Home / ಲೇಖನ / ಪ್ರವಾಸ

ಪ್ರವಾಸ

ಮಜಾಮೆಯಿಂದ ಕ್ಯಾಸ್ತೆಲ್‌ನೂದರಿಗೆ ((CASTELNAUDARY)) ಸುಮಾರು 125 ಕಿ.ಮೀ. ದೂರ. ತುಲೋಸಿನಿಂದ ಮೆಡಿಟರೇನಿಯನ್‌ ವರೆಗಿನ ದ್ಯುಮಿದಿ ಕಾಲುವೆಯಲ್ಲಿ ಬಂದರೆ ಕ್ಯಾಸ್ತೆಲ್‌ನೂದರಿಗೆ ತುಲೋಸಿನಿಂದ ಸುಮಾರು 175 ಕಿ.ಮೀ. ದೂರ. ಕ್ಯಾಸ್ತೆಲ್‌ನೂದರಿ ಪ...

ನಾವು ಜರ್ಮನ್-ಅಮೇರಿಕನ್ ಕ್ಯಾಂಪಸ್ಸಿನಲ್ಲಿ ಇರುತ್ತಿದ್ದರಿಂದ ಕ್ಯಾಂಪಸ್ಸಿನ ಸ್ತ್ರೀ ಸಮೂಹದಲ್ಲಿ ಮಾತ್ರ ಎರಡು ತುಂಡಿನ ವಾತಾವರಣ ನೋಡುವುದು, ಕೇವಲ 20 ಕಿ.ಮೀ. ಅಂತರದ ಜೆಡ್ಡಾ ಪಟ್ಟಣದಲ್ಲಿ ಮೈಯೆಲ್ಲಾ ಬುರ್ಕಾದಲ್ಲಿ ಮುಚ್ಚಿಕೊಂಡು ಬುರ್ಕಾದ ಕ...

ಎಪ್ರಿಲ್‌ ಹನ್ನೊಂದರಂದು ಹೋಟೆಲ್‌ ಟರ್ಮಿನಸ್‌ನಲ್ಲಿ ಫಲಾಹಾರ ಮುಗಿಸಿ ನಾವು ಫಿಜೆಯಾಕ್‌ ಬಿಟ್ಟಾಗ ಬೆಳಗ್ಗಿನ ಒಂಬತ್ತೂವರೆ ಗಂಟೆ. ಹಿಂದಿನ ರಾತ್ರೆ ಫಿಜೆಯಾಕಿನ ಮಧ್ಯಯುಗೀನ ಕಟ್ಟಡವೊಂದರಲ್ಲಿನ ಲಾ ಫುಯಸ್‌ ಲೊರೇಲ್‌ ರೆಸ್ಟಾರೆಂಟ್‌ನಲ್ಲಿ ನಾವು ಫ...

ತೈಲ ಸಮೃದ್ಧಿಯಿಂದ ಬಂದ ಸಂಪತ್ತಿನಿಂದ ಇಲ್ಲಿಯ ಪೇಟೆಗಳು ಒಂದಕ್ಕಿಂತ ಮತ್ತೊಂದು ಆಕರ್ಷಕವಾಗಿವೆ.  ಜೆಡ್ಡಾದಲ್ಲಿ ಕೆಲವೊಂದು ನೋಡಲೇ ಬೇಕಾದಂತಹ ವಾಣಿಜ್ಯ ಸಂಕೀರ್ಣಗಳಿವೆ. ಏನೂ ಕೊಂಡುಕೊಳ್ಳದೇ  ಹೋದರೂ ಯಾರು ಏನೂ ಅನ್ನುವುದಿಲ್ಲ. ಸಮಯ ಹೊಂದಿಸಿಕ...

ಅಲಿಪ್‌ಗೆ ತುಲೋಸಿನಿಂದ ಸುಮಾರು ಎಪ್ಪತ್ತು ಕಿಲೋಮೀಟರ್‌ ದೂರ. ಇದು ತಾರ್ನ್‌ ಪ್ರದೇಶದ ಪ್ರಮುಖ ನಗರ. ತಾರ್ನ್‌ ಒಂದು ನದಿಯ ಹೆಸರು. ತುಂಬಾ ಚೆಲುವಿನ ತಾರ್ನ್‌ ನದಿ ಸಾಹಸಿ ಫ್ರೆಂಚರ ಜಲಕ್ರೀಡೆಗಳಿಗೆ ಇಂಬು ನೀಡುತ್ತದೆ. ನದಿ ಹರಿದು ಹಚ್ಚ ಹಸಿರ...

‘ಹಬ್ಬ’ ಎಂಬ ಶಬ್ದ ಕೇಳಿದರೇನೇ ಎಷ್ಟೊಂದು ಖುಷಿ ಅನಿಸುತ್ತದೆ. ಎಲ್ಲರೂ ಕುಣಿದು  ಕುಪ್ಪಳಿಸುವವರೇ, ಬಾಯಿ ಚಪ್ಪರಿಸುವವರೇ ಎಲ್ಲರಿಗೂ ಅವರವರದೇ’ ಆದ ಧರ್ಮದ ಹಬ್ಬಗಳು ಶ್ರೇಷ್ಠ. ಹತ್ತಾರು ವರ್ಷಗಳಿಂದ ನಮ್ಮ ಕ್ಯಾಂಪಸ್ಸಿನಲ್ಲ...

ಪ್ಯಾರಿಸ್ಸಿನಿಂದ ಬೆಳಗಿನ ಎಂಟೂವರೆಗೆ ನಾವೇರಿದ ಇಂಟರ್‌ ಯುರೋಪು ವಿಮಾನ ಫ್ರಾನ್ಸಿನ ದಕ್ಷಿಣದ ಮಹಾನಗರ ತುಲೋಸಿನಲ್ಲಿಳಿದಾಗ, ಸರಿಯಾಗಿ ಒಂಬತ್ತೂ ಮುಕ್ಕಾಲು. ಅಲ್ಲಿ ತಪಾಸಣೆಯ ಕ್ಷಿರಿಕ್ಷಿರಿಗಳೇನಿರಲಿಲ್ಲ. ದ್ವಾರದಲ್ಲಿ ನಮಗಾಗಿ ಕಾದಿದ್ದ ಜುವಾನ್...

ನಮ್ಮ ಭಾರತೀಯರು ಈ ಹತ್ತು ವರ್ಷಗಳಲ್ಲಿ ಸಾಕಷ್ಟು ತುಂಬಿಹೋಗಿದ್ದಾರೆ ಇಲ್ಲಿ. 1990ರ ಪ್ರಕಾರ ಸೌದಿ ಅರೇಬಿಯದಲ್ಲಿ 4 ಲಕ್ಷ ಭಾರತೀಯರು ಕೆಲಸದಲ್ಲಿ ದ್ಧಾರೆಂದು ಭಾರತೀಯ ದೂತಾವಾಸದ ಮೂಲಕ ತಿಳಿಯಿತು. ಪ್ರತಿ ತಿಂಗಳಿಗೆ 7,00 ಭಾರತೀಯರನ್ನು ಸೌದಿಯ ವ...

ಏರ್ ಪ್ರಾನ್ಸ್ ವಿಮಾನ ಕಾರ್ಗತ್ತಲೆಯನ್ನು ಸೀಳಿಕೊಂಡು, ಮುಂಬಯಿಯ ಸಹಾರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬಿಟ್ಟು ಪಶ್ಚಿಮಾಭಿಮುಖವಾಗಿ ಹಾರಿದಾಗ ಮಧ್ಯರಾತ್ರಿ ಹನ್ನೆರಡು ಗಂಟೆ ಇಪ್ಪತ್ತೈದು ನಿಮಿಷ. ಆಗ ಫ್ರಾನ್ಸಿನಲ್ಲಿ ರಾತ್ರೆ ಏಳೂ ಐವತ್...

ಸೌದಿ ಅರೇಬಿಯಾದ ಪ್ರಮುಖ ಅಕರ್ಷಣೆಗಳಲ್ಲೊಂದಾದ ನೈಸರ್ಗಿಕ ಚೆಲುವ ನ್ನೊಳಗೊಂಡ ಕೆಂಪು ಸಮುದ್ರದ ಹವಳದ ದಿಣ್ಣೆಗಳು ಮರೆಯದೇ ಮತ್ತೆ ಮತ್ತೆ ನೋಡಬೇಕೆನಿಸುವಂಥದು. ಅದೂ ಜೆಡ್ಡಾದಲ್ಲಿದ್ದಕೊಂಡು ಇಂತಹ ಸುಂದರತೆ ಅನುಭವಸದೇ ಹೋದರಂತೊ ಅವರಷ್ಟು ಅರಸಿಕರು ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...