Home / ಕಥೆ / ಕಾದಂಬರಿ

ಕಾದಂಬರಿ

ಬೋರ್ಡು ಒರಸುವ ಬಟ್ಟೆ ಸುತ್ತಮುತ್ತಲಿನ ಕೆಲವು ಪಾಠಶಾಲೆಗಳನ್ನು ನೋಡಿಕೊಂಡು ರಂಗಣ್ಣ ಜನಾರ್ದನಪುರಕ್ಕೆ ನಾಲ್ಕು ದಿನಗಳ ನಂತರ ಹಿಂದಿರುಗಿದನು. ರೇಂಜಿನಲ್ಲಿ ಹಲವು ಸುಧಾರಣೆಗಳಾಗಬೇಕೆಂಬುದು ಅವನ ಅನುಭವಕ್ಕೆ ಬಂದಿತು. ತನಗೆ ತೋರಿದ ವಿಷಯಗಳನ್ನೆಲ್ಲ...

ಮೇಷ್ಟ್ರು ರಂಗಪ್ಪ ರಂಗಣ್ಣ ರೇಂಜಿನಲ್ಲಿ ಅಧಿಕಾರ ವಹಿಸಿ ನಾಲ್ಕು ತಿಂಗಳಾದುವು. ಸುಮಾರು ನಲವತ್ತು ಐವತ್ತು ಪಾಠಶಾಲೆಗಳ ತನಿಖೆ ಮತ್ತು ಭೇಟಿಗಳಿಂದ ಪ್ರಾಥಮಿಕ ವಿದ್ಯಾಭ್ಯಾಸದ ಸ್ಥಿತಿ ತಕ್ಕ ಮಟ್ಟಿಗೆ ಅವನಿಗೆ ಪರಿಚಯವಾಯಿತು. ಹಲವು ಕಡೆಗಳಲ್ಲಿ ಪಾಠ...

ಹಿನ್ನುಡಿಯ ಅಗತ್ಯವಿದೆಯೆ? ಇದೆ ಅಂದರೆ ಇದೆ, ಇಲ್ಲ ಅಂದರೆ ಇಲ್ಲ. ತನ್ನ ಬರಹದ ಕುರಿತು ಲೇಖಕ ಏನು ಹೇಳಿಕೊಂಡರೂ ಅದು ಓದುಗರ ಮನಸ್ಸನ್ನು ನಿರ್ದೇಶಿಸುವ ಕಾರಣದಿಂದ ಕೆಲವರು ಏನನ್ನೂ ಹೇಳದೆ ಸುಮ್ಮನೆ ಇರುತ್ತಾರೆ. ಇದೇ ಒಂದು ಭಯವಾಗಿಬಿಟ್ಟರೆ, ಲೇಖಕ...

ಬಂಗಾರು ಚೆಟ್ಟಿಯನ್ನು ಕೊಂದೇ ಬಿಡುತ್ತೇನೆ ಇವತ್ತು ಎಂದುಕೊಂಡು ಮುಂದೆ ಧಾವಿಸುತ್ತಿರುವ ದೀಕ್ಷಿತನನ್ನು ಹೇಗಾದರೂ ಮಾಡಿ ತಡಯಲೇಬೇಕೆಂದು ವಿನಯಚಂದ್ರನಿಗೆ ಅನಿಸಿತು. ದೀಕ್ಷಿತನ ಕೈಯಲ್ಲಿ ತೆಂಗಿನಕಾಯಿ ಒಡೆಯುವಂಥ ಕತ್ತಿಯಿತ್ತು. ವಿನಯಚಂದ್ರ ಮೆಟ್ಟ...

ದೀಕ್ಷಿತ ಏನೋ ಗಾಢವಾಗಿ ಬರೆಯೋದರಲ್ಲಿ ತಲ್ಲೀನನಾಗಿದ್ದಾನೆ. ಆತ ಎಂದೂ ತನ್ನ ಅಭ್ಯಾಸದಲ್ಲಿ ಇಷ್ಟು ಆಸಕ್ತಿ ತೋರಿಸಿದ್ದಿಲ್ಲ. ಎಂದರೆ ಇನ್ನೇನು ಬರೀತಿದ್ದಾನೆ? ದ್ವಿತೀಯ ಕಮ್ಯೂನಿಸ್ಟ್ ಮ್ಯಾನಿಫ಼ೆಸ್ಟೋ? ಎಲ್ಲಾ ಬಿಟ್ಟು ಇಂಥ ಬೋರ್ ನ್ ಕೈಲಿ ಸಿಗಹಾ...

ಆಟೋದವನಿಗೆ ಹಣಕೊಡುತ್ತ ವಿನಯಚಂದ್ರ ತನ್ನಬಳಿ ಟಿಕೇಟುಗಳಿರುವುದನ್ನು ಖಚಿತಪಡಿಸಿಕೊಂಡ. ಸಿನಿಮಾದ ಮುಂದೆ ಈಗಾಗಲೆ ಠಳಾಯಿಸಿದ ಮಂದಿಯನ್ನು ಕಂಡು ತಾನು ಬೆಳಿಗ್ಗೆಯೆ ಬಂದು ಟಿಕೇಟು ಕೊಂಡುಕೊಂಡುದು ಅದೆಷ್ಟು ಒಳ್ಳೆಯದಾಯಿತು ಅನಿಸಿತು. ತನ್ನ ಜಾತಕ ನೋ...

ಕಾರಣವಿರದ ದುಃಖವನ್ನು ವಿವರಿಸುವುದು ಕಷ್ಟ. ರೇಶ್ಮಾ ಜಿಂದಲ್, ಬಿ.ಎ., ೨೩, ಚೆಲುವೆ, ಸ್ಕೂಲ್ ಅಧ್ಯಾಪಿಕೆ. ಕೆಲವೇ ದಿನಗಳಲ್ಲಿ ಡಾಕ್ಟರ್ ಡೇವಿಡ್ ಅಹುಜನನ್ನು ಮದುವೆಯಾಗಿ ಸೌವುದಿ ಅರೇಬಿಯಾಕ್ಕೆ ಹೋಗುವಾಕೆ ಕೆಲವು ದಿನಗಳಿಂದ ಅತ್ಯಂತ ದುಃಖಿತಳು. ...

ಹೆಸರು ಬಂಗಾರು ಚೆಟ್ಟಿ, ಆದರೆ ಆತ ಬಂಗಾರ ಮಾರುತ್ತಿರಲಿಲ್ಲ. ಬಂಗಾರದ ಬಿಸ್ಕತ್ತುಗಳನ್ನು ಕೊಂಡು ಯಾರಿಗೂ ಗೊತ್ತಾಗದ ಜಾಗದಲ್ಲಿ ಹೂತುಹಾಕುತ್ತಿದ್ದ. ಬಂಗಾರು ಚೆಟ್ಟಿ ಜಿಪುಣ. ಮೊದಲು ಅಲ್ಯುಮಿನಿಯಮ್ ಪಾತ್ರೆ ಪಗಡೆಗಳನ್ನು ಮಾರಿ ಜೀವಿಸುತ್ತಿದ್ದವನ...

ಸುಂದರ ಹುಡುಗಿಯರು ಬಂದವರಿಗೆ ಬಟ್ಟೆ ತೊಡಿಸುವುದಕ್ಕೆ ಸಿದ್ಧರಾಗಿ ನಿಂತಿದ್ದರು. ಆಧುನಿಕ ಶೈಲಿಯ ಬ್ಯಾಗಿ ಪ್ಯಾಂಟ್ಸ್, ಸ್ಟ್ರೈಪ್ಡ್ ಶರ್ಟು ಕೊಂಡು ಕೊಂಡು ಸಾಯಂಕಾಲ ಮನೆಗೆ ಮರಳಿದ. ರೇಶ್ಮಳಿಗೆ ಏನಾದರೂ ಕೊಳ್ಳಬಹುದಿತ್ತು. ಅದಕ್ಕೆ ಸಮಯ ಈಗ ಅಲ್ಲ....

ಆದರೆ ತಕ್ಷಣ ಕಾರ್ಯಪ್ರವೃತ್ತನಾಗುವುದೇ ವಿಹಿತವೆಂದು ಟೆಲಿಫೋನ್ ಡೈರೆಕ್ಟರೀನಲ್ಲಿ ಜಾಯ್ ಇಲೆಕ್ಟ್ರಾನಿಕ್ಸ್ ನ ನಂಬರು ಹುಡುಕಿ ಹಿಡಿದು ಸಂಪರ್ಕ ಸಾಧಿಸಿಲು ಯತ್ನಿಸಿದ. ಆ ಕಡೆಯಿಂದ ಎಂಗೇಜ್ಡ್ ಸದ್ದು ಎಷ್ಟು ಯತ್ನಿಸಿದರೂ ಸಿಗದ ಮೇಲೆ ಮೊಹಿಯುದ್ದೀನ...

1...3637383940...45

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...