
ಹೌದು ಸಂಬಳಕ್ಕಿಂತ ಹೆಚ್ಚು ಮೇಲು ಸಂಪಾದನೆಯನ್ನೇ ನಂಬಿದ್ದ ನನ್ನ ಕೆಲ ಸಹೋದ್ಯೋಗಿಗಳಿಗೆ ನನ್ನ ಮೇಲೆ ಸಿಟ್ಟು. ಆ ಸಿಟ್ಟು ಕ್ರಮೇಣವಾಗಿ ದ್ವೇಷಕ್ಕೆ ತಿರುಗಿತ್ತು. ನಾಗರಹಾವು ಏನೂ ಮಾಡದಿದ್ದರೂ ಹೆಸರು ಕೇಳಿದರೂ ಭಯ ಪಡುವವರು, ಹೆದರಿಕೆಯ ಜಾಗದಲ್ಲಿ...
ಮೊದಲು ನನ್ನ ಸರ್ಕಾರಿ ನೌಕರಿಗಾಗಿ ಆ ತಾಲ್ಲೂಕಿಗೆ ಹೋಗಿದ್ದೆ. ಆ ಊರು ‘West Bengal’ ಇದ್ದ ಹಾಗೆಂದು ತಿಳಿದಿರಲಿಲ್ಲ. ಅಲ್ಲಿ ಬದುಕಿದವರು ಬೇರೆ ಎಲ್ಲಿಯಾದರೂ ಬದುಕಬಹುದಾಗಿತ್ತು ಎಂದು ತಿಳಿದಿದ್ದು, ಒಂದೆರೆಡು ವರ್ಷಗಳ ನಂತರ! ತು...
ಕತೆಗಳನ್ನು ಬರೆಯುತ್ತಿದ್ದೆ, ಹಾಗೆ ಕಾದಂಬರಿಗಳನ್ನು ಓದುತ್ತೇನೆ ಎಂದಿದ್ದೆ ಅಲ್ವಾ? ಹಾಗೆಯೇ ಬರೆದಿದ್ದೆ. ನೀನೂ ಓದಿ ನಗಬೇಡ ತಿಳಿಯಿತಾ? “ನನಗೆ ಚಂದ್ರ ಬೇಕಾಗಿರಲಿಲ್ಲ… ತಾರೆಗಳಿದ್ದರೆ ಸಾಕು… ನೋಡುತ್ತಾ ಆನಂದಪಡುತ್ತಿದ್ದೆ...
ಚಿನ್ನೂ, ನೀನು ನನಗೆ ಯಾವಾಗಲೂ ಏನು ಕೇಳುತ್ತಿದ್ದೆ. ನೆನಪಿದೆಯಾ? ನನಗೆ ಯಾರ ಮೇಲೂ ‘Crush’, ‘Love’ ಆಗಿರಲಿಲ್ಲವಾ ಎಂದು. ಕಡಿಮೆ ಅನ್ನೋದಕ್ಕಿಂತ ಇಲ್ಲವೆನ್ನಬಹುದು. ಅಲ್ಲಿ ನಾವು ಹೆಣ್ಣು ಗಂಡೂ ಎಂಬ ಭೇದವಿಲ್ಲದೇ ...
ಫಸ್ಟ್ ಶೋ ಸಿನಿಮಾ ನೋಡಿಕೊಂಡು ಹಾಸ್ಟೆಲಿಗೆ ಬಂದಿತ್ತು ನನ್ನ ಗುಂಪು. ಇದೇ ಮೊದಲನೇ ಸಲ ತಡವಾಗಿ ಬಂದಿದ್ದುದರಿಂದ ‘ಪರವಾಗಿಲ್ಲ’ ಎಂದುಕೊಂಡಿದ್ದು ತಪ್ಪಾಗಿತ್ತು. ಎಷ್ಟು ಕೇಳಿಕೊಂಡರೂ ಮುಖ್ಯ ದ್ವಾರದ ಗೇಟಿನ ಬಳಿಯಿದ್ದ ಗೂರ್ಖಾ ನಮ್ಮ...
ಬಿಳಿಯ ಕೋಟುಧರಿಸಿ, ಸೀರೆಯುಟ್ಟು, ಕಾಲೇಜಿನ ಕ್ಯಾಂಪಸ್‌ಗೆ ಹೆಜ್ಜೆಯಿಟ್ಟಾಗ ರೋಮಾಂಚನವಾಗಿತ್ತು. ಡಾಕ್ಟರಾಗುವ ಅವ್ವನ ಕನಸನ್ನು ಆಗಲೇ ‘ನೆರವೇರಿಸಿ ಬಿಟ್ಟೆ’ ಎನ್ನುವಷ್ಟು ಸಂಭ್ರಮವಾಗಿತ್ತು. ಉತ್ಸಾಹದಿಂದ ಅನಾಟಮಿ ವಿಭಾಗಕ್ಕೆ ಕಾಲಿ...
ದಾವಣಗೆರೆಗೆ ಬಂದ ನಂತರದಲ್ಲಿ ನೆನಪುಗಳಾಗಿ ನನ್ನ ಕಣ್ಣುಗಳ ಮುಂದೆ ಸುಳಿದಾಡುವ ಯಾವ ಕನಸುಗಳನ್ನು ಕಂಡಿರಲಿಲ್ಲ. ಆದರೆ ಕಾಣದ ದೇವರಿಗೆ ರಾತ್ರಿ ಮಲಗುವಾಗಲೆಲ್ಲಾ ಬೇಡುತ್ತಿದ್ದುದು ಏನೆಂದರೆ, ನನ್ನ ಕೊತ್ತಂಬರಿ ಕಟ್ಟಿನಂತಿದ್ದ ಗುಂಗುರು ಕೂದಲು ಮೋಟ...
ಚಿನ್ನೂ, ಆ ಬೇರೆ ಊರಿಗೆ ಬಂದಿದ್ದಾಯಿತು. ನಾನು, ನನ್ನ ತಂಗಿ ಮತ್ತು ಅವ್ವಾ, ನಾವೂ ಮೂವರೇ ಆಸ್ಪತ್ರೆಯ ಕಾಂಪೌಂಡಿನಲ್ಲಿ ಅವ್ವನಿಗಾಗಿ ನೀಡಿದ ವಸತಿ ಗೃಹದಲ್ಲಿದ್ದೆವು. ಅಕ್ಕಪಕ್ಕಗಳಲ್ಲಿ ಆಸ್ಪತ್ರೆಯ ಸಿಬ್ಬಂದಿಯವರೂ ಇದ್ದರು. ಆ ಊರಿನಲ್ಲಿ ಹೈಸ್ಕೂ...
ರಾತ್ರಿ ಒಂಭತ್ತರ ಸಂಖ್ಯೆಯಂತೆ ಮುದುಡಿಕೊಂಡು ಮಲಗುತ್ತಿದ್ದ ನನಗೆ ಎಂತಹದೋ ಭಯ… ಅಭದ್ರತೆ… ಕನಸುಗಳ ಹಾವಳಿ… ಕೇಳುತ್ತಿದ್ದ ‘ರಾಕ್ಷಸರ’ ಕತೆಗಳ ಪಾತ್ರಗಳು… ನನಗರಿವಿಲ್ಲದೇ ಚಾಪೆಯ ಮೇಲೆ ಮೂತ್ರ ವಿಸರ್‍ಜಿಸಿ ಬಿಡುತ್ತಿ...
ಎಂದೂ ಅವ್ವ ನಾನು ಶಾಲೆಗೆ ಸರಿಯಾಗಿ ಹೋಗುತ್ತಿದ್ದೆನೋ… ಇಲ್ಲವೋ, ಹೇಗೆ ಓದ್ತಾ ಇದ್ದೀನೀಂತಾ ಎಂದೂ ವಿಚಾರಿಸಿದ್ದು ನೆನಪಿಲ್ಲ. ಹಗಲಿಡೀ ಅಥವಾ ರಾತ್ರಿಯಿಡೀ ಆಸ್ಪತ್ರೆಯಲ್ಲಿ ದುಡಿದು ನೆನಪಿಲ್ಲ. ಹಗಲಿಡೀ ಅಥವಾ ರಾತ್ರಿಯಿಡೀ ಆಸ್ಪತ್ರೆಯಲ್ಲಿ...















