
ಸಾವಿರಾರು ಕಿ.ಮೀ. ದೂರವನ್ನು ರಸ್ತೆಯ ಮೇಲೆ ಚಲಿಸಲು ಇಂದಿನ ಎಂತಹ ವಾಹನಗಳಲ್ಲಿಯಾದರೂ ವಾರಗಟ್ಟಲೇ ಬೇಕಾಗುತ್ತದೆ. ಅದರಲ್ಲೂ ಇಂದಿನ ಟ್ರಾಫಿಕ್‍ನಿಂದಾಗುವ ತಡೆ, ರಸ್ತೆ ಗುಂಡಿ ಬಿದ್ದಾಗಿನ ವಿಳಂಬ ಅಂಕುಡೊಂಕಾದ ರಸ್ತೆಯನ್ನು ಹಾಯ್ದು ಹೋಗಲು ಬಹಳ ಸಮ...
ಮುಗಿಲ ಚುಂಬನವಿಡುವ ಆಕಾಶದೆತ್ತರಕೆ ಬೆಳೆದುನಿಂತು, ಕೈ ಮಾಡಿ ಕರೆಯುವ ಬೆಟ್ಟಗಳ ಸಾಲುಗಳ ಮಧ್ಯ ಇರುವ ತುಮಕೂರ ಜಿಲ್ಲೆಯ ಮಧುಗಿರಿಯಲ್ಲಿ ದಿನಾಂಕ ೨೧-೧೧-೯೮ ರಿಂದ ೨೪-೧೧-೧೯೯೮ರವರೆಗೆ ಬಂಡಾಯ ಸಾಹಿತ್ಯ ಸಂಘಟನೆ ಮತ್ತು ತಾಲ್ಲೂಕ ಕನ್ನಡ ಶಕ್ತಿಕೇಂದ್...
ದೇಶದಲ್ಲಿ ಮೂರನೆಯ ಮಹಾಚುನಾವಣೆ. ವರ್ಷ ೧೯೬೨. ದೇಶದ ಒಳಹೊರಗೆಲ್ಲಾ ಜವರಹರಲಾಲ್ ನೆಹರೂ ವಿರುದ್ಧ ಡಾ. ಲೋಹಿಯಾ ಲೋಕಸಭೆಗೆ ಸ್ಪರ್ಧಿಸುತ್ತಾರೆಂಬ ಸುದ್ದಿಯ ಗದ್ದಲ. ನೆಹರೂವನ್ನು ಪರಾಜಯಗೊಳಿಸಲು ಅಸಾಧ್ಯ ಎಂಬುದು ವಿಶ್ವ ನಂಬುಗೆ. ಇದುವರೆವಿಗೆ ಚುನಾ...
ಜಗತ್ತಿನಲ್ಲಿ ಅತಿ ಬಲಾಢ್ಯವಾದ ಜೀವಗಳ ಮಾತು ಬಂದಾಗ ನಮ್ಮ ಕಣ್ಮುಂದೆ ಆನೆ ಸಿಂಹಗಳ ಚಿತ್ರ ಮೂಡುತ್ತದೆ. ಆದರೆ ಹಕ್ಕಿಗಳಲ್ಲಿ ಅತಿ ಬಲಾಢ್ಯ ‘ಹಮ್ಮಿಂಗ್ ಬರ್ಡ್’. ಮಧ್ಯ ಅಮೇರಿಕದಲ್ಲಿ ಮಾತ್ರ ವಾಸಿಸುವ ಈ ಹಕ್ಕಿಗಳಲ್ಲಿ ಸುಮಾರು ೭೫೦ ಜಾತಿಗಳಿವೆ. ಹಮ...
ಒಂದು ಮುಂಜಾನೆ ಎದ್ದೆ; ರಿಪವ್ಯಾನ್ ವಿಂಕಲನು ಹದಿನೆಂಟು ವರ್ಷಗಳ ದೀರ್ಘ ನಿದ್ರೆಯಿಂದ ಎದ್ದು ಮೊಳಕಾಲನ್ನು ಮುಟ್ಟುತ್ತಿರುವ ಗಡ್ಡವನ್ನು ಕಂಡಂತೆ ನನ್ನನ್ನು ನಾನು ವಿಪರೀತ ಎತ್ತರವಾಗಿ ಬೆಳೆದದ್ದನ್ನು ಕಂಡೆ. ಮಲಗಿದ್ದ ಹಾಸಿಗೆ ದಿನದಂತೆ ಅಸ್ತವ್ಯಸ...
‘ಶ್ರೀ ರಾಮಾಯಣ ದರ್ಶನಂ’ ಕುರಿತು ವಿದ್ವತ್ ಟಿಪ್ಪಣಿಯನ್ನು ಮಾಡಲು ನಾನು ಹೊರಟಿಲ್ಲ. ಅದು ಸಾಧ್ಯವೂ ಇಲ್ಲ. ಅದು ಮಹಾಕಾವ್ಯ. ಬೃಹತ್‌ಗಾನ, ನಿತ್ಯ ರಾಮಾಯಣ. ಸ್ವರ್ಗದ ಕವಿ ಸಭೆಯಲ್ಲಿ ಆ ಮಹಾಕಾವ್ಯಗೋಷ್ಠಿಯಲ್ತಿ ಸಭಾಧ್ಯಕ್ಷರಾದ ತಮ್ಮ ಪರಮ ಪ್ರಿಯ ಗು...
(ಲೋಹಿಯಾ: ಜನನ : ೨೩-೩-೧೯೧೦ ಮರಣ ೧೧/೧೨-೧೦-೧೯೬೭ ಐನ್‌ಸ್ಟೀನ್ : ಜನನ : ೧೪-೩-೧೮೭೯ ಮರಣ ೧೭/೧೮-೪-೧೯೫೫) ಗಾಂಧಿಯ ಆಹಿಂಸಾ ತತ್ವ ಹಾಗೂ ಐನ್‌ಸ್ಟೀನರ ಅಣುವಾದ ಈ ಯುಗದ ಎರಡು ಅದ್ಭುತಗಳೆಂದು ಪರಿಗಣಿಸಲಾಗಿದೆ. ಆದರೆ ಅವು ಯಾವ ರೀತಿಯಲ್ಲಿ ಅದ್ಭು...
ಈಗಾಗಲೇ ತಂತ್ರಜ್ಞಾನದಿಂದ ಏನೆಲ್ಲ ವಿಸ್ಮಯಗಳ ಸೃಷ್ಟಿಯಾಗುತ್ತಲಿದೆ. ಮುಂದಿನ ಶತಮಾನದಲ್ಲಿ ನಂಬಲಸಾಧ್ಯವಾದ ಕೌತುಕಗಳನ್ನು ಪ್ರಕಟಿಸುತ್ತದೆ. ಹೊಸ ಪೀಳಿಗೆಯ ಹಸು, ಕುರಿ, ಕೋಳಿ ಇತ್ಯಾದಿಗಳನ್ನು ತಯಾರಿಸಬಹುದು. ಇವು ನೈಸರ್ಗಿಕವಾಗಿ ಜನಿಸಿದವಾಗಿರುವ...
ನೀವು ವಿಕ್ಟೋರಿಯನ್ ಕಾಲದ (ಅಂದರೆ ಹತ್ತೊಂಬತ್ತನೇ ಶತಮಾನದ) ಕಾಲೇಜುಗಳಲ್ಲಿನ ತರಗತಿಯ ಕೋಣೆಗಳನ್ನು ನೋಡಿದರೆ ಅವುಗಳ ರಚನೆ ಒಂದು ರೀತಿಯ ಇಗರ್ಜಿ ವೇದಿಕೆ ಹಾಗೂ ಅದರ ಮುಂದಿನ ಸಭಾಂಗಣದ ತರ ಇರುವುದು ನಿಮ್ಮ ಗಮನ ಸೆಳೆಯಬಹುದು. ಹೆಚ್ಚಾಗಿ ಇಂಥ ಶೈಲಿ...
ಇಳಕಲ್ಲಿನ ಭವ್ಯ ದರ್ಗಾ ನನ್ನ ಪ್ರೀತಿಯ ಪ್ರಶಾಂತ ವಿಹಾರ ಸ್ಥಾನ. ಇಂದು ಹೈವೇ ರಾಕ್ಷಸನ ಹಾವಳಿಗೆ ತುತ್ತಾಗಿ ಆ ದರ್ಗಾದ ಅಖಂಡ ಶಾಂತಿಗೆ ಭಂಗ ಬಂದಿದೆ. ಆದರೆ ಆ ಕಾಲದಲ್ಲಿ ಅದೇ ದರ್ಗಾ ಸುಂದರ ಸುಖದ ಶಾಂತಿಯ ಪರಿಸರವಾಗಿತ್ತು. ನನಗೆ ಭಾರಿ ಖುಷಿ ಕೊಟ...























