
ಮನಸ್ಸು ಬಂದತ್ತ ಸ್ವೇಚ್ಛಾಚಾರಿಯಾಗಿ ಅಲೆಯುವಷ್ಟು ಸ್ಥಿತಿವಂತನೂ ನಾನಲ್ಲ. ‘ಪ್ರಯಾಣಕ್ಕಾಗಿ ಪ್ರಯಾಣ’ ಎನ್ನುವ ಷೋಕಿಲಾಲನೂ ನಾನಲ್ಲ. ಇಲ್ಲಿಯವರೆಗೆ ನಾನು ಸಂದರ್ಶಿಸಿದ ಸ್ಥಳಗಳಾಗಲಿ, ಸುತ್ತುವರಿದು ಅಲೆದಾಡಿದ ನಾಡುಗಳಾಗಲಿ ಕಡಿಮೆಯೆಂದೇ ಹೇಳಬೇಕು....
‘ಕತೆಯನ್ನು ನಂಬು. ಕತೆಗಾರನನ್ನಲ್ಲ’ (Trust the tale, not the teller) ಎಂದು ವಿಮರ್ಶಕರು ಆಗಿಂದಾಗ್ಗೆ ಉದ್ಧರಿಸುವ ಇಂಗ್ಲಿಷ್ ಕಾದಂಬರಿಕಾರ ಡಿ. ಎಚ್. ಲಾರೆನ್ಸ್‍ನ ಮಾತಿನ ಅರ್ಥವಾದರೂ ಏನು? ಇದು ಎರಡು ರೀತಿಯ ಸಂದಿಗ್ಧತೆಗಳಿಗೆ ಎಡೆಮಾಡುತ್...
ಶೀಲಾ ಮತ್ತು ಮಾಲಾ ಅವಳಿ ಮಕ್ಕಳು. ಜ್ವರ ಬಂದ ಶೀಲಾಳು ಸತ್ತು ಹೋದಳು. ಮಾಲಾ ಸಂತೆಗೆ ಹೋದಾಗ ಪರಿಚಿತರೊಬ್ಬರು ಕೇಳಿದ್ರು” “ಮೊನ್ನೆ ಸತ್ತಿರುವುದು ಯಾರು? ನೀನಾ ನಿನ್ನಕ್ಕನಾ?” *****...
“ಏಡ್ಸ್” ಎಂದ ತಕ್ಷಣ ಜಗತ್ತಿನ ಜನ ಬೆಚ್ಚಿಬೀಳುತ್ತಾರೆ. ಏಕೆಂದರೆ ಇದಕ್ಕೆ ಮದ್ದೇ ಇಲ್ಲವೆಂಬ ಸತ್ಯ ಅರಿತಿದ್ದಾರೆ. ಇದಕ್ಕೆ ಮದ್ದನ್ನು ಕಂಡು ಹಿಡಿಯಲಾಗಿದೆ ಎಂಬ ಸತ್ಯಗಳು ಹೊರ ಬೀಳುತ್ತಲಿವೆ. ಏನೇ ಆದರೂ ಈಗ್ಗೆ೧೦ ವರ್ಷಗಳ ಹಿಂದೆ ಈ...
ಬಾಲಕರೇ, ಮಾಡುವುದು ಮತ್ತು ಮುರಿಯುವುದು ಎಂದರೇನೆಂಬುದನ್ನು ನೀವು ಬಲ್ಲಿರಷ್ಟೇ? ಒಬ್ಬ ಸೈನಿಕನು ಕೈಯಲ್ಲಿ ಶಸ್ತ್ರವನ್ನು ತಕ್ಕೊಂಡು ಮುರಿಯಲಿಕ್ಕೆ ಅಂದರೆ ಯಾರನ್ನಾದರೂ ನಾಶಗೊಳಿಸುವುದಕ್ಕೆ ಹೋಗುತ್ತಾನೆ. ಒಬ್ಬ ಕಟ್ಟುಗನು ನಕಾಶೆ ಮಾಡಿಕೊಂಡು ತಳಹ...
ನಿದ್ರೆ ಒಂದು ನಿಸರ್‍ಗ ಸಹಜ ಕ್ರಿಯೆ. ಈ ಭೂಮಂಡಲದಲ್ಲಿರುವ ಮನುಷ್ಯನಾಗಲಿ, ಪ್ರಾಣೀ ಪಕ್ಷಿಗಳಾಗಲಿ ನಿದ್ರಿಸದೇ ಇರಲಾರವು. ಮನುಷ್ಯನಿಗಂತೂ ಆಹಾರಕ್ಕಿಂತಲೂ ನಿದ್ರೆಯೇ ಮುಖ್ಯ. ದಿನದಲ್ಲಿ ಎಂಟು ಗಂಟೆಗಳ ಕಾಲ ನಿದ್ರೆಯಲ್ಲಿ ಕಳೆಯುತ್ತಾನೆ. ಇದೇ ರೀತಿ...
Thomas Stearns Eliot ಬ್ರೀಟಿಷ ಪ್ರಬಂಧಕಾರ, ನಾಟಕಕಾರ, ಪ್ರಕಾಶಕ, ಸಾಮಾಜಿಕ ಕಾರ್ಯಕರ್ತ ಹೀಗೆ ಹಲವು ಸಾಮಥ್ರ್ಯಗಳ ಟಿ ಎಸ್ ಏಲಿಯಟ್ ಇಪ್ಪತ್ತನೇ ಶತಮಾನದ ಆಂಗ್ಲ ಪ್ರಭಾವಿ ಸಾಹಿತಿ ಕವಿಗಳಲ್ಲಿ ಒಬ್ಬ. ಈ ಹಿಂದೆ ಎಲಿಯಟ್ನ ವೇಸ್ಟಲ್ಯಾಂಡ್ ಮತ್ತು ...
ನೋಡಿ, ಮತಾಂತರ ಅನ್ನೋದು- ಆದು ವೈಯಕ್ತಿಕವೋ, ಸಾಮೂಹಿಕವೋ- ಆರೋಗಯಕರ ಅಲ್ಲ. ಮತಾನೇ ತೊಲಗಬೇಕು ಅನ್ನೋ ಈ ವೈಜ್ಞಾನಿಕ ಯುಗದಲ್ಲಿ ನನಗೆ ಇದೊಂದು ಹಾಸ್ಯ. ಹರಿಜನರು ಮುಸ್ಲಿಮರಾದರೆ ಆರ್. ಎಸ್. ಎಸ್, ಪೇಜಾವರ ಸ್ವಾಮಿಗೆ, ವಿಶ್ವ ಹಿಂದೂ ಪರಿಷತ್ತಿನವರ...





















