
ಗುಂಡ ಪರೀಕ್ಷೆಗೆ ಹೋದ ಹತ್ತೇ ನಿಮಿಷಕ್ಕೆ ಮನೆಗೆ ವಾಪಸ್ಸು ಬಂದನು. ಅಪ್ಪ ಕೇಳಿದ. “ಯಾಕೆ ಇಷ್ಟು ಬೇಗ ಬಂದಿರುವೆ?” “ನೀವೇ ಹೇಳಿದ್ರಲ್ಲಾ. ಪರೀಕ್ಷೆಯಲ್ಲಿ ನೀನೇ ಮೊದಲು ಬರಬೇಕು.” *****...
ಅಧ್ಯಾಯ -೯ ಭಾಷೆಯೊಂದರ ಬೆಳವಣಿಗೆ ಮತ್ತು ವಿಕಾಸ ಮಗುವಿನಲ್ಲಿ ಅದರ ಹುಟ್ಟಿನೊಂದಿಗೇ ಪ್ರಾರಂಭವಾಗುತ್ತದೆ. ಹುಟ್ಟಿದ ಕೂಡಲೇ ಆ ಮಗುವಿನ ಮನೆಯವರಾಡುವ ಭಾಷೆಯ ಮಾತುಗಳು ಅದರ ಕಿವಿಯ ಮೇಲೆ ಬೀಳಲಾರಂಭಿಸುತ್ತವೆ. ಮಗುವಿನ ಮೆದುಳಿನಲ್ಲಿ ಎರಡು ಭಾಗಗಳಿವ...
ಪ್ರಿಯ ಸಖಿ, ದುಃಖತಪ್ತ ಶಿಷ್ಯನೊಬ್ಬ ತನ್ನ ಗುರುವಿನ ಬಳಿಗೆ ಬಂದು ಗುರುಗಳೇ ಈ ಪ್ರಪಂಚದಲ್ಲಿ ನನ್ನನ್ನು ಯಾರೂ ಪ್ರೀತಿಸುವವರಿಲ್ಲ. ನಾನು ಯಾರಿಗೂ ಬೇಕಾಗಿಲ್ಲ. ನನ್ನನ್ನು ಯಾರೂ ಅರ್ಥಮಾಡಿಕೊಳ್ಳುತ್ತಿಲ್ಲ. ನನ್ನ ಮಾತನ್ನು ಯಾರೂ ಕೇಳುವುದಿಲ್ಲ. ಹ...
ಪ್ರೊ. ತೀ.ನಂ. ಶ್ರೀಯವರು ನವೋದಯ ಕಾವ್ಯದಲ್ಲಿ ಬಳಕೆಯಾದ ಛಂದೋವಿನ್ಯಾಸಗಳನ್ನು ಕುರಿತ ತಮ್ಮ ಮೂರು ಲೇಖನಗಳಲ್ಲಿ ಅನೇಕ ಮೌಲಿಕವಾದ ಅಂಶಗಳನ್ನು ಮೊದಲ ಬಾರಿಗೆ ಪ್ರಸ್ತಾಪಿಸಿದ್ದಾರೆ. (ತೀ.ನಂ.ಶ್ರೀಕಂಠಯ್ಯ : ಸಮಾಲೋಕನ, ಪು. ೧೧೭-೨೩೨) ಆ ಕಾವ್ಯದಲ್ಲ...
೧,೮೦೦ ಕಿ.ಮೀ. ಎತ್ತರದಲ್ಲಿ ಸರ್ವಾಂಗ ಸುಂದರವಾದ ಕಲಾಕೃತಿಯಂತೆ ಮನಸ್ಸನ್ನು ಸೆಳಯಬಲ್ಲ ಉಪಗ್ರಹವೊಂದರ ಸಿದ್ಧತೆಯಾಗುತ್ತಿದ್ದು ಇದನ್ನು ಹಾರಿ ಬಿಡಲು ಪ್ರೆಂಚ್ ವಿಜ್ಞಾನಿಗಳು ಸಿದ್ಧತೆ ನಡೆಸಿದ್ದಾರೆ. ವಿಶೇಷವೆಂದರೆ ಇದು ೫೦ ಸಾವಿರ ವರ್ಷಗಳ ನಂತರ ...
೧೯೨೨ರಲ್ಲಿ ಪ್ರಕಟವಾದ “ದಿ ವೇಸ್ಟ ಲ್ಯಾಂಡ್” ಎಲಿಯಟ್ಗೆ ಅಪಾರ ಅಂತರಾಷ್ಟ್ರೀಯ ಮಟ್ಟದ ಪ್ರಸಿದ್ಧಿಯನ್ನು ತಂದುಕೊಟ್ಟ ಕೃತಿ. ೫ ವಿಭಾಗಗಳಲ್ಲಿ ವಿಸ್ತೃತವಾದ ಸಂಕೀರ್ಣ ಕವಿತೆ. ಮೊದಲ ಮಹಾಯುದ್ಧದ ಅವಧಿಯಲ್ಲಿನ ಯುದ್ಧದ ಕುರಿತ ಜಿಗುಪ್ಸ...
ಕಾಶೀಬಾಯಿ- “ಟಾಂಗಾ ಬಂತು! ಎಂಥಾ ಲಗೂನ ಗಾಡೀ ಹೊತ್ತಾತಿದೂ. ಮುಂಜಾನಿಂದ ಗಡಿಬಿಡಿ ಗಡಿಬಿಡಿ ಇನ್ನೂ ಕೆಲಸ ಮುಗಿದಽ ಇಲ್ಲ. ಆಯ್ತು. ಕೈಕಾಲ ಘಟ್ಟಿ ಇರೂದ್ರೊಳಗಽ ಉಡುಪಿ ಕೃಷ್ಣನ್ನಽ ನೋಡೆರ ಬರೂಣ. ಗಂಟ ಕಟ್ಟಿದ್ದಽ ಅದ. ವೈದು ಟಾಂಗಾದಾಗ ಇಡಪಾ...
ಸಾರಜನಕ ಸ್ಥಿರೀಕರಣವು ಅತ್ಯಂತ ಪ್ರಮುಖ ಕ್ರಿಯೆಯಾಗಿದ್ದು ನಿಸರ್‍ಗದಲ್ಲಿ ಸದಾ ಜರುಗುತ್ತಿರುತ್ತದೆ. ಸಾರಜನಕ (ನೈಟ್ರೋಜನ್)ವು ಒಂದು ಬಹುಮುಖ್ಯ ಮೂಲವಸ್ತುವಾಗಿದ್ದು ಎಲ್ಲ ಸಜೀವ ವಸ್ತುಗಳಲ್ಲಿ ಅಡಕವಾಗಿರುತ್ತದೆ. ಆಮ್ಲಜನಕ, ಹೈಡ್ರೋಜನ್ ಮತ್ತು ಕಾ...




















