Home / ಕಥೆ / ಕಾದಂಬರಿ

ಕಾದಂಬರಿ

ಹಟ್ಟಿ ಸೇರಿದ ಮೇಲೆ ಹೆಂಗಸರಿಗೆ ಅಡಿಗೆ ಕಲಸ; ಸೂರ್ಯ, ನವಾಬ್ ಇಬ್ಬರೂ ಕಟ್ಟೆಯ ಮೇಲೆ ಕೂತರು. ದೇಶ ವಿದೇಶಗಳ ಸ್ಥಿತಿಗತಿ ಕುರಿತು ಮಾತನಾಡತೊಡಗಿದರು. ಇವರ ಮಾತುಗಳು ಪೂರ್ಣ ತಾತ್ವಿಕ ಚರ್ಚೆಯ ಸ್ವರೂಪ ಪಡೆದದ್ದರಿಂದ ಅಕ್ಕಪಕ್ಕ ಕೂತಿದ್ದ ಮೂರ್‍ನಾಲ್...

ರಾತ್ರಿ ಶಾಲೆ ಚೆನ್ನಾಗಿಯೇ ನಡೆಯತೂಡಗಿತು. ಶಬರಿಯ ನೇತೃತ್ವದಲ್ಲಿ ಹೆಂಗಸರು ಹಚ್ಚಾಗಿಯೇ ಬರುತ್ತಿದ್ದರು; ಸಣ್ಣೀರ, ಹುಚ್ಚೀರ ಸೇರಿ ಗಂಡಸರನ್ನೂ ಕರೆತರುತ್ತಿದ್ದರು. ನವಾಬನನ್ನು ಎಲ್ಲರೂ ‘ನವಾಬಣ್ಣ’ ಎನ್ನುವುದಕ್ಕೆ ಆರಂಭಿಸಿದರು. ಸೂರ್ಯ ಕೆಲಸವಿದ...

ಶಾಲೆ ಆರಂಭವಾಗುವ ದಿನ ಆಶ್ಚರ್ಯವೊಂದು ಕಾದಿತ್ತು. ಬೆಟ್ಟದ ಬುಡದಲ್ಲಿ ಹಟ್ಟಿ; ಅಲ್ಲಲ್ಲೇ ಗುಡ್ಡಗಳು, ಮರಗಿಡಗಳು; ಹಟ್ಟಿಗೆ ಸ್ವಲ್ಪ ಹತ್ತಿರದಲ್ಲೆ ಶಾಲೆ. ಸಾಯಂಕಾಲದ ವಾತಾವರಣ. ಸುತ್ತಮುತ್ತ ಬೆಟ್ಟ ಗುಡ್ಡಗಳನ್ನು ಮೀರಿ ಬೀಳುತ್ತಿರುವ ಸೂರ್ಯನ ಕೆ...

ಪೂಜಾರಪನಿಗೆ ತನ್ನ ಬುಡಕಟ್ಟಿನ ಜನರ ಮಾತಿನಿಂದ ಆನಂದವೇನೂ ಆಗಿರಲಿಲ್ಲ. ಆದರೆ ಅವರ ಅಪೇಕ್ಷೆಯನ್ನು ಅಲ್ಲಗಳೆಯುವಂತೆಯೂ ಇರಲಿಲ್ಲ. ಇಷ್ಟಕ್ಕೂ ಅವರು ಕೆಟ್ಟದನ್ನು ಕೇಳಿದ್ದರೆ ಬಿಲ್ಕುಲ್ ಆಗಲ್ಲ ಅನ್ನಬಹುದಿತ್ತು. ಈಗ ಹಾಗಿಲ್ಲ. ಹಾಗಂತ ತನ್ನ ಜನರನ್ನ...

ದೊಡ್ಡ ಬೋರೇಗೌಡರು ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸಗಳ ಸಮಸ್ಯೆ ಬಹಳ ದೊಡ್ಡದೆಂದು ರಂಗಣ್ಣನಿಗೆ ತಿಳಿದುಬಂತು. ಮೇಲಿನವರು ಬರಿಯ ವರದಿಗಳನ್ನು ತಯಾರು ಮಾಡುವುದರಲ್ಲಿಯೂ ಹೊರಗಿನ ಪ್ರಾಂತದವರಿಗೆ – ಅದರಲ್ಲಿಯೂ ಮುಖ್ಯವಾಗಿ ಇಂಗ್ಲಿಷ...

ಬೆಳಗ್ಗೆ ಎದ್ದಾಗ ಅವಳು ಮೂದಲು ನೋಡಿದ್ದು-ಸೂರ್ಯ ಮಲಗಿದ್ದ ಜಾಗ. ಸೂರ್ಯ ಇರಲಿಲ್ಲ. ಆದರೆ ಬಗಲು ಚೀಲವಿತ್ತು. ಗಾಬರಿಯಾಗಲಿಲ್ಲ. ಹೂರಗೆ ಬಂದು ನೋಡಿದರೆ, ಸೂರ್ಯ ಕಟ್ಟೆಯ ಮೇಲೆ ಕೂತಿದ್ದಾನೆ. ಜೂತಗೆ ಹುಚ್ಚೀರ ಮತ್ತು ಐದಾರು ಜನರಿದ್ದಾರೆ. ಅವರೊಂದಿ...

ಅಂದು ಇದೇ ರೀತಿಯ ರಾತ್ರಿ; ಗುಡುಗು-ಮಿಂಚುಗಳ ಮಧ್ಯೆ ಸೀಳಿಬರುವ ಬಿರುಗಾಳಿ. ಇವುಗಳ ಅಬ್ಬರ ಕಡಿಮಯಾದಂತೆ ರೊಯ್ಯೆಂದು ಸುರಿದ ಮಳೆ. ಮಳಯೆ ಮಧ್ಯೆ ಮಲಗಿದ ಹಟ್ಟಿ. ಸುತ್ತ ಬೆಟ್ಟದ ಮೇಲಿಂದ ಹರಿಯುವ ಝರಿಯ ಸದ್ದು. ಮಳೆ ಕಡಿಮೆಯಾದ ಸೂಚನೆ. ಎಚ್ಚರವಾಗೇ ...

ಎಲ್ಲರೂ ಹಟ್ಟಿಗೆ ಬರುವ ವೇಳೆಗೆ ನರಸಿಂಹರಾಯಪ್ಪನ ಆಳುಗಳು ಸಾರಾಯಿ ಪೀಪಾಯಿಗಳನ್ನು ತಂದಿಟ್ಟು ಕಾದಿದ್ದರು. ಇದೂ ಒಂದು ಪದ್ಧತಿ. ಮದುವೆಯ ದಿನ ರಾತ್ರಿ ಹೆಣ್ಣನ್ನು ಗುಡಿಯೊಳಗೆ ಬಿಟ್ಟು ಬಂದ ಮೇಲೆ ಕುಡಿತ ಮತ್ತು ಊಟದ ವ್ಯವಸ್ಥೆಯು ರಾಜ ವಂಶಸ್ಥರಿಗೆ...

ಅಂದು ಚಂದ್ರನೊಂದಿಗೆ ಮದುವೆ. ಗೆಣಕಾತಿ ಗೌರಿಗೆ ಮತ್ತು ಹುಚ್ಚೀರನಿಗೆ ಎಲ್ಲೆಯಿಲ್ಲದ ಆನಂದ. ಶಬರಿಯ ಅಂತರಂಗವನ್ನು ಬಲ್ಲ ಗೌರಿ ಒಂದು ಕಡೆ, ಮೂಕನಾಗಿದ್ದೂ ಮೌನದಲ್ಲೇ ಮಾತು ಮೀಟುವ ಹುಚ್ಚೀರ ಇನ್ನೂಂದು ಕಡೆ. ಹಟ್ಟಿಯಲ್ಲಿ ಹುಚ್ಚೀರನದೊಂದು ಮುರುಕಲು...

ಕತ್ತಲು! ಶಬರಿ ಕಾಯುತ್ತಿದ್ದಾಳೆ! ಅದೊಂದು ಹಟ್ಟಿ ಸುಮಾರು ಮೂವತ್ತಕ್ಕೂ ಹೆಚ್ಚು ಗುಡಿಸಲುಗಳು ಇರಬಹುದು. ಬುಡಕಟ್ಟಿನ ಜನ ವಾಸಮಾಡುವ ಈ ಹಟ್ಟಿ ಮೂಲ ಊರಿಗೆ ಸಮೀಪದಲ್ಲೇ ಇದೆ. ಆದರೆ ಆಚಾರ ವಿಚಾರಗಳಲ್ಲಿ ತನ್ನದೇ ರೂಪ ಪಡಕೊಂಡು ಲಾಗಾಯ್ತಿಂದ ಅನುಸರಿ...

1...3536373839...45

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...