ಸಸ್ಯ ಪ್ರಪಂಚ ಅದ್ಭುತ ಪ್ರಪಂಚ. ಸಸ್ಯಪ್ರಪಂಚದಲ್ಲಿ ಕುತೂಹಲಕಾರಿಯಾದ, ವಿಸ್ಮಯಕಾರಿಯಾದ ಉದಾಹರಣೆಗಳಿಗೆ ಕೊನೆಮೊದಲಿಲ್ಲ. ಸಸ್ಯಗಳು ನಿರ್‍ವಹಿಸುವ ಕಾರ್‍ಯವೈಖರಿ, ಅವುಗಳ ಗಾತ್ರ, ಎತ್ತರ ಅಥವಾ ದೀರ್‍ಘಾಯುಷ್ಯಗಳಲ್ಲಿ ದಾಖಲೆ ಸ್ಥಾಪಿಸಿವೆ. ಅಂತಹ ಕು...

೧.೫ ಆರ್ಥಿಕಾಭಿವೃದ್ಧಿಯಲ್ಲಿ ಹಣದ ಪಾತ್ರ ಹಣವು ಸರಕು ಮತ್ತು ಸೇವೆಗಳನ್ನು ಕೊಳ್ಳುವ ಮತ್ತು ಮಾರಾಟ ಮಾಡುವ ಸಾಧನವಾಗಿದೆ. ಹಣವನ್ನು ಸಾರ್ವತ್ರಿಕ ವಿನಿಮಯ ಮಾಧ್ಯಮ ಮತ್ತು ಮೌಲ್ಯ ಮಾಪಕ ಸಾಧನವೆಂದು ವ್ಯಾಖ್ಯಾನಿಸಲಾಗುತ್ತದೆ. ಹಣದ ವರ್ತುಲ ಪ್ರವಾಹ ...

(ಹಳ್ಳಿ ಯೂರ ಸಭ್ಯಗೃಹಸ್ಥರೊಬ್ಬರ ಮನೆ; ಅತಿಥಿಗಳೊಬ್ಬರು ಮನೆಗೆ ಬರುವರು ಮನೆಯ ಯಜಮಾನನು ಗಡಬಡಿಸಿ ಎದ್ದು ನುಡಿಯುವನು) “ಆಲಲ ರಾಯರ ಬರೋಣಾಯ್ತೇನು?…. ಬರಬೇಕ…. ಬರಬೇಕು. ಇದೇನಿದು ಬಡವರ ಮನೀಗೆ ಭಾಗೀರಥಿ ಬಂದಹಾಂಗ?…....

ಗುಂಡ ಕಂಪನಿಯೊಂದರ ಎಂ.ಡಿ.ಯಾಗಿದ್ದ. ದಿನಾಲೂ ಆಫೀಸಿನ ತನ್ನ ಛೇಂಬರಿನಲ್ಲಿ ಸಹದ್ಯೋಗಿಗಳ ಜೊತೆ ಮೀಟಿಂಗ್ ಮಾಡುತ್ತಿರುವಾಗಲೇ ಪ್ಯೂನ್ ಟೀ ತರುತ್ತಿದ್ದನು. ಆಗ ಅನಿವಾರ್ಯವಾಗಿ ಅವರಿಗೆಲ್ಲಾ ಟೀ ತರಿಸಬೇಕಾಗಿತ್ತು. ಹೀಗಾಗಿ ಪ್ಯೂನ್‌ಗೆ ಹೇಳಿದ &#822...

ಪ್ರತಿಸೃಷ್ಟಿಯು ಇದುವರೆಗೂ ಅಸಾಧ್ಯವಾಗಿತ್ತು. ಇಂದು ಜೀವ ವಿಜ್ಞಾನದಲ್ಲಿ ನಿರಂತರ ಸಂಶೋಧನೆಗಳು ನಡೆದು ವಿಸ್ಮಯಕರ ಫಲಿತಾಂಶವನ್ನು ದೃಧೀಕರಿಸಿವೆ. ಹಿಂದೆ ನಾವು ಮಾಯಾ, ಮಂತ್ರ, ಮಾಟಗಳಿಂದ ಪ್ರತಿಸೃಷ್ಟಿಸುವ ಕಾದಂಬರಿಗಳನ್ನು ಓದಿದ್ದೇವೆ. ಅದೆಲ್ಲವ...

ಭಾಗ-೨ ಆತ ತನ್ನ ಹೆತ್ತಮ್ಮನನ್ನು ಒಬ್ಬ ಉತ್ಕಟ ಪ್ರೇಮಿಯಂತೆ ಪ್ರೀತಿಸುತ್ತಾನೆ. ತಾಯಿಯ ಪ್ರೀತಿಯ ಅಭಿಲಾಷೆಯಿಂದ ಹೊರಬರಲಾಗದೆ ತನ್ನನ್ನು ಆರಾಧಿಸಿ, ಪ್ರೀತಿಸಿದ ಬಾಲ್ಯದ ಗೆಳತಿಯಿಂದ ದೂರ ಸರಿಯುತ್ತಾನೆ. ಪ್ರೇಮ ಕಾಮದ ಹುಡುಕಾಟದಲ್ಲಿ ಅಸಂಬದ್ಧವೆನಿ...

ಹಾಸ್ಯವು ಸಾಹಿತ್ಯದ ಒಂದು ಪ್ರಕಾರವಾಗಿ ಕನ್ನಡದಲ್ಲಿ ಎಂದೂ ಅರಳಿ ಬರಲಿಲ್ಲ. ಸಾಹಿತ್ಯದಲ್ಲಿ ಸ್ಥಾನ ಪಡೆಯಲೂ ಹಾಸ್ಯಕ್ಕೆ ಸುಮಾರು ಏಳೆಂಟು ದಶಕಗಳೇ ಬೇಕಾದವು. ವಿನೋದ ಎಲ್ಲರಿಗೂ ಬೇಕು. ಸ್ವಲ್ಪ ಹೊತ್ತು ಮೈಮರೆತು ಮುಖದಲ್ಲಿ ನಗೆ ತುಂಬಲು ಬಯಸದವನು ...

ಪಾಪು ತನ್ನ ತಾಯಿ ಶೀಲಾಳನ್ನು ಕೇಳಿತು. “ಅಮ್ಮಾ ಇಂಕು ಅಷ್ಟು ದುಬಾರಿ ವಸ್ತುನಾ?” “ಮತ್ತೆ ಅಪ್ಪನ ಬಿಳಿ ಪಂಚೆಯ ಮೇಲೆ ಒಂದು ಹನಿ ಇಂಕು ಬೀಳಿಸಿದ್ದಕ್ಕೆ ನನಗೆ ಚನ್ನಾಗಿ ಹೊಡೆದರು.” *****...

ಹೂವು ಸಸ್ಯದ ಅತ್ಯಾಕರ್‍ಷಕ ಭಾಗಗಳಲ್ಲೊಂದು. ಅವು ನಮ್ಮ ಜೀವನಕ್ಕೆ ಬಣ್ಣ ತುಂಬುತ್ತವೆ. ಆದರೆ ಅವುಗಳ ಚೆಲುವಿಗೇನು ಕಾರಣ? ಬಿಳಿ, ನೀಲಿ, ಕೆಂಪು, ಗುಲಾಬಿ, ಹಳದಿ, ನೇರಳೆ ಒಂದೇ ಎರಡೇ! ಅನೇಕ ವರ್‍ಣವಿನ್ಯಾಸದ ಹೂಗಳು ಹಾಗೂ ಅವುಗಳ ಎನಿಸಲಸದಳ ಛಾಯೆಗ...

ಉತ್ತರವನ್ನು ತಿಳಿಯುವುದಕ್ಕಿಂತ ಪ್ರಶ್ನೆಯನ್ನು ಕೇಳುವುದು ಮುಖ್ಯ, ಆದರೆ ಕಷ್ಟ. ಕಳೆದ ಸುಮಾರು ಇಪ್ಪತ್ತೆಂಟು ವರ್ಷಗಳಲ್ಲಿ ನಾನು ನೋಡಿದ ನೋಡಿದ ವಿದ್ಯಾರ್‍ಥಿಗಳಲ್ಲಿ ಶೇಕಡಾ ೯೯ ಜನ ಉತ್ತರಗಳಲ್ಲಿ ಮಾತ್ರ ಆಸಕ್ತರು. ಬಹುಶಃ ನಾವು ಬೆಳೆಸಿಕೊಂಡಿರು...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...