
ಕಂಬದಹಳ್ಳಿಗೆ ಭೇಟಿ ಮಾರನೆಯ ದಿನ ಪ್ರಾತಃಕಾಲ ಆರು ಗಂಟೆಗೆಲ್ಲ ರಂಗಣ್ಣನು ಸ್ನಾನಾದಿ ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಉಡುಪುಗಳನ್ನು ಧರಿಸುವುದಕ್ಕೆ ತೊಡಗಿದನು, ಬೈಸ್ಕಲ್ ಮೇಲೆ ಪ್ರಯಾಣ ಮಾಡಬೇಕಾದ್ದರಿಂದ ಸರ್ಜ್‍ಸೂಟು ಬೇಡವೆಂದು ಬದಿಗೊತ್ತಿ ಚ...
ಜಂಬದ ಕೋಳಿ ಜನಾರ್ದನ ಪುರದ ಹಳೆಯ ಇನ್ಸ್‍ಪೆಕ್ಟರಿಗೆ ಮೇಷ್ಟರುಗಳೆಲ್ಲ ಬೀಳ್ಕೊಡುವ ಔತಣವನ್ನು ಏರ್ಪಾಟು ಮಾಡಿದ್ದಾರೆ. ಹಳೆಯ ಇನ್‍ಸ್ಪೆಕ್ಟರು ಒಂದು ಸಾಮಾನ್ಯ ಪಂಚೆಯನ್ನು ಉಟ್ಟು ಕೊಂಡು, ಒಂದು ಚೆಕ್ಕು ಕೋಟನ್ನೂ, ಸರಿಗೆಯಿಲ್ಲದ ರುಮಾಲನ್ನೂ ಹಾಕಿಕ...
ಕನಸು ದಿಟವಾಯಿತು ಸೂರ್ಯೋದಯವಾಯಿತು. ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಕಾಫಿ ಸೇವನೆಯನ್ನು ಮಾಡುತ್ತಾ ರಂಗಣ್ಣನು ಹೆಂಡತಿಗೆ ಕನಸಿನ ಸಮಾಚಾರವನ್ನು ತಿಳಿಸಿದನು. ಆಕೆ- ಸರಿ, ಇನ್ನು ಈ ಹುಚ್ಚೊಂದು ನಿಮಗೆ ಹತ್ತಿತೆ ? ಸಾಕು, ಕಾಫಿ ಕುಡಿದು ಬಿಟ್ಟು...
ತಿಮ್ಮರಯಪ್ಪನ ಕಥೆ ರಂಗಣ್ಣ ಎರಡು ತಿಂಗಳು ಕಾಲ ರಜ ತೆಗೆದು ಕೊಂಡು ಬೆಂಗಳೂರಿಗೆ ಬಂದು ವಾಸಮಾಡುತ್ತಿದ್ದನು. ಶಿವಮೊಗ್ಗದಲ್ಲಿ ಪಿತ್ತವೇರಿಸುವ ತುಂಗಾಪಾನವನ್ನು ನಿತ್ಯವೂ ಮಾಡಿ, ಕಿವಿ ಮೂಗು ಬಾಯಿಗಳಿಗೆಲ್ಲ ಮುಸುರುವ ಸೊಳ್ಳೆಗಳ ಗಾನವನ್ನು ಹಗಲಿರಳೂ...
















