ಕಿರು ಕಥೆ

ಗಾಜಿನ ಅರಮನೆ

ತೋಟದಲ್ಲಿ ತಿರುಗುವಾಗ ಭುಜವೇರಿ ಬಂದಿತ್ತು ಒಂದು ಕಂಬಳಿ ಹುಳು. ಮೈ ನವೆ ತಡೆಯಲಾರದೆ ಸಿಟ್ಟಿನಿಂದ ಕಂಬಳಿ ಹುಳುವನ್ನು ಒಂದು ಸೀಸೆಯಲ್ಲಿ ಹಾಕಿ ಬಂಧಿಸಿಟ್ಟ ತೋಟದ ಮಾಲಿ. ಗಿಡಗಳಿಗೆ […]

ತಾತನ ಗಡ್ಡ

ಪಡಸಾಲೆಯಲ್ಲಿ ನೇತು ಹಾಕಿದ್ದ ತಾತನ ಚಿತ್ರ ನೋಡುತ್ತ ನಿಂತಿತ್ತು ಮಗು. “ಅಮ್ಮ! ತಾತಂಗೆ, ಕಣ್ಣು, ಮೂಗು, ಬಾಯಿ, ಎಲ್ಲಾ ಇದೆ ಗಡ್ಡ ಏಕೆ ಇಲ್ಲ?” ಎಂದು ಕೇಳಿತು. […]

ಹೂವಿನ ಸಂಕಲ್ಪ

ಒಂದು ಸುಂದರ ಬೆಳಗಲ್ಲಿ ಹೂ ಒಂದು ಸಂಕಲ್ಪ ಮಾಡಿತು. ಏನಾದರಾಗಲಿ ಇಂದು ಧ್ಯಾನದ ಪರಮ ಚರಮತೆ ಮುಟ್ಟಬೇಕೆಂದು. ಸುಖಾಸನದಲ್ಲಿ ಮಂದಸ್ಮಿತ ತಾಳಿ ಸುಮನ ಧ್ಯಾನಕ್ಕೆ ಕುಳಿತುಕೊಂಡಿತು. ಕೆಲವೇ […]

ಧ್ಯಾನ ಸರಪಳಿ

ಮೊಗ್ಗೊಂದು ಧ್ಯಾನಕೆಂದು ಗಿಡದ ರೆಂಬೆಯಲ್ಲಿ ಕುಳಿತಿತ್ತು. ಸೂರ್‍ಯಪಾನದಲ್ಲಿ ಧ್ಯಾನವರಳಿತು. ಹೂ ಹೃದಯದಲ್ಲಿ ಧ್ಯಾನ ಕಾಯಾಯಿತು. ಧ್ಯಾನ ಪ್ರಪುಲ್ಲಿತವಾಗಿ ಹಣ್ಣಾಯಿತು. ಧ್ಯಾನಪರಾಕಾಷ್ಟೆಯಲ್ಲಿ ಬೀಜವಾಗಿ ಮಣ್ಣು ಸೇರಿತು. ಧ್ಯಾನ ಮತ್ತೆ […]

ಅಜ್ಜಿ-ಮೊಮ್ಮಗ

ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? “ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು” ಅಂತ. “ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ […]

ಬಕೆಟ್ ಸವಾರ

ಇದ್ದಿಲು ಎಲ್ಲವೂ ಖರ್ಚಾಗಿದೆ: ಬಕೆಟ್ ಖಾಲಿ. ಸಲಿಕೆ ನಿಷ್ಟ್ರಯೋಜಕ: ಒಲೆ ತಣ್ಣಗಾಗಿದೆ. ಕೋಣೆ ತಣ್ಣಗೆ ಕೊರೆಯುತ್ತಿದೆ. ಕಿಟಕಿಯ ಹೊರಗೆ ಮಂಜು ಮುಚ್ಚಿದ ಎಲೆಗಳು ಸ್ತಬ್ಧವಾಗಿ ನಿಂತಿವೆ; ಆಕಾಶ […]

ನಾವೂ ಸಾಯಬೇಕೆ?

ಎಷ್ಟೋ ಮರ ಗಿಡಗಳನ್ನು ಕಡಿದು ಅದನ್ನು ಪೇಪರ್, ಪತ್ರಿಕೆಗಳಾಗಿ ಮಾಡಿದ್ದರು. ವೃತ್ತಪತ್ರಿಕೆ, ಪೇಪರ್‌ಗಳಲ್ಲಿ ತುಂಬಿದ್ದ ಸಾವು, ನೋವು, ವಂಚನೆ, ಕೌರ್ಯ, ಸ್ವಾರ್ಥ, ಅಶಾಂತಿ, ತುಂಬಿದ ಸುದ್ದಿಗಳು ಗಾಳಿಯಲ್ಲಿ […]