Home / ಕಥೆ / ಕಾದಂಬರಿ

ಕಾದಂಬರಿ

ಕಲ್ಯಾಣಿ ಮೊದಲು ನಾಗೇಶನ ಅವಸ್ಥೆ ಕಂಡು ಗಾಬರಿಯಾದಳು. ಯಾವ ಮುಚ್ಚುಮರೆಯೂ ಇಲ್ಲದೇ ಅವನು ತನ್ನೀ ಅವಸ್ಥೆಯ ಕಾರಣವನ್ನು ಹೇಳಿದಾಗ ಅವಳಿಗೆ ಸಿಟ್ಟು ತಡೆಯಲಾಗಲಿಲ್ಲ. ಆ ಸಿಟ್ಟನ್ನು ಹೊರಗೆಡಹಲೆಂಬಂತೆ ಅವನನ್ನು ತನ್ನ ಬೂಟುಗಾಲಿನಿಂದ ಬಲವಾಗಿ ಒದ್ದಳು....

ನಾಗೇಶ ಯಾರೂ ಇಲ್ಲದಾಗ ಕರುಣಾಜನಕ ದನಿಯಲ್ಲಿ ತನಗೆ ಹರಿ ಮಾಡಿದ ಅವಮಾನವನ್ನು ವಿವರಿಸಿದ್ದ. ಅದು ಅವಮಾನವಲ್ಲವೆಂದು ಅಂತಹ ಪರಿಸ್ಥಿತಿಗಳಲ್ಲಿ ಹಾಗೇ ಮಾಡಬೇಕಾಗುತ್ತದೆ ಎಂಬುವುದನ್ನು ವಿವರಿಸುತ್ತಾ ಇನ್ನೂ ಅವನು ಏನೇನು ಕಲಿಯಬೇಕೆಂಬುವುದನ್ನು ಹೇಳಿದ...

ತನ್ನದೇ ಆದ ವಿನೂತನ ಯೋಜನೆಯನ್ನು ರೂಪಿಸಿ ಅದರ ಬಗ್ಗೆ ಸ್ಕ್ವಾಡಿನ ಮುಖ್ಯಸ್ಥರೊಡನೆ ಚರ್ಚಿಸಿ ಅವರ ಒಪ್ಪಿಗೆ ಪಡೆದು ಬಂಡೇರಹಳ್ಳಿಗೆ ಬಂದಿದ್ದ ತೇಜಾ ಮೊದಲು ರಾಮನಗರದಲ್ಲಿ ಎಸ್.ಪಿ.ಯವರಿಗೆ ರಿಪೋರ್ಟ್ ಮಾಡಿದಾಗ ಅವನನ್ನು ತಮ್ಮ ಚೇಂಬರಿನಿಂದ ಬೇಗ ಅಟ...

ಸ್ಫೋಟದ ಶಬ್ದದೊಡನೆಯೇ ನಿಂತವು ಸೈಕಲ್ ಮೋಟರುಗಳು. ಅದರ ಸವಾರರು ಹಿಂತಿರುಗಿ ನೋಡಿದಾಗ ಆ ದೃಶ್ಯ ಅವರುಗಳ ಮೈ ನಡುಗಿಸಿತು. ಕೂಡಲೇ ರಾಮನಗರಕ್ಕೆ, ಪಟ್ಟಣದ ಮುಖ್ಯಾಲಯಕ್ಕೆ ಮೆಸೇಜ್‌ಗಳು ಹೋದವು. ವಾಹನಗಳನ್ನು ಹಿಂತಿರುಗಿಸಿ ಬಂದ ಅವರು ದೂರದಿಂದಲೇ ಆ ...

ಸೂರ್ಯ ಕೆಳಗಿಳಿದು ಕತ್ತಲಾವರಿಸಲಾರಂಭಿಸಿತ್ತು. ಆ ಬೆಳಕು ಕತ್ತಲುಗಳ ಆಟ ಕಾಡಿಗೆ ತನ್ನದೇ ಆದ ಪ್ರಕೃತಿ ಸೌಂದರ್ಯವನ್ನು ಒದಗಿಸಿದ್ದವು. ಪಕ್ಷಿಗಳು ತಮ್ಮ ತಮ್ಮ ಗೂಡಿಗೆ ಸೇರುವ ಸದ್ದೇ ಮೌನವನ್ನು ಕದಡಲು ಯತ್ನಿಸುತ್ತಿತ್ತು. ಆ ಸದ್ದನ್ನು ಹತ್ತಿಕ್ಕ...

ತೇಜಾ ತನ್ನ ಮನೆಯಲ್ಲಿ ಟೇಬಲಿನ ಎದುರು ಕುಳಿತಿದ್ದ. ಟೇಬಲ್ ಲ್ಯಾಂಪ್ ಪ್ರಖರವಾದ ಬೆಳಕನ್ನು ಚೆಲ್ಲುತ್ತಿತ್ತು. ಅವನೆದುರು ಹಲವಾರು ಕಪ್ಪು ಬಿಳುಪು ಮತ್ತು ಬಣ್ಣದ ಫೋಟೋಗಳಿದ್ದವು. ಪ್ರತಿ ಫೋಟೋವನ್ನು ತದೇಕಚಿತ್ತದಿಂದ ನೋಡುತ್ತಿದ್ದ. ಅವು ಕಲ್ಯಾಣಿ...

ಗೃಹಸಚಿವ ದಯಾನಂದರಿಗೆ ಕ್ರಾಂತಿಕಾರಿಯರು ಒಂದು ತಲೆನೋವಾಗಿ ಬಿಟ್ಟಿದ್ದರು. ಮುಖ್ಯಮಂತ್ರಿಯವರು ಬಹುದಿನದಿಂದ ತಮ್ಮ ರಾಜ್ಯವನ್ನು ಇಡೀ ದೇಶದಲ್ಲೇ ಒಂದು ಮಾದರಿ ರಾಜ್ಯವಾಗಿ ರೂಪಿಸಲು ಬಹು ಪ್ರಾಮಾಣಿಕತೆಯಿಂದ ದುಡಿಯುತ್ತಿದ್ದರು. ಕ್ರಾಂತಿಕಾರಿಯರು ಆ...

ದಟ್ಟವಾದ ಕಾಡಿನಲ್ಲಿ ಓಡುತ್ತಿದ್ದಾನೆ ಸಾಯಿ. ಅವನು ತೊಟ್ಟ ಮಿಲಿಟರಿಯವರಂತಹ ಪೋಷಾಕು ಕಾಡಿನ ಹಸಿರಿನಲ್ಲಿ ಒಂದಾದಂತೆ ಕಾಣುತ್ತಿದೆ. ಬಹು ಚಿಕ್ಕ ಕಲ್ಲು ಬಂಡೆಗಳ ದಾರಿ. ಅದರ ಪರಿಚಯ ಅವನಿಗೆ ಚೆನ್ನಾಗಿರುವುದು ಓಟದಿಂದ ಸ್ಪಷ್ಟವಾಗುತ್ತಿದೆ. ಇಳಿಜಾರ...

ಪಾಳೇಗಾರರ ಮನೆಯಲ್ಲಿ ಉಗ್ರಪ್ಪ ಮೈಲಾರಿಗೆ ಮೈಯೆಲ್ಲಾ ಪುಳುಕ. ‘ಹತ್ತು ನಿಮಿಷ ಆಗೋಯ್ತಣ್ಣಾ. ಇನ್ನೂ ರಂಗ ಬದಕಿರ್ತಾನೆ ಆಂತಿಯಾ?’ ಮೈಲಾರಿಯ ಮನ ಚೆಂಡಿನಂತೆ ಪುಟಿಯಿತು. ‘ನೋ ಚಾನ್ಸ್ ಬ್ರದರ್…. ಅವನು ಯಾವಾಗಲೋ ಪಂಜರದಲ್ಲೇ ಬೈಕ್‌ನ ಅಡಿಬಿದ್...

ರಂಗನಿಗೆ ತಂಗಿ ಮದುವೆ ಮಾಡಲು ಹಣದ ಅವಶ್ಯಕತೆಯಿದೆ ಎಂದೂ ಅದಕ್ಕಾಗಿ ಅವನೇನು ಮಾಡಲೂ ಸಿದ್ದನೆಂದು ಈ ಪ್ಲಾನ್ ಪಾಳೆಗಾರರ ತಲೆಗೆ ತುಂಬಿದವರೇ ರಂಗನ ಒಡಹುಟ್ಟಿದವರು. ದಿನವೂ ರಂಗನಿಗಾಗಿ ಪರಿತಪಿಸಿ ಬಾಡಿ ಹೋದ ಹೂವಿನ ಮಾಲೆಯಂತಾದ ಕೂಸು ಚಿನ್ನುವನ್ನು ...

1...2829303132...45

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...