
ಸುಂದರ ಬೆಂಗಳೂರಿನ ಸಿಟಿ ಬಸ್ ಸ್ಟಾಪಿನಲ್ಲಿ ಬಸ್ಸಿಗಾಗಿ ಕಾದು ನಿಂತಿದ್ದೆ. ಕಿಡಿಗೇಡಿ ಬಸ್ಸು ಒಂದು ಗಂಟೆ ತಡವಾದರೂ ಮುಖ ತೋರಿಸಲಿಲ್ಲ. ನನ್ನೆದುರಿನ ಪಾನ, ಬೀಡಾ, ಸಿಗರೇಟ, ಗುಟಕಾ, ಚಿಲ್ಲರೆ ದಿನಸಿ ಡಬ್ಬಿ ಅಂಗಡಿಯ ಮಾಲಕ ಅಂಗಡಿಯೊಳಗಿನ ಒಂದು ಬು...
ಅದೊಂದು ಸುಂದರ ಸಂಜೆಯಾಗಿತ್ತು. ದಿನಾಂಕ ನನ್ನ ನೆನಪಿಗೆ ಬಾರದು. ಪಶ್ಚಿಮ ದಿಗಂತಕ್ಕೆ ಸಂಧ್ಯಾಸೂರ್ಯ ಧಾವಿಸುತ್ರಿದ್ದ. ಪಶ್ಚಿಮ ದಿಗಂತದಲ್ಲಿ ದೊಡ್ಡ ಬೆಟ್ಟಗುಡ್ಡಗಳು ಇರುವುದರಿಂದ ಬೆಂಗಳೂರಿನಲ್ಲಿ ಸೂರ್ಯ ಮುಂಚೆಯೇ (ಬೇರೆಡೆಗಿಂತ) ಮುಳುಗುವನೆಂದು...
ನಿಮ್ಮ ಹೊಲದ ಬೇಲಿಗುಂಟ ನೀಲಗಿರಿ ಗಿಡಗಳನ್ನು ಹಚ್ಚಿರುತ್ತೀರಿ. ಆ ಗಿಡಗಳ ಸುತ್ತಮುತ್ತಲಿನ ಜಾಗದಲ್ಲಿ ಬೆಳೆಯುತ್ತಿರುವ ಇನ್ನಿತರ ಯಾವುದೇ ಸಸ್ಯಗಳು ಕ್ರಮೇಣ ಸತ್ತು ಹೋಗುತ್ತವೆ, ಅಥವಾ ಯಾವುದೇ ಹೊಸ ಸಸ್ಯಗಳು ಅದರ ಅಡಿಯಲ್ಲಿ ಬೆಳೆಯುವುದುದಿಲ್ಲ. ಇ...
ತಾಯ ಮಡಿಲು ಮಮತೆಯ ಮಲ್ಲಿಗೆ ತೊಟ್ಟಿಲು ಮಾತ್ರವೇ ಅಲ್ಲ, ತಾಯಿ ನೀಡುವ ಬಿಸಿಬಿಸಿ ಚುಂಬನದಿಂದಲೇ ಮಗುವಿನ ಜೀವನದ ಜೇನ ಹೆಬ್ಬಾಗಿಲು ತೆರೆಯುತ್ತದೆ. ಹೆತ್ತತಾಯಿ ಅರಮನೆಯ ಮಹಾರಾಣೀಯೇ ಇರಲಿ, ಇಲ್ಲವೆ… ಹುಲ್ಲ ಗುಡಿಸಿಲಿನ ಕೂಲಿಕುಂಬಳಿಯ ಬೆಮರಿ...
ಹಿರಿಯ ರಾಜಕಾರಣಿಗಳು ಮತ್ತು ಕನ್ನಡದ ಮುಂದಾಳುಗಳು ಕನ್ನಡ ಜನಸಂಖ್ಯೆ ಯನ್ನು ೫ ಕೋಟಿ, ೬ ಕೋಟಿ ಎಂದು ಗಟ್ಟಿಯಾಗಿ ಹೇಳುವುದನ್ನು ನೀವು ಕೇಳಿರಬೇಕು. ಅವರ ಹೇಳಿಕೆಗಳ ಪ್ರಕಾರ ಅಷ್ಟು ದೊಡ್ಡ ಜನಸಂಖ್ಯೆಯ ಸಮಾಜಕ್ಕೆ ತಾವು ಸೇರಿರುವುದು ಹೆಮ್ಮೆಯ ವಿಷಯ...
ಬಹಳ ದಿನಗಳಿಂದ ಈ ಕಣ್ಣುಮುಚ್ಚಾಲೆ ಆಟ ನಡೆಯುತ್ತಿದೆ! ಒಂದು ಮೊಟ್ಟೆಯಲ್ಲಿ ಸುಮಾರು ನಾಲ್ಕು ಗ್ರೇನುಗಳಷ್ಟು ಕೊಲೆಸ್ಟರಾಲ್ ಇರುತ್ತದೆ. ಕೊಲೆಸ್ಟರಾಲ್‌ನ ಇಷ್ಟು ಅಧಿಕ ಪ್ರಮಾಣದಿಂದ ಅಧಿಕ ರಕ್ತದೊತ್ತಡ, ಹೃದಯ ಮತ್ತು ಮೂತ್ರಪಿಂಡದ ರೋಗಗಳು, ಪಿತ್ತಕ...
‘ಕನ್ನಡದ ಶೇಕ್ಸ್‌ಪಿಯರ್ ಯಾರು? ಎನ್ನುವ ಪ್ರಶ್ನೆ ಕನ್ನಡ ನಾಡುನುಡಿಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿನ ಕಠಿಣ ಪ್ರಶ್ನೆಗಳಲ್ಲೊಂದು. ಈ ಪ್ರಶ್ನೆಗೆ ಸ್ಪರ್ಧಿಗಳು ತಲೆ ಕೆಳಗೆ ಹಾಕುವುದೇ ಹೆಚ್ಚು. ಆ ವ್ಯಕ್ತಿ ಆಧುನಿಕ ಕನ್ನಡ ರಂಗಭೂಮಿಗೆ ಕಸುವು ತು...
ಪಂಪ ಮಹಾಭಾರತದ ಕಥೆಗೆ ಸಮಕಾಲೀನ ಜೀವನ ದೃಷ್ಟಿ ಕೊಟ್ಟು. ಪಾತ್ರಗಳಲ್ಲಿ down to earth ಸ್ವಭಾವಗಳನ್ನು ತುಂಬಿ ಹೆಚ್ಚು ಲೋಕಪ್ರಿಯಗೊಳಿಸಿದ. ತನ್ನ ಕಾಲದ ಇತಿಹಾಸದ ಹಿನ್ನೆಲೆಯಲ್ಲಿ ಮಹಾಭಾರತ ವನ್ನು ಬಣ್ಣಿಸಿದ. ತನ್ನ ಆಶ್ರಯದಾತ ಮಿತ್ರನನ್ನು ಅನನ...
ನನಗೆ ರಾಜಕೀಯ ಪ್ರಜ್ಞೆ ಹೆಚ್ಚಿನ ಮಹತ್ವದ್ದಾಗಿ ಕಾಣುವುದೇಕೆಂದರೆ ಸಾಮಾಜಿಕ ಪ್ರಜ್ಞೆ, ಪರಂಪರೆಯ ಪ್ರಜ್ಞೆ, ಸಮಕಾಲೀಕ ಪ್ರಜ್ಞೆ, ಸಾರ್ವಕಾಲೀಕ ಹೀಗೆ ಬಹುಮುಖಿ ಪ್ರಜ್ಞೆಗಳ ಅಂತರಂಗದಲ್ಲೆ ಅದು ಅಡಗಿ ಅವುಗಳೆಲ್ಲವನ್ನೂ ನಿಯಂತ್ರಿಸುತ್ತ ಅವುಗಳ ಮೇಲೆ...
ಮಳೆ ಧೋ ಧೋ ಎಂದು ಸುರಿಯುತ್ತಿತ್ತು. ನನ್ನ ಹರಕು ಕೊಡೆ ಸತ್ಯಾಗ್ರಹ ಹೂಡಿತ್ತು. ಹೇಗೋ ಒಲುಮೆ ಜುಲುಮೆಗಳಿಂದ ಅದೇ ಕೊಡೆಯ ಆಶ್ರಯದಲ್ಲಿ ಮುಂದೆ ಸಾಗಿದ್ದೆ. ನನ್ನ ಲಂಗೋಟಿ ಗೆಳೆಯನೊಬ್ಬ ತನ್ನದೇ ಆದ ಗಾಂಭೀರ್ಯದಲ್ಲಿ ಮುಂದೆ ಬರುತ್ತಿದ್ದ. ಅಪರಿಚಿತರನ...




















