Home / ಲೇಖನ / ಪ್ರವಾಸ

ಪ್ರವಾಸ

ಆ ಹಾದಿಯಲ್ಲಿ ಪಯಣಿಸುವಾಗ ಅದೆಷ್ಟು ಬಾರಿ ಆ ಬೆಟ್ಟ ಸಾಲುಗಳನ್ನು ನೋಡಿದ್ದೆನೊ? ಸುಳ್ಯದಿಂದ ಮಡಿಕೇರಿಗೆ ಹೋಗುವಾಗ ಸಂಪಾಜೆ ದಾಟಿದ ಮೇಲೆ ಎಡಭಾಗದಲ್ಲಿ ಕಾಣಸಿಗುತ್ತವೆ ಅವು. ಭತ್ತ ರಾಶಿ ಹಾಕಿದಂತೆ ಸೂರ್ಯನ ಬೆಳಕಲ್ಲಿ ಬಂಗಾರ ವರ್ಣದಿಂದ ಹೊಳೆಯುವ ...

ಒಬ್ಬ ವ್ಯಕ್ತಿ ತನ್ನ ಊರು ಬಿಟ್ಟು ಬೇರೆ ಊರಿಗೆ ಹೋಗಿ ಒಂದಷ್ಟು ದಿನಗಳು ಆ ಪ್ರದೇಶದಲ್ಲಿ ಇದ್ದು ಸುತ್ತಾಡಿಕೊಂಡು ಬರುವುದೇ ಪ್ರವಾಸ ಎನಿಸಿಕೊಳ್ಳುತ್ತದೆ. ಹಾಗಾದರೆ ಈ ‘ಪ್ರವಾಸ’ ಎನ್ನುವ ಶಬ್ದ ಹುಟ್ಟಿಕೊಂಡಿದ್ದೆಲ್ಲಿ ಎಂಬ ಪ್ರಶ್ನ...

ಕಲ್ಲಾಳದ ಜಲಪಾತ ಇನೂನ ದೊಡ್ಡದು. ಅಲ್ಲಿಗೆ ಹೋಗುವುದಾದರೆ ಬೆಳಗ್ಗಿನ ತಿಂಡಿ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆ ನಮ್ಮ ಮನೆಯಲ್ಲಿ ಮಾಡಬಹುದು. ನಾಯಕ ಪಾವನಕೃಷ್ಣ ಎರಡುಮೂರು ಆಮಿಷಗಳನ್ನು ಒಮ್ಮೆಗೇ ಒಡ್ಡಿದಾಗ ಮನಸ್ಸು ತಡೆಯದಾಯಿತು. ವಿಷಯವೆಂಬ ಹಸುರ...

ತಾಯ್ನಾಡಿಗೆ ಮರಳಿ ಬಂದು ಈಗ 4 ವರ್ಷಗಳುರುಳಿವೆ. ಬೆಳಗಾವಿಯ ಪ್ರಶಾಂತ ‘ಭಾಗ್ಯನಗರ’ದಲ್ಲಿ ನಾವು ಕಟ್ಟಿರುವ ಬೆಚ್ಚನೆಯ ಮನೆಯಲ್ಲಿ  ಕುಳಿತು ದೂರ ಪ್ರಾಚ್ಯದಲ್ಲಿರುವ ಪತಿಯನ್ನು, ಸ್ನೇಹ ಸೇತುವೆಯನ್ನು ಕಟ್ಟಿ ಕೊಟ್ಟಿದ್ದ ಸ್ನೇಹಿತರನ್...

‘ಈ ಬಾರಿ ನಾವು ಮೂರು ಜಲಪಾತ ನೋಡಲಿಕ್ಕಿದ್ದೇವೆ ಸರ್‌. ಇವು ದೇವರಗುಂಡಿಗಿಂತಲೂ ರೋಮಾಂಚಕ’ ಎಂದು ಹೇಳಿ ನಾಯಕ ಪಾವಕೃಷ್ಣ ನನ್ನಲ್ಲಿ ಇನ್ನಿಲ್ಲದ ಕುತೂಹಲ ಮೂಡಿಸಿಬಿಟ್ಟ. ಅವು ಅಕ್ಟೋಬರ ತಿಂಗಳ ಕೊನೆಯ ದಿನಗಳು. ಈ ಬಾರಿ ಎಲ್ಲೆಲ್ಲೂ ಭ...

10 ವರ್ಷಗಳಿಂದ ಸೌದಿ ಅರೇಬಿಯದಲ್ಲಿ ಸಾಕಷ್ಟು ಖುಷಿಯಿಂದ ಕಳೆದೆವು. ಇಲ್ಲಿಯ ಐಶಾರಾಮಿ ಜೀವನಕ್ಕೆ ಒಗ್ಗಿಕೊಂಡೂ ಬಿಟ್ಟೆವು. ಯಾವುದರ ಬಗೆಗೂ ತಲೆ ಕೆಡೆಸಿಕೊಳ್ಳುವ ಪ್ರಮೇಯವೇ ಇರಲಿಲ್ಲ. ಯಾವ ಬಗೆಯ ಬಿಲ್ಲು ತೆರಿಗೆಗಳ ಯೋಚನೆ ಇರದಿದ್ದ ಸ್ಥಿತಿ ನಮ...

ನಾವು ಇಪ್ಪತ್ತಾರು ಮಂದಿ ಈಗ ಬಂಟವಾಳ ಮೈಸೂರು ರಾಜ್ಯ ಹೆದ್ದಾರಿಯ ಗುಂಡಿಗಳನ್ನು ತಪ್ಪಿಸುತ್ತಾ ದೇವರಗುಂಡಿಗೆ ಬೈಸಿಕಲ್ಲು ತುಳಿಯುತ್ತಿದ್ದೆವು. ಚಕ್ರಗಳ ಮೇಲೆ ಚಕ್ರವರ್ತಿಗಳು.ಬೈಕುಗಳಲ್ಲಿ ಪಯಣಿಸುವವರನ್ನು ಹಾಗೆಂದು ಕರೆಯುತ್ತಿದ್ದವರು ಅತ್ರಿ ಬು...

ಸೌದಿಯ ಬರಹಗಾರರು ಬಹಳ ಕಡಿಮೆ, ಸೌದಿಯ ಅಥವಾ ಅರಬದೇಶಗಳ ಕುರಿತಾಗಿ ಬರೆದವರೆಲ್ಲ ವಿದೇಶಿಗರೇ ಹೆಚ್ಚು. ಹತ್ತೊಂಭತ್ತನೇ ಶತಕದ ಕೊನೆಯಲ್ಲಿದ್ದ ಉಸ್ಮಾನ್-ಇಬ್ನಬಷೀರ ಬಹುಶಃ ಅತಿಮುಖ್ಯ ಸೌದಿ ಲೇಖಕ. ಇತ್ತೀಚಿನ ಬರಹ ಗಾರರಲ್ಲಿ ಕೂಡಾ ಅನುವಾದದವರೇ ಹೆಚ...

‘ಈ ಬಾರಿ ನಮ್ಮದು ಇನ್ನೂ ದೊಡ್ಡ ಸಾಹಸವಾಗಬೇಕು ಸರ್.’ ಮಂಚ ನನ್ನ ಮನೆಯ ಮಹಡಿಯ ಅಧ್ಯಯನ ಕೊಠಡಿಯಲ್ಲಿ ನನ್ನೆದುರು ಕುಳಿತು ಮಾತಾಡುತ್ತಿದ್ದ. ಅವನಿಗೆ ತುಂಬಾ ಖುಷಿಯಾಗಿತ್ತು. ಮಂಡೆಕೋಲು ಬಾಂಜಾರದಲ್ಲಿ ನಾವು ನಡೆಸಿದ ಸಾಹಸವನ್ನು ಅವನ...

  ಸೌದಿ ಅರೇಬಿಯ ಅಂದತಕ್ಷಣ ‘ಮರುಭೂಮಿಯ ದೇಶ’ ಎಂಬ ವಿಚಾರ ಬಂದು ಹೋಗುವದರಲ್ಲಿ ಸಂಶಯವಿಲ್ಲ. ಅದರೆ ಪೂರ್ತಿಯಾಗಿ ಮರುಭೂಮಿಯ ದೇಶ-ಉಷ್ಣಹವೆ ಎಂದು ತಿಳಿದುಕೊಳ್ಳುವದು ತಪ್ಪು ಎನ್ನುವ ಅಭಿಪ್ರಾಯ ನಾವು ಸೌದಿ ಅರೇಬಿಯಾದ ದಕ್ಷಿಣದ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...