
ಅಪಪ್ರಚಾರ ಆ ದಿನವೇ ರಂಗಣ್ಣ ತಿಪ್ಪೇನಹಳ್ಳಿಯ ಮೇಷ್ಟರ ಮತ್ತು ಸೀತಮ್ಮನ ಅರ್‍ಜಿಗಳನ್ನು ತಕ್ಕ ಶಿಫಾರಸುಗಳೊಂದಿಗೆ ಸಾಹೇಬರಿಗೆ ಕಳಿಸಿಬಿಟ್ಟನು. ಜೊತೆಗೆ ಒಂದು ಖಾಸಗಿ ಕಾಗದವನ್ನು ಅವರಿಗೆ ಬರೆದು ಈಗ ಹಾಕಿರುವ ಜುಲ್ಮಾನೆಗಳಿಂದ ತನ್ನ ಮನಸ್ಸು ಬಹಳವಾ...
ಕುಮುದಪುರವನ್ನು ಶಾಬಯನೂ ಭೀಮಾಜಿಯೂ ಬಿಟ್ಟು ಹೋದಂ ದಿನಿಂದ ಆ ಊರಿನ ಜನರು ನಿಶ್ಚಿಂತರಾದರು. ಅವರಿಬ್ಬರ ಬದಲಿಗೆ ಬಂದ ಉದ್ಯೋಗಸ್ಥರು ಅನ್ಯಾಯ ಪ್ರವರ್ತನೆಯಲ್ಲಿ ಎಂದೂ ಸೇರುವವರಲ್ಲ ವೆಂದು ಪ್ರತಿ ಒಬ್ಬನಿಗೂ ಖಂಡಿತವಾಗಿ ಗೊತ್ತಾಯಿತು. ಮರ್ಯಾದೆವಂತ ...
ಪರಾಶಕ್ತಿ ದರ್‍ಶನ ರಂಗಣ್ಣ ಮನೆಯನ್ನು ಸೇರಿದಾಗ ಬೆಳಗ್ಗೆ ಹನ್ನೊಂದೂವರೆ ಗಂಟೆಯಾಗಿತ್ತು. ಆ ಬೈಸ್ಕಲ್ ಪ್ರಯಾಣದಿಂದ ಮೈಯೆಲ್ಲ ಬೆವರುತ್ತಿತ್ತು. ಬೆಳಗ್ಗೆ ತಾನು ಸ್ನಾನ ಮಾಡಿದವನಾಗಿದ್ದರೂ ಮತ್ತೊಮ್ಮೆ ಸ್ನಾನ ಮಾಡಬೇಕೆಂಬ ಅಪೇಕ್ಷೆ ಅವನಿಗುಂಟಾಯಿತು...
ಕಾರಭಾರಿಯ ಮುಂದೆ ಚತುರ್ಮಠದವರ ಮೇಲೆ ತರಲ್ಪಟ್ಟಿರುತ್ತಿದ್ದ ಮದ್ದತಿನ ಮೊಕದ್ದಮೆಯನ್ನು ಹೊಸಕಾರಭಾರಿಯು ಅವರನ್ನು ಕಚೇರಿಗೆ ಬರಬೇಕೆಂದು ಬಲಾತ್ವರಿಸದೆ, ಅವರ ಗುಣಕ್ಕೆ ತೀರ್ಮಾನ ಮಾಡಿ, ಇಡೀ ಊರಿನಲ್ಲಿ ಶ್ಲಾಘ್ಯನಾದನು. ವಿಮರ್ಶಾಧಿಕಾರಿಯ ಮನಸ್ಸಿನಲ...
ತಿಪ್ಪೇನಹಳ್ಳಿಯ ಮೇಷ್ಟ್ರು ಕೆಲವು ದಿನಗಳ ತರುವಾಯ ತಿಪ್ಪೂರಿನ ಫ್ರೈಮರಿ ಸ್ಕೂಲಿನ ವಿಚಾರದಲ್ಲಿ ಬದಲಾವಣೆಗಳಾದುವು. ಕಟ್ಟಡವನ್ನು ರಿಪೇರಿ ಮಾಡಿಕೊಟ್ಟಿಲ್ಲದ ಕಾರಣದಿಂದಲೂ, ಅಲ್ಲಿ ಪ್ಲೇಗಿನ ಇಲಿ ಬಿದ್ದು ಸರಿಯಾಗಿ ಡಿಸಿನ್ ಫೆಕ್ ಷನ್ ಮಾಡಲಾಗುವುದಿ...
ದೇವಾಲಯ ಪ್ರವೇಶಕ್ಕೆ ಉಭಯ ಕಡೆಯಿಂದಲೂ ನಿಶ್ಚೈಸಲ್ಪಟ್ಟ ಮುಹೂರ್ತವು ರಾತ್ರಿ ಕಾಲವಾಗಿತ್ತು. ಇದು ಪುಂಡಾಟಕೆ ನಡೆಸಲಿಕ್ಕೆ ಹೆಚ್ಚು ಅನುಕೂಲವಾದ ಸಮಯವಾದುದರಿಂದ ಉಭಯ ಪಕ್ಷದವರು ತಮ್ಮ ಪಂಥ ಕೈಗೂಡುವದಕ್ಕೆ ಹೆಚ್ಚು ಅಭ್ಯಂತರವಿರದೆಂದು ಗ್ರಹಿಸಿಕೊಂಡರ...
ಸಾಹೇಬರ ತನಿಖೆ ಜನಾರ್ದನಪುರಕ್ಕೆ ಎರಡು ಮೈಲಿ ದೂರದಲ್ಲಿ ಒಂದು ನಿರ್ಜನ ಪ್ರದೇಶದಲ್ಲಿ ಬಂಗಲೆ. ರಂಗಣ್ಣ ಒಳ್ಳೆಯ ಉಡುಪನ್ನು ಧರಿಸಿಕೊಂಡು ಬಂಗಲೆಗೆ ಹತ್ತೂವರೆ ಗಂಟೆಗೆ ಸರಿಯಾಗಿ ಹೋದನು. ಸಾಹೇಬರಿಗೆ ಅಡಿಗೆಯ ಏರ್ಪಾಟು ನಡೆದಿತ್ತು. ಗುಮಾಸ್ತೆ ನಾರಾ...
ದೇವಾಲಯದ ಪ್ರವೇಶಕ್ಕೆ ಒಂದು ತಿಂಗಳುಂಟಂದಾಗ ಒಂದು ರಾತ್ರೆ ಚಂಚಲನೇತ್ರರಿಗೆ ಅಕಸ್ಮಾತ್ಕಾಗಿ ಅಪಸ್ಮಾರ ರೋಗ ತೊಡಗಿ ಚಿಕಿತ್ಸೆಗೆ ಅವಕಾಶವಿಲ್ಲದೆ ಗತರಾದರು. ವಾಗ್ದೇವಿಗೂ ಅವಳ ಪಕ್ಷದವರಿಗೂ ಸಿಡಿಲು ಬಡಿದಂತಾಯಿತು. ಕಟ್ಟಳೆಗನುಗುಣವಾಗಿ ವೃಂದಾವನವನ್...
ಶಿಫಾರಸು ಪತ್ರ ಜನಾರ್ದನಪುರಕ್ಕೆ ರಂಗಣ್ಣ ಹಿಂದಿರುಗಿದ ಮೇಲೆ ಕೈ ಕಾಲು ನೋವು ಹೆಚ್ಚಾಗಿ ಎರಡು ದಿನ ರಜ ತೆಗೆದು ಕೊಳ್ಳಬೇಕಾಯಿತು. ಅವನ ಹೆಂಡತಿ ‘ಈ ಹಾಳು ಸರ್ಕೀಟು ಕಡಮೆಮಾಡಿ ಎಂದರೆ ನೀವು ಕೇಳುವುದಿಲ್ಲ. ಗಟ್ಟಿಯಾಗಿ ರೋವರೆಗೂ ದುಡಿಯುತ್ತೀರಿ. ಹ...
ದುಷ್ಮಾನರು ಅಪಜಯ ಹೊಂದಿ, ಶಿಕ್ಷೆಗೆ ಪಾತ್ರರಾದರೆಂಬ ಆಹ್ಲಾದ ಕರವಾದ ವಾರ್ತೆಯು ಕಿವಿಗೆ ಬೀಳುತ್ತಲೇ ವಾಗ್ದೇವಿಯೂ ಚಂಚನೇತ್ರರೂ ಪುಳಕಿತರಾದರು. ಭೀಮಾಜಿಗೂ ಶಾಬಯ್ಯಗೂ ಸದ್ಭಶರಾದ ಗಂಡುಗಲಿ ಗಳು ಹುಟ್ಟಲೇ ಇಲ್ಲವೆಂದರು. ಸಕ್ರೆ ಪಂಚಕಜ್ಜಾಯ ದೊಡ್ಡ ದ...
















