ಪ್ರಿಯ ಸಖಿ, ಇವನು ಐದು ವರ್ಷಗಳ ತನ್ನ ವಿದೇಶ ವಾಸ ಮುಗಿಸಿ ಈಗಷ್ಟೇ ತನ್ನ ಮಾತೃಭೂಮಿಗೆ ಕಾಲಿಡುತ್ತಿದ್ದಾನೆ. ಈಗ ಇವನಿಗೆ ಇಲ್ಲಿಯದೆಲ್ಲವೂ ಕೆಟ್ಟದಾಗಿ, ಅಸಹ್ಯವಾಗಿ, ಕೀಳಾಗಿ ಕಾಣುತ್ತಿದೆ. ಗಳಿಗೆಗೊಂದು ಬಾರೀ ವಿದೇಶೀಯರ ಶುಚಿತ್ವ, ಅಲ್ಲಿನ ರಸ್ತ...

ಪ್ರಿಯ ಸಖಿ, ಅವಳು. ದಿನವೂ ಯಾರದಾದರೂ ಮನೆಯ ಜಗುಲಿಯ ಮೇಲೆ ತನ್ನ ದೊಡ್ಡ ಬಟ್ಟೆಯ ಗಂಟನ್ನು ಇಟ್ಟುಕೊಂಡು ಕೂರುತ್ತಾಳೆ. ಸದಾ ಬಾಯಿ ವಟಗುಟ್ಟುತ್ತಲೇ ಇರುತ್ತದೆ ಕೆಲವೊಮ್ಮೆ ಯಾವುದಾದರೂ ಹಾಡನ್ನು ರಾಗವಾಗಿ ಹಾಡುತ್ತಿರುತ್ತಾಳೆ. ಇನ್ನೊಮ್ಮೆ ಶಾಲೆಯಲ...

ಪ್ರಿಯ ಸಖಿ, ಬಸ್ಸಿನ ಪ್ರಯಾಣದಲ್ಲೊಮ್ಮೆ ಕಾಲೇಜು ಯುವತಿಯೊಬ್ಬಳು ಜೊತೆಯಾದಳು. ಏನೇನೋ ಕಾಡು ಹರಟೆ ಹೊಡೆಯುತ್ತಾ ದಾರಿ ಸವೆಸುತ್ತಿರಲು, ಇದ್ದಕ್ಕಿದ್ದಂತೆ ಆ ಯುವತಿ ಕೂತ ಸೀಟಿನಲ್ಲೆ ಮಿಸುಕಾಡಲಾರಂಭಿಸಿದಳು. ಹಿಂದೆ ಮುಂದೆ, ಅಕ್ಕಪಕ್ಕಕ್ಕೆ ಜರುಗುತ...

ಪ್ರಿಯ ಸಖಿ, ಇತ್ತೀಚೆಗೆ ಆತ್ಮೀಯರೊಬ್ಬರಿಗೆ ಅಪಘಾತವಾಗಿ ಸರ್ಕಾರಿ ಆಸ್ಪತ್ರೆಯಲ್ಲಿರುವ ವಿಷಯ ತಿಳಿದು ಅವರನ್ನು ನೋಡಲು ಹೋದೆ. ಆಸ್ಪತ್ರೆಯ ಎಲ್ಲ ವಾರ್ಡುಗಳಲ್ಲೂ ವಿವಿಧ ರೋಗಗಳಿಗಾಗಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಾಲು ಕಾಣಿಸಿತು. ನನ್ನ ಪರ...

ಪ್ರಿಯ ಸಖಿ, ಚಳಿಗಾಲ ಬಂದಾಗ ‘ಎಷ್ಟು ಚಳಿ?’ ಎಂದರು ಬಂತಲ್ಲ ಬೇಸಿಗೆ ‘ಕೆಟ್ಟ ಬಿಸಿಲೆಂ’ದರು ಮಳೆ ಬಿತ್ತೋ ‘ಬಿಡದಲ್ಲ ಶನಿ’ ಎಂಬ ಟೀಕೆ ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ. ಕವಿ ಕೆ. ಎಸ್. ನರಸಿಂಹಸ್ವಾಮಿಯವರ ‘ಇಕ್ಕಳ’ ಕವನದ ಈ ಸಾಲುಗಳು ವಿಕ್...

ಪ್ರಿಯ ಸಖಿ, ಮನುಷ್ಯನ ಬದುಕಿನಲ್ಲಿ ಯಾವುದು ನಿತ್ಯ ಹಸಿರಾಗಿರುತ್ತದೆ? ಮತ್ತೆ ಯಾವುದು ಬೇಗ ಬಾಡಿಹೋಗುತ್ತದೆ? ನಿನಗೆ ಗೊತ್ತೇ? ಚಿಂತಕ ಮುಸೋಲಿನಿ ಹೀಗೆ ಹೇಳುತ್ತಾನೆ. Beauty, Strength, Youth are flowers but, fading soon duty, fait...

ಪ್ರಿಯ ಸಖಿ, ಅರ್ಥಪೂರ್ಣವಾದ ಹಳೆಯ ಚಿತ್ರಗೀತೆಯೊಂದು ತೇಲಿಬರುತ್ತಿದೆ. ಈ ಜೀವನ ಬೇವುಬೆಲ್ಲ ಬಲ್ಲಾತಗೆ ನೋವೇ ಇಲ್ಲ ಬಾ ಧೀರರಿಗೆ ಈ ಕಾಲ ನಿನಗುಂಟು ಜಯ ನಿನಗುಂಟು ಜಯ ? ನಿಜಕ್ಕೂ ಈ ಬದುಕು ಬೇವು ಬೆಲ್ಲಗಳ ಸಮಪಾಕವೇ ಅಲ್ಲವೇ ಸಖಿ. ಬದುಕಿನ ನಾಣ್ಯದ...

ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ, ಪ್ರತಿಯೊಬ್ಬರ ಬಾಳಿನಲ್ಲೂ ಗೆಳೆತನವೆನ್ನುವುದು ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಎಷ್ಟೋ ಬಾರಿ ಗೆಳೆತನವೇ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುತ್ತದೆ ಅದಕ್ಕೆಂದೇ ಆಂಗ್ಲ ನಾಣ್ಣುಡಿಯೊಂದು “ನಿನ್ನ ಗೆಳೆಯನನ್ನು ತೋರಿಸು ನ...

ಪ್ರಿಯ ಸಖಿ, ಕೆಲವರು ಬಯಸುತ್ತಾರೆ ತಾವು ಇಡುವ ಪಾದಗಳ ಕೆಳಗೆ ಇರಬೇಕೆಂದು ರತ್ನಕಂಬಳಿಗಳು ಅಮೃತ ಶಿಲೆಗಳು ಡಾಂಬರಿನ ನಯ ನಾಜೂಕಿನ ರಸ್ತೆಗಳು ಆದರೆ ತಮ್ಮ ಕಾಲುಗಳ ಕೆಳಗೆ ಹಿಮಾಲಯ ಪರ್ವತ ಶಿಖರಗಳೆ ಇರಬೇಕೆಂದು ಮೆಟ್ಟಿದವರು ತೇನ್ಸಿಂಗ್ ಹಿಲೇರಿಗಳು....

ಪ್ರಿಯ ಸಖಿ, ಕೆಲವರಿಗೆ ತಾವು ಮಹಾನ್ ಬುದ್ಧಿವಂತರು ತಮಗಿಂತಾ ಬುದ್ಧಿವಂತರು ಈ ಪ್ರಪಂಚದಲ್ಲೇ ಇಲ್ಲ. ತಮ್ಮ ಪ್ರಚಂಡ ಬುದ್ಧಿಶಕ್ತಿಯಿಂದ ಎಲ್ಲರನ್ನೂ ಸದಾ ಮೂರ್ಖರನ್ನಾಗಿಸುತ್ತಿರಬಹುದು ಎಂಬ ಗರ್ವ ಇರುತ್ತದೆ ಇಂತಹವರನ್ನು ಕಂಡ ಅಬ್ರಹಾಂ ಲಿಂಕನ್. Y...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...

ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ಕೊಟ್ಟರು. ಇತ್ತಲಾಗಿ ರಾಜಾಚಾರ್‍ಯರಿ...