ ನಟನೆಯಿಂದ ಪ್ರಖ್ಯಾತಿ ಪಡೆದ ಕಲಾವಿದನ ಎದುರು ಕುಳಿತು ನೇರವಾಗಿ ಮಾತಿಗಿಳಿದ: “ನಿಮಗೆ ನಗಿಸುವ ಕಲೆ ಹೇಗೆ ಕರಗತವಾಯಿತು?” ...
ಆಗರ್ಭ ಶ್ರೀಮಂತರ ಮಗಳಾಕೆ. ದಿನಾಲು ಶಾಲೆಗೆ ಕಾರಿನಲ್ಲಿ ಬಂದು ಹೋಗುವಳು. ಅವಳ ಚೆಂದದ ಪಾದಗಳಿಗೆ ಒಮ್ಮೆಯೂ ಮಣ್ಣು ತಗುಲಿರಲಿಲ್ಲ. ಮೈ ನೆಲದ ಸ್ಪರ್ಶ ಅನುಭವಿಸಿರಲಿಲ್ಲ. ಅವಳಿಗೆ ಬೇಕೆನೆಸಿದ್ದೆಲ್ಲ ಕ್ಷಣ ಮಾತ್ರದಲ್ಲಿ ದಕ್ಕುತ್ತಿತ್ತು. ಮಕಮಲ್ಲಿನ...
ಬುದ್ಧನ ಜೀವನ ಕುರಿತಾದ ಹೊಸ ನಾಟಕದ ತಾಲೀಮು ಶುರುವಾಗಿತ್ತು. ನಿರ್ದೇಶಕ, ಸಂಗದೊಡೆಯರು, ಸಹಕಲಾವಿದರು ಆ ನಟನ ಮೇಲೆ ತಮ್ಮ ಗಮನವನ್ನು ಕೇಂದ್ರೀಕರಿಸಿದ್ದರು. ಯಾಕೆಂದರೆ ಅವನು ಬುದ್ಧನ ಪಾತ್ರವನ್ನು ನಿರ್ವಹಿಸುತ್ತಿದ್ದ. ಅದ್ಭುತ ಅಭಿನಯಕ್ಕೆ ಹೆಸರಾ...

















