ಜನಪದ

ಮಿಡಿನಾಗೇಂದ್ರ

ಇಬ್ಬರು ಗಂಡಹೆಂಡಿರಿದ್ದರು. ಅವರಿಗೆ ಮಕ್ಕಳಿದ್ದಿಲ್ಲ; ಮರಿಗಳಿದ್ದಿಲ್ಲ. ಅಂಬಾಣಾ ತೊರೆಯಂಥ ಜಾಗಾಕ ಹೋಗಿ ಎಲ್ಲ ಜನರಿಗೆ ಊಟ-ಉಪಶಾಂತಿ ಮಾಡಬೇಕೆಂದು ನಿಶ್ಚಯಿಸಿದರು. ನಾಲ್ಕು ಬಂಡಿ ಕಟ್ಟಿ ಸಾಹಿತ್ಯ ಸಲಕರಣೆ ಸಹಿತ […]

ಸತ್ತೇನು ಗುಬ್ದಿ ?

ಬೆಳೆಗಾಲ. ಹೊಲದಲ್ಲಿ ಜೋಳದ ನಿಲುವು, ಮಗಿಯಷ್ಟು ಗಡುತರವಾದ ತೆನೆ ಹೊತ್ತು ತೂಗಲಾಡುತ್ತಿದೆ. ಹೊಲದವನು ನಡುಹೊಲದಲ್ಲಿ ಕಟ್ಟಿದ ಮಂಚಿಕೆಯನ್ನೇರಿ ನಿಂತು, ಕವಣೆಯಲ್ಲಿ ಕಲ್ಲು ಬೀಸಾಡಿ ಹಕ್ಕಿಗಳನ್ನು ಓಡಿಸುತ್ತಿದ್ದನು. ಬೀಸಾಗಿ […]

ನೀರಲಗಿಡ

ಒಬ್ಬ ಹೆಣ್ಣು ಮಗಳು ನೀರು ಹಾಕಿಕೊಂಡಳು. ಆಕೆಗೆ ಬಯಕೆ ಕಾಡಹತ್ತಿದವು. ಆಕೆಯ ಜೀವ ನೀರಲ ಹಣ್ಣು ಬಯಸಿತು. ಗಂಡನು ನೀರಲ ಹಣ್ಣು ತರಲಿಕ್ಕೆ ಹೋದನು. ನೀರಲಗಿಡವನ್ನೇರಿ ಆತನು […]

ಮೂರು ಆಕಳ ಕರುಗಳು

ಮಾಗಿಯ ಕಾಲ. ಹಳ್ಳಿಯೊಳಗಿನ ಜನರೆಲ್ಲ ಹಗಲುಹೊತ್ತನ್ನು ಬಹುಶಃ ಹೊಲದಲ್ಲಿಯೇ ಕಳೆಯುವರು. ದನಗಳು ಸಹ ಅಡವಿಯಲ್ಲಿಯೇ ಉಳಿಯುವವು. ಹಿಂಡುವ ದನಗಳು ಮಾತ್ರ ಸಾಯಂಕಾಲಕ್ಕೆ ಮನೆಗೆ ಮರಳುವವು. ಮಧ್ಯಾಹ್ನವಾಗಿದ್ದರೂ ಚಳಿ […]

ಕಥೆಯದೇ ಕಥೆ

ಅಳಿಯ ಇದ್ದನು. ಹಾಡಬಂದರೂ ಹಾಡು ಹೇಳುತ್ತಿದ್ದಿಲ್ಲ ; ಕಥೆ ಬಂದರೂ ಕಥೆ ಹೇಳುತ್ತಿದ್ದಿಲ್ಲ. “ಏನು ಬಂದು ಏನುಕಂಡೆವು. ಇವನೇನು ಒಂದು ಹಾಡು ಹೇಳಲಿಲ್ಲ ; ಕಥೆ ಹೇಳಲಿಲ್ಲ. […]

ಆಶೆ ಬಹಳ ಕೆಟ್ಟದು

ಕಾಶಮ್ಮ – ಮಲ್ಲೇಶಿ ಎಂಬ ಅಜ್ಜಿ ಮೊಮ್ಮ್ಮಗ ಇದ್ದರು. ಮೊಮ್ಮಗನು ದುಡಿದು ತಂದಷ್ಟರಲ್ಲಿಯೇ ಅವರಿಬ್ಬರೂ ಕಷ್ಟದಿಂದ ಬಾಳ್ವೆ ಮಾಡುತ್ತಿದ್ದರು. ಒಂದು ದಿನ ಮಲ್ಲೇಶಿ ಹೇಳಿದನು ಅಜ್ಜಿಗೆ – […]

ಗೌಡರ ನಾಯಿ

ಗೋಡಿಹಾಳ ಗ್ರಾಮ ಚಿಕ್ಕದಾದರೂ ಅಲ್ಲಿಯ ಗೌಡರು ದೊಡ್ಡವರಾಗಿದ್ದರು. ಶ್ರೀಮಂತಿಕೆಗಿಂತ ಅವರಲ್ಲಿ ತಿಳಿವಳಿಕೆ ಹೆಚ್ಚಾಗಿತ್ತು. ವಯಸ್ಸಿನಿಂದಲೂ ಹಿರಿಯರಾಗಿದ್ದರು. ಮಕ್ಕಳೆಲ್ಲ ಕೈಗೆ ಬಂದಿದ್ದರು. ಹಿರೇಮಗ ಗೌಡಿಕೆಯನ್ನೂ, ಚಿಕ್ಕವನು ಹೊಲಮನೆಗಳ ಮೇಲ್ವಿಚಾರಣೆಯನ್ನೂ […]

ಕಾಳಿನ ಮೇಲೆ ಹೆಸರು

ಸಾಹುಕಾರನು ನೆಲಗಡಲೆ ತಿನ್ನುತ್ತ ತನ್ನ ಮನೆಯ ತಲೆವಾಗಿಲ ಮುಂದೆ ಕುಳಿತಿದ್ದನು. ಅತ್ತಕಡೆಯಿಂದ ಒಬ್ಬ ಸಾಧು ಬಂದು ಭಿಕ್ಷೆ ಬೇಡಿದನು. “ಮುಂದಿನ ಮನೆಗೆ ಹೋಗು’” ಎಂದು ಸಾಹುಕಾರನು ನುಡಿದನು. […]

ಕೊಂಡು ತಂದ ಮಾತು

ಚಿಕ್ಕ ಹಳ್ಳಿಯೊಂದರಲ್ಲಿ ಸಮಗಾರ ಗಂಡಹೆಂಡಿರಿದ್ದರು. ಗಂಡನು ಹಳೆಯ ಕಾಲ್ಮರೆಗಳನ್ನು ಗಟ್ಟಿಮಾಡಿಕೊಡುವ ಕೆಲಸಮಾಡುತ್ತಿದ್ದನು. ಇಡಿಯವಾರ ದುಡಿದರೂ ಅವನಿಗೆ ಒಂದು ರೂಪಾಯಿಗಿಂತ ಹೆಚ್ಚು ಗಳಿಕೆ ಆಗುತ್ತಿದ್ದಿಲ್ಲ. ನೆರೆಯೂರಿನ ಸಂತೆಗೆ ಹೋಗಿ […]

ಉತ್ತರೀಮಳೆ

ಅತ್ತೆ ಸೊಸೆಯರು ಹಿತ್ತಲ ಮನೆಯಲ್ಲಿ ಒಂದಿಷ್ಟು ವಾದಿಸಾಡುತ್ತಿದ್ದರು. ಅಷ್ಟರಲ್ಲಿ ಹೊಲದಿಂದ ಮಗನು ಬಂದನೆಂದು ಅತ್ತೆ ಎದ್ದು ಹೋದಳು. ಮಗನಿಗೆ ಉಣಬಡಿಸಬೇಕಲ್ಲವೇ? ಊಟಕ್ಕೆ ಕುಳಿತ ಮಗನಿಗೆ ಉಣಬಡಿಸುತ್ತ ಹಗುರಾಗಿ […]