
ಕಮಲಮ್ಮ ರಂಗನೊಂದಿಗೆ ಮನೆಯಲ್ಲಿ ಕಾಲಿಟ್ಟಾಗ ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. ಕಾವೇರಿ ಒಬ್ಬಳು ಮೂಲೆಯಲ್ಲಿ ಕೂತು ಮ್ಲಾನವದನಳಾಗಿದ್ದಳು. ಒಬ್ಬರಿಗೊಬ್ಬರು ನಗೆಚಾಟಿಕೆಯಲ್ಲಿ ತೊಡಗಿದ್ದವರಿಗೆ ಒಳಬಂದ ತಾಯಿ ಮಗನನ್ನು ನೋಡಿ ಕ್ಷಣ ತಳಮಳ, ತಟ್ಟನ...
ರಂಗನ ಮನೆ ಮುಂದೆ ಪೊಲೀಸ್ ಜೀಪ್ ಬಂದಾಗ ನೆರೆಹೊರೆಯವರಿಗೆ ಅಚ್ಚರಿ. ಕಮಲಮ್ಮ ಕಾವೇರಿಗೆ ಗಾಬರಿ. ಅಣ್ಣಂದಿರು ಅತ್ತಿಗೆಯರಿಗೆಂತದೋ ಸಂಭ್ರಮವೆನಿಸಿದರೂ ತೋರಗೊಳ್ಳುವಂತಿಲ್ಲ. ರಂಗ ತನ್ನ ರೂಮಿನಲ್ಲಿ ಓದುತ್ತಾ ಕುಳಿತಿದ್ದ. ಇನ್ಸ್‌ಪೆಕ್ಟರ್ ಪೇದೆಗಳೊ...
ಮನೆಯಲ್ಲಿ ಚಿನ್ನು ಇಲ್ಲದಿರುವುದನ್ನು ಮೊದಲಿಗೆ ಗಮನಿಸಿದವಳು ಚಿನ್ನಮ್ಮ. ಅವಳ ಕೋಣೆಯಲ್ಲಿಲ್ಲವೆಂದರೆ ಕೆಂಚಮ್ಮಳ ಕೋಣೆಯಲ್ಲಿರಬಹುದೆಂದು ಭಾವಿಸಿ ಅಲ್ಲಿಗೆ ಹೋದಳು. ಕೆಂಚಮ್ಮ ಪ್ಲಕರ್‌ನಿಂದ ಹುಬ್ಬಿನಲ್ಲಿ ಹೆಚ್ಚು ಬೆಳೆದ ಕೂದಲನ್ನು ಕೀಳುತ್ತಿದ್ದವ...
ನಡೆದ ಪ್ರಕರಣದಿಂದಾಗಿ ಪಾಳೇಗಾರರ ಮನೆಯವರು ಹೆಚ್ಚು ಹುಶಾರಾದರು. ಚಿನ್ನುವನ್ನು ನಡೆದ ಘಟನೆ ಬಗ್ಗೆ ಯಾರೊಬ್ಬರೂ ಪ್ರಶ್ನಿಸಲಿಲ್ಲ. ಸುದ್ದಿಯನ್ನೇ ಪ್ರಸ್ತಾಪಿಸಲಿಲ್ಲ. ಆಸ್ಪತ್ರೆಯಲ್ಲಿ ಚಿಗಪ್ಪನನ್ನು ಕಂಡಾಗಲೂ ಆತನೂ ಹಳೆಯದನ್ನು ಮೆಲುಕು ಹಾಕಲಿಲ್ಲ...
ಪದೆಪದೆ ಕೈ ಕೊಡುವ ಸ್ಕೂಟಿಯನ್ನು ಮಾರಿದ ಉಗ್ರಪ್ಪ ಮಗಳಿಗೆ ಹೊಸ ಕಂಪನಿಯ ಕೆಂಬಣ್ಣದ ಸ್ಕೂಟಿ ಕೊಡಿಸಿದ. ತನ್ನ ಮಗಳು ನಡೆದು ಬರುವುದರಿಂದ ತನಗಾಗುವ ಅಪಮಾನಕ್ಕಿಂತ ಅವಳಿಗಾಗುವ ನೋವೇ ಆತನನ್ನು ಕಂಗೆಡಿಸಿದ್ದರಿಂದ ಹೊಸ ಸ್ಕೂಟಿಯನ್ನೇ ಮನೆಯ ಮುಂದೆ ತಂ...
ರಂಗ ಕಾಲೇಜು ಮುಗಿಸಿ ಹಳ್ಳಿದಾರಿ ಹಿಡಿದಿದ್ದ ಮತ್ತದೇ ಜಾಗದಲ್ಲಿ ಸ್ಕೂಟಿ ನಿಲ್ಲಿಸಿಕೊಂಡು ಬಿಸಿಲಲ್ಲಿ ಒಣಗುತ್ತಾ ಬೆವರೊರೆಸಿಕೊಳ್ಳುತ್ತ ನಿಂತ ಚಿನ್ನು ಕಂಡಳು. ರಂಗ ನೋಡಿಯೂ ನೋಡದವನಂತೆ ಹೋಗಬೇಕೆಂದುಕೊಂಡನಾದರೂ ಮಾನವೀಯತೆ ಬ್ರೇಕ್ ಹಾಕಿತು. ‘ಮತ...
ಚಿನ್ನುಗೆ ರಾತ್ರಿ ಬೇಗ ನಿದ್ದೆ ಮಾಡಿ ಅಭ್ಯಾಸವಾಗಿ ಹೋಗಿದೆ. ಈ ರಾತ್ರಿ ಅವಳಿಗೆ ನಿದ್ರೆ ಬರಲಿಲ್ಲ ಬದಲು ರಂಗ ಬಂದ. ಅವನೊಬ್ಬ ವಿಚಿತ್ರ ಹುಡುಗ ಅನ್ನಿಸಿತವಳಿಗೆ. ತನ್ನನ್ನು ಸಂಗ್ರಾಮದಿಂದ ಪಾರು ಮಾಡಿದಾಗಲೂ ಅದೇ ನೆಪಮಾಡಿಕೊಂಡು ತನ್ನ ಹಿಂದೆ ಬೀಳ...
ರಂಗ ಕುಸ್ತಿಯಲ್ಲಿ ಗೆದ್ದರೂ ಅಂತಹ ಸಂತೋಷವಾಗಲಿ ಪುಳಕವಾಗಲಿ ಉಂಟಾಗಿರಲಿಲ್ಲ. ಯಾರಿಂದಲೂ ಆಗದ್ದನ್ನು ಸಾಧಿಸಿದೆ. ಹಳ್ಳಿಮಾನವನ್ನು ಕಾಪಾಡಿದೆನೆಂಬ ಭ್ರಮೆಯೂ ಅವನನ್ನಾವರಿಸಿರಲಿಲ್ಲ. ಕಾಲೆಳೆದುಕೊಂಡೆ ಮನೆಗೆ ಬಂದ. ಅವನು ನಿರೀಕ್ಷಿಸಿದಂತೆಯೇ ಮನೆಯಲ...
ಬ್ಯಾಸ್ಕೆಟ್‌ಬಾಲ್ ಪಂದ್ಯಾವಳಿಯ ಫೈನಲ್‌ಗೆ ನಿರೀಕ್ಷೆಯನ್ನು ಮೀರಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸೇರಿದ್ದರು. ರಂಗನ ತಂಡ ಗೆಲ್ಲುವ ಬಗ್ಗೆ ಬೆಟ್ಸ್ ಶುರುವಾಗಿತ್ತು. ಲೆಕ್ಚರರ್‌ಗಳಲ್ಲೂ ಯಾವ ಅನುಮಾನವಿರಲಿಲ್ಲ. ಆಟ ಆರಂಭವಾಗುತ್ತಲೇ ಶೀಟಿ ಚಪ್ಪಾ...
ಕಾಲೇಜಿನ ಮೊದಲ ದಿನ ಯಾರೇ ಹೊಸಬರು ಬಂದರೂ ಕಾಲೇಜ್ ಹೀರೊ ಎಂದೇ ಎಲ್ಲರೂ ಅಂದರೆ ಸಹಪಾಠಿಗಳಷ್ಟೇ ಅಲ್ಲ ಲೆಕ್ಚರರಳು ಕೂಡ ಒಪ್ಪಿಕೊಂಡವರಂತೆ ಕಾಣುತ್ತದೆ. ಪ್ರಾಯಶಃ ಸಂಗ್ರಾಮಸಿಂಹ ಅವನ ಪಟಾಲಂಗಳ ಗುಂಡಾಗಿರಿಯ ಭಯವೋ ಕಾಲೇಜಿನ ಫೌಂಡರ್ ಅಲ್ಲದೆ ಮಾಜಿಮಂತ...














