ಪ್ರಾಚೀನಕಾಲದ ಅರಬೀಜನರಲ್ಲಿ ಹಾತೀಮತಾಯಿಯು ತನ್ನ ಉದಾರತೆಯ ಸಲುವಾಗಿಯೂ, ದಾನಶೀಲತೆಯ ಸಲುವಾಗಿಯೂ ಬಹು ಪ್ರಸಿದ್ಧನಾಗಿದ್ದನು. ಒಮ್ಮೆ ಅವನ ಮಿತ್ರರು ಅವನನ್ನು ಕೇಳಿದರು-ನಿನಗಿಂತ ಹೆಚ್ಚು ಉದಾರರಾದ ಮನುಷ್ಯರು ನಿನಗೆಂದಾದರೂ ಸಿಕ್ಕಿರುವರೇ? &#8220...

ಕನ್ನಡಕ್ಕೆ ಶ್ರೀಕಂಠಯ್ಯಂದಿರು ಇಬ್ಬರು. ಒಬ್ಬರು ಬಿಎಂಶ್ರೀ-ಮತ್ತೊಬ್ಬರು ತೀನಂಶ್ರೀ- ತೀರ್ಥಪುರ ನಂಜುಂಡಯ್ಯ ಶ್ರೀಕಂಠಯ್ಯ. ಮೊದಲಿನವರು ‘ಕನ್ನಡದ ಕಣ್ವ’; ಎರಡನೆಯವರು ‘ಕನ್ನಡದ ಕಲ್ಪವೃಕ್ಷ’. ತೀನಂಶ್ರೀ ಅವರನ್ನು ನಮ್ಮ ಗೆಳೆಯರ ಗುಂಪಿನಲ್ಲಿ ‘ತೀ...

ದಿನಾಂಕ : ೨೨-೦೫-೧೯೧೮ ರಂದು ಶ್ರೀ ಬೆಳಗೆರೆ ಚಂದ್ರಶೇಖರ ಶಾಸ್ತ್ರಿ ಮತ್ತು ಶ್ರೀಮತಿ ಅನ್ನಪೂರ್ಣಮ್ಮ ದಂಪತಿಗಳ ಉದರದಲ್ಲಿ ಜನಿಸಿದ ಬೆಳಗೆರೆ ಕೃಷ್ಣಶಾಸ್ತ್ರಿಗಳು ಯಾನೆ ಕಿಟ್ಟಪ್ಪ ಮುಂದೊಂದು ದಿನ ಬೆಳಗೆರೆಯ ಜ್ಞಾನದ ಬೆಳಕಾಗುತ್ತಾರೆಂದು ಯಾರೂ ಅಂ...

ಪ್ರಿಯ ಸಖಿ, ಕಾವ್ಯವೆಂದರೇನೆಂದು ಅನೇಕ ಕವಿಗಳು, ಪ್ರಾಜ್ಞರು ಅನಾದಿಕಾಲದಿಂದಲೂ ವಿಶ್ಲೇಷಿಸುತ್ತಲೇ ಬಂದಿದ್ದಾರೆ. ಅದು  ಬೆಳಗಿಸುವ ಬೆಳಕು, ಮನಸ್ಸಿಗೆ ಹಿಡಿದ ಕನ್ನಡಿ, ಮಾನವೀಯ ಸಾಧ್ಯತೆ, ಅಂತರಂಗವನ್ನು ಅರಳಿಸುವ ಶಕ್ತಿ, ಪ್ರತಿಭೆ ಹೊರಹಾಕುವ ಒಂ...

ಯುದ್ಧದ, ಅಣ್ವಸ್ತ್ರಗಳ ಭೀತಿ ಒಂದು ಕಡೆಯಾದರೆ ಭೂಕಂಪ, ಪ್ರವಾಹ, ಚಂಡ ಮಾರುತ ಇತ್ಯಾದಿ ಪ್ರಕೃತಿಯ ವಿಕೋಪ ಮತ್ತೊಂದು ಕಡೆ. ಇವುಗಳ ಆತಂಕದಿಂದ ಬಿಡಿಸಿಕೊಂಡು ಕೊಂಚ ನೆಮ್ಮದಿ ಪಡೆಯಲು ಪ್ರಾರ್ಥನಾ ಮಂದಿರ ಹೊಕ್ಕರೆ ಅಲ್ಲಿ ಮತೀಯ, ಜನಾಂಗೀಯ ದ್ವೇಷದ ದ...

ಈ ಸ್ಮಾರ್ಟ್ ಫೋನುಗಳು ಪರ್ಸನಲ್ ಆರ್ಗನ್ಶೆಜರ್ ಮತ್ತು ಸೆಲ್ಯೂಲರ್ ಫೋನ್‌ಗಳ ಸಮ್ಮಿಶ್ರಣವಾಗಿದೆ. ನಿಸ್ತಂತು ಫೋನು ಮತ್ತು ಎಲೆಕ್ಟ್ರಿಕಲ್ ಆರ್ಗನೈಜರ್ ಎರಡನ್ನು ಹೊಂದಿರುವವರಿಗೆ ಇದು ಅತ್ಯಂತ ಸಹಕಾರಿಯಾಗಬಲ್ಲ ಉಪಕರಣವಾಗಿದೆ. ಕೀಬೋರ್ಡ್ ಮತ್ತು ಒಳ...

ಹೊಗೆ ಸೊಪ್ಪು ಒಂದು ವಿಷ ಪದಾರ್ಥ.  ಅದರ ಗಿಡ ಸುಮಾರು ಎರಡರಿಂದ ಎರಡೂವರೆ ಅಡಿ ಎತ್ತರವಾಗಿರುತ್ತದೆ.  ಅದರೆಲೆಗಳು ಅರಿಸಿನ ಬಣ್ಣದ್ದಿರುತ್ತವೆ.  ಇವೇ ಎಲೆಗಳನ್ನು ಒಣಗಿಸಿ, ಸೇವಿಸಲು, ಸೇದಲು ಉಪಯೋಗಿಸುತ್ತಾರೆ.  ತಂಬಾಕಿನಲ್ಲಿ ಯ್ಯಾವ್ಯಾವ ವಿಷಪದ...

ಮಳೆನಾಡಿನ ಯಾವುದೋ ಒಂದು ದೊಡ್ಡ ಪಟ್ಟಣದಲ್ಲಿ ಒಂದು ದಿನ ಇಳಿಹೊತ್ತಿನಲ್ಲಿ ನಾನು ಮಕ್ಕಳಿಂದ ತುಂಬಿದ ಏಳೆಂಟು ಗಾಡಿಗಳನ್ನು ಕಂಡೆನು. ಅವರು ಮುಂಜಾವಿನಲ್ಲಿಯೆ ಊರಕಡೆಗೆ ಹೊಲದಿಂದ ಆಟ- ಪಾಟಗಳ ಸಲುವಾಗಿ ಹೋಗಿದ್ದರು ಅದರೆ ಮಳೆಯ ಸಲುವಾಗಿ ಅವರು ವೇಳೆ...

‘ಮನುಷ್ಯ ಸಮಾಜಕ್ಕೆ ಋಣಿಯಾಗಿಯೇ ಜನಿಸುತ್ತಾನೆ. ಸಮಾಜದ ಋಣ ತೀರಿಸಬೇಕಾದುದು ಅವನ ಕರ್ತವ್ಯ’. ಇದು ಡಾ. ಎಂ. ಶಿವರಾಂ ಅವರ ಮಾತು; ಮನುಷ್ಯತ್ವದ ಬಗ್ಗೆ ನಂಬಿಕೆಯುಳ್ಳ ಯಾರು ಬೇಕಾದರೂ ಆಡಬಹುದಾದ ಮಾತು. ವಿಪರ್ಯಾಸ ನೋಡಿ: ಮಾತನಾಡುವುದು ಯಾವಾಗಲೂ ಸು...

ಸಂಗೀತ ಪರಂಪರೆಯ ಮನೆತನದವರಾದ ಗಾಯಕ ಶಿರೋಮಣಿ ತಿರುಫಣೀಂದ್ರ ಸ್ವಾಮಿ ಮತ್ತು ಶೇಷಗಿರಿಯಮ್ಮ ಅವರ ಉದರದಲ್ಲಿ ಪಿ.ಬಿ. ಶ್ರೀನಿವಾಸ್ ಜನಿಸಿದರು. ಜನಿಸಿದ್ದು ಚೆನ್ನೈನಲ್ಲಾದರೂ ಗಾನ ಸಾರ್ವಭೌಮರಾಗಿ ಭಾರತಾದ್ಯಂತ ತಮ್ಮ ಕಂಠಸಿರಿಯಿಂದಾಗಿಯೇ ಸುವಿಖ್ಯಾತ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...

ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ಕೊಟ್ಟರು. ಇತ್ತಲಾಗಿ ರಾಜಾಚಾರ್‍ಯರಿ...