ಒಂದು ಒಳ್ಳೆಯ ಪೊರಕೆ !

ಪ್ರಿಯ ಸಖಿ, ಇಂದು ನಮ್ಮ ದೇಶದ ಬಹು ಮುಖ್ಯ ಅರಕೆ ಒಂದು ಒಳ್ಳೆಯ ಪೊರಕೆ ! ಮೊನ್ನೆ ಏನೋ ಓದುತ್ತಿದ್ದಾಗ ಕಣ್ಣಿಗೆ ಬಿದ್ದ ಬಿ. ಆರ್. ಲಕ್ಷ್ಮಣರಾವ್ ಅವರ ಈ ಹನಿಗವನ ತಟ್ಟನೆ ಗಮನಹಿಡಿದಿರಿಸಿತು....

ಆತ್ಮ ಸೌಂದರ್ಯ

ಪ್ರಿಯ ಸಖಿ, ಇಂದು ನಾವು ಬಹಿರಂಗದ ಆಡಂಬರ, ಡಾಂಭಿಕತೆ, ಸೋಗಿನ ಸುಳಿಗೆ ಸಿಲುಕಿ ನಿಜವಾದ ಆತ್ಮಸೌಂದರ್ಯವನ್ನು ಮರೆತುಬಿಟ್ಟದ್ದೇವೆ. ಪಂಡಿತರತ್ನ ಎರ್ತೂರು ಶಾಂತಿರಾಜ ಶಾಸ್ತ್ರಿಯವರು ತಮ್ಮ ಒಂದು ಹಾಡಿನಲ್ಲಿ ಅರಿಯಲಿಲ್ಲವಲ್ಲ ಆತ್ಮನ ಮರೆತು ಕೆಟ್ಟರೆಲ್ಲಾ ಹೊರಗಣ...

ನಂಬಿಕೆ

ಪ್ರಿಯ ಸಖಿ, ಬದುಕಿನಲ್ಲಿ ನಂಬಿಕೆಗೆ ಅತಿಮುಖ್ಯವಾದ ಸ್ಥಾನವಿದೆ. ನಂಬಿಕೆಯಿಲ್ಲದವನ ಬಾಳು ನರಕ. ಬದುಕನ್ನು ನಡೆಸುತ್ತಿರುವ ಶಕ್ತಿಯ ಮೇಲೆ ಬದುಕಿನಲ್ಲಿ ಜತೆಯಾಗಿರುವ ಸಹಜೀವಿಗಳ ಮೇಲೆ, ಕೊನೆಗೆ ತನ್ನ ಮೇಲೆ ನಂಬಿಕೆ ಇರಲೇಬೇಕು. ಕವಿ ಚೆನ್ನವೀರ ಕಣವಿಯವರ...

ನಿಂತ ನೀರ ಕಲಕಬೇಡಿ

ಪ್ರಿಯ ಸಖಿ, ಕೆಲವರಿಗೆ ಅನ್ಯರ ಖಾಸಗಿ ಬದುಕಿನ ಒಳ-ಹೊರಗನ್ನು ಕೆದಕುವುದೆಂದರೆ ಬಹುಪ್ರಿಯ. ತಮ್ಮ ಬದುಕಿನ ಬಟ್ಟೆ ಚಿಂದಿಚಿಂದಿಯಾಗಿದ್ದರೂ ಅನ್ಯರ ಬದುಕಿನ ಬಟ್ಟೆಯ ಸಣ್ಣ ತೂತಿನಲ್ಲಿ ಕೈಯಾಡಿಸುವುದು. ಅದನ್ನು ಮತ್ತಷ್ಟು ಹರಿಯುವುದು ಇಂತಹಾ ಕೀಳು ಅಭಿರುಚಿ....
ಹೊಸ ಹಾಡು

ಹೊಸ ಹಾಡು

ಪ್ರಿಯ ಸಖಿ, ಗಳಿಗೆ ಗಳಿಗೆಗೂ ಹೊಸ ಹೊಸರೀತಿಗೆ ಈ ಜಗವೋಡುತಿದೆ ಹಳತ ನೋಡಿ ತಾ ಕಿಲಕಿಲ ನಗುತಲಿ ಓ ಜಗವೋಡುತಿದೆ ಕವಿ ಪುತಿನ ಅವರ ‘ಹೊಸಹಾಡು’ ಕವನದ ಈ ಸಾಲುಗಳನ್ನು ಕೇಳಿದ್ದೀಯಲ್ಲವೇ? ಬದುಕು ನಿಂತ...

ಉಪದೇಶ

ಪ್ರಿಯ ಸಖಿ, ಕೆಲವರಿಗೆ ಸದಾ ಉಪದೇಶ ನೀಡುವ ಖಯಾಲಿ. ಯಾರು ಕೇಳಲಿ ಬಿಡಲಿ ಉಪದೇಶ ನೀಡುವ ಸಂದರ್ಭವಿರಲಿ ಬಿಡಲಿ, ಉಪದೇಶ ಕೇಳುವವನು ಅರ್ಹನಿರಲಿ ಬಿಡಲಿ ಉಪದೇಶಿಸುತ್ತಿರುವುದು ಅಂಥವರ ಹವ್ಯಾಸ. ಇಂತಹ ಚಟವನ್ನು ಕಂಡ ಸರ್ವಜ್ಞ...

ಎಲ್ಲವೂ ಬೇಕು ನನಗೆ!

ಪ್ರಿಯ ಸಖಿ, ಅದೂ ಬೇಕು ಇದೂ ಬೇಕು ಎಲ್ಲವೂ ಬೇಕು ನನಗೆ ದಾರಿ ನೂರಾರಿವೆ ಬೆಳಕಿನರಮನೆಗೆ ಕವಿ. ಜಿ.ಎಸ್. ಶಿವರುದ್ರಪ್ಪನವರ ‘ಹಿನ್ನುಡಿ’ ಎಂಬ ಕವನದ ಈ ಸಾಲುಗಳನ್ನು ಓದಿರುವೆಯೊ ಸಖಿ? ವ್ಯಕ್ತಿ ನನಗೆ ಇದೇ...

ಹೊಸತು

ಪ್ರಿಯ ಸಖಿ, ಸದಾ ಕಾಲ ಹೊಸ ಹೊಸದಕ್ಕಾಗಿ ತುಡಿಯುವುದು ಮನುಷ್ಯನ ಸಹಜ ಗುಣ. ‘ಬದಲಾವಣೆ ಬಾಳಿನೊಗ್ಗರಣೆ’ ಎನ್ನುತ್ತದೆ ನಮ್ಮ ನಾಣ್ಣುಡಿ. ಕವಿಗಳೂ ಇದಕ್ಕೆ ಹೊರತಲ್ಲ. ಹಿಂದಿನ ಕವಿಗಳು ಹೇಳಿಬಿಟ್ಟಿದ್ದನ್ನೇ ಮತ್ತೆ ಮತ್ತೆ ಹೇಳುತ್ತಿದ್ದೇನೆ ಎನ್ನಿಸಿದಾಗ...
ಮನಸಿನಾಳವು ಮಿಗಿಲು

ಮನಸಿನಾಳವು ಮಿಗಿಲು

ಪ್ರಿಯ ಸಖಿ, ಪ್ರಪಂಚದಲ್ಲೇ ಅತಿ ಶ್ರೇಷ್ಠ ಜೀವಿ ಮಾನವನೆನ್ನುತ್ತಾರೆ. ಏಕೆಂದರೆ ಅವನು ಚಿಂತಿಸಬಲ್ಲ, ಮಾತಾಡಬಲ್ಲ, ವಿವೇಚಿಸಬಲ್ಲ  ಎಲ್ಲಕ್ಕಿಂತಾ ಹೆಚ್ಚಾಗಿ ಎಲ್ಲವನ್ನೂ ಪ್ರೀತಿಸಬಲ್ಲ ಮನಸ್ಸೊಂದು ಅವನಲ್ಲಿದೆ. ಅದೇ ಅವನ ಹಿರಿಮೆಯನ್ನು ಹೆಚ್ಚಿಸಿದೆ. ಕವಿ ಕುವೆಂಪು ಅವರು...
ಪ್ರಯತ್ನ

ಪ್ರಯತ್ನ

ಪ್ರಿಯ ಸಖಿ, ಯಾವುದೇ ಕೆಲಸಕ್ಕಾಗಲಿ ದೇವರು ನಮಗೆ ಯಾವಾಗ ಸಹಾಯ ಮಾಡುತ್ತಾನೆ?  ನಾವು ಮನಃಪೂರ್ತಿ ಪ್ರಯತ್ನಿಸಿದಾಗ ಮಾತ್ರ ತಾನೇ?  ಸುಮ್ಮನೆ ಕುಳಿತು ಎಲ್ಲಾ ತನ್ನಿಂದ ತಾನೇ ಆಗಲಿ ಎಂದರೆ ಇಲ್ಲಿ ಯಾವುದೇ ಚಮತ್ಕಾರವೂ ಆಗುವುದಿಲ್ಲ...
cheap jordans|wholesale air max|wholesale jordans|wholesale jewelry|wholesale jerseys