
ಪಾಠ ಹೇಳುವ ಮೂಲಕ ನಾಡುನುಡಿಯ ಏಳಿಗೆಗೆ ಪಾಲು ಸಲ್ಲಿಸಿದ, ಆ ಮೂಲಕ ಜನಮನದಲ್ಲಿ ನೆಲೆನಿಂತ ಕನ್ನಡ ಮೇಷ್ಟ್ರುಗಳ ಒಂದಷ್ಟು ಹೆಸರುಗಳನ್ನು ನೆನಪಿಸಿಕೊಳ್ಳಿ: ಹಳೆ ತಲೆಮಾರಿನ ಟಿ.ಎಸ್.ವೆಂಕಣ್ಣಯ್ಯ, ಎ.ಆರ್.ಕ್ಟಷ್ಣಶಾಸ್ತ್ರಿ, ಬಿ.ಎಂ.ಶ್ರೀಕಂಠಯ್ಯ, ಜಿ...
ಒಬ್ಬ ವ್ಯಕ್ತಿ ಸನ್ಯಾಸಿಯ ಬಳಿಗೆ ಹೋಗಿ ಕೈಮುಗಿದು ನಿಂತ. ಸನ್ಯಾಸಿ: “ಏನು ಬೇಕಪ್ಪ, ನನ್ನಿಂದಲೇನಾದರೂ ಸಹಾಯ ಆಗಬೇಕೆ?” ವ್ಯಕ್ತಿ: “ಹೆಂಡತಿಯನ್ನು ಪಳಗಿಸುವುದು ಹೇಗೆ ಎಂದು ದಯಮಾಡಿ ತಿಳಿಸುವಿರಾ?” ಪ್ರಾರ್ಥಿಸಿದ. ಸ...
ಪ್ರಿಯ ಸಖಿ, ಹುಟ್ಟು ನಮ್ಮ ಕೈಯಲಿಲ್ಲ. ಹಾಗೂ ಸಾವೂ ಕೂಡ. (ಆತ್ಮ ಹತ್ಯೆಗಳನ್ನು ಹೊರತುಪಡಿಸಿ) ಆದರೆ ಇವೆರಡರ ನಡುವಿನ ಬದುಕು ನಮ್ಮ ಕೈನಲ್ಲೇ ಇದೆ. ಇದನ್ನು ನಮಗೆ ಬೇಕೆಂದಂತೆ ರೂಪಿಸಿಕೊಳ್ಳುವ ಅವಕಾಶ ನಮಗಿದೆ. ಒಂದು ಮಗುವಿನ ಹುಟ್ಟಿನೊಂದಿಗೆ ಅನೇ...
ಒಂದು ಸಲ ಕೈಲಾಸಂರವರು ಊಟಕ್ಕೆ ಕುಳಿತಾಗ ಮಾಣಿ ಅನ್ನ ಬಡಿಸಿ, ಬಕೆಟ್ನಿಂದ ಸಾಂಬಾರ್ ಸುರಿದು ನಿಂತ. ಅದರಲ್ಲಿ ತರಕಾರಿಯ ಒಂದು ಹೋಳೂ ಕಾಣಲಿಲ್ಲ. ಹೊಟೆಲ್ ಮಾಲೀಕರನ್ನು ಕರೆದು ಅವರ ಕಿವಿಯಲ್ಲಿ “ಒಂದು ಕೌಪೀನ (ಲಂಗೋಟಿ) ಇದ್ದರೆ ದಯಪಾಲಿಸುತ್...
ಪರಮದಾನಿಗಳ ಬೀಡು, ವಾಣಿಜ್ಯೋದ್ಯಮಿಗಳ ನಾಡು, ಲಲಿತಕಲೆಗಳ ತವರೂರು ವಿದ್ವಜ್ಜನರ ಕೂಡಲ ಸಂಗಮವೆಂದೇ ಪ್ರಖ್ಯಾತವಾದ ದಾವಣಗೆರೆ ನಗರದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಸಮಾಜದ ಮಹಾಸಮ್ಮೇಳನ ನಡೆಯುತ್ತಿದೆ. ಅದ್ದೂರಿ ಜಾತಿ ಸಮ್ಮೇಳನಗಳಿಂದ ಸಂಬಂಧಪ...
ಸ್ಕೂಲಿನಲ್ಲಿ ಒಬ್ಬ ಹುಡುಗ ಅಳುತ್ತಾ ಪ್ರಿನ್ಸಿಪಲ್‍ರವರ ಬಳಿಗೆ ಬಂದ. “ಯಾಕೆ ಅಳುತ್ತಾ ಇಲ್ಲಿಗೆ ಬಂದೆ?” ಕೇಳಿದರು ಪ್ರಿನ್ಸಿಪಾಲರು- “ಯಾರು ನಿನ್ನನ್ನು ಇಲ್ಲಿಗೆ ಕಳಿಸಿರೋದು?” ಮತ್ತೆ ಪ್ರಶ್ನಿಸಿದರು. “ಸರ್...
‘ಐವತ್ತು ವರ್ಷಗಳ ಕಾಲ ರದ್ದಿ ಕಾಗದದ ಚೂರುಗಳನ್ನು ಸಂಗ್ರಹಿಸಿದಲ್ಲಿ ನೀವೊಂದು ಸಾರ್ವಜನಿಕ ಗ್ರಂಥಾಲಯ ಹೊಂದುತ್ತಿದ್ದಿರಿ’. ಇಂಗ್ಗೆಂಡ್‍ನ ರಾಜಕಾರಣಿ ಟೋನಿ ಬ್ಲೆರ್‌ರ ಈ ಮಾತು ನಮ್ಮಲ್ಲಿನ ಸಾರ್ವಜನಿಕ ಗ್ರಂಥಾಲಯಗಳಿಗೆ ಚೆನ್ನಾಗಿ ಹೊಂದುತ್ತದೆ. ಹ...
ಬೀಚಿಯವರು ಹೇಳಿದ ಜೋಕು: “ದೇಶಭಕ್ತನಿಗೆ ನಿಮ್ಮ ‘ಕೈಕೊಡಬೇಡಿ ಏಕೆಂದರೆ ನಿಮ್ಮ ಕೈಯಲ್ಲಿರುವ ಉಂಗುರ ಕಸಿದು ಬಿಡುತ್ತಾನೆಂದು ಖಂಡಿತಾ ಅಲ್ಲ, ಬೆರಳನ್ನೇ ಕಸಿದು ಬಿಟ್ಟಾನು ಎಂದು.!” ***...
ಪ್ರಿಯ ಸಖಿ, ಗುರುಗಳ ಬಳಿ ಶಿಷ್ಯನೊಬ್ಬ ಬಂದು ತನ್ನ ನೋವನ್ನು ತೋಡಿಕೊಳ್ಳುತ್ತಾ ತನ್ನ ಹೊಸ ಕೆಲಸವನ್ನು ನೋಡಿ ಜನರೆಲ್ಲರೂ ಆಡಿಕೊಂಡು ನಗ್ತಾ ಇದ್ದಾರೆ. ಇದರಿಂದ ತನಗೆ ತುಂಬಾ ಬೇಸರವಾಗಿದೆ. ಹಾಗಾಗಿ ಇನ್ನು ಮುಂದೆ ಈ ಕೆಲಸ ಮುಂದುವರೆಸುವುದಿಲ್ಲ ಎಂ...
ಇದೊಂದು ಕೈಲಾಸಂ ರವರ ಜೋಕು: ಒಬ್ಬ ಹುಡುಗ ಜಗುಲಿಯ ಮೇಲೆ ಕುಳಿತು ಅಳುತ್ತಾ ಇದ್ದ. ಶ್ಯಾನುಭೋಗರು ಅವನನ್ನು ನೋಡಿ “ಯಾಕೋ ಮಗು ಅಳುತ್ತಾ ಇದ್ದೀಯಾ?” ಕೇಳಿದರು. “ನಮ್ಮಪ್ಪ ಸುತ್ತಿಗೇಲಿ ಗೋಡೆಗೆ ಮಳೆ ಹೊಡೆಯುತ್ತಾ ಇದ್ದಾಗ ಗುರ...















