
ಗುರು: “ಮೊಟ್ಟ ಮೊದಲ ಬಾರಿಗೆ ಕಿವಿಗಳನ್ನು ಆಪರೇಷನ್ ಮಾಡಿಸಿಕೊಂಡವರು ಯಾರು?” ಶಿಷ್ಯ:”ರಾಮಾಯಣ ಕಾಲದಲ್ಲಿ ಶೂರ್ಪನಖಿಯ ಕಿವಿಗಳನ್ನು ಕತ್ತರಿಸಲಾಯಿತು. ಅದೇ ಮೊಟ್ಟ ಮೊದಲ ಕೇಸು ಸಾರ್!” ***...
“ಲೋಕದ ಡೊಂಕು” ಸರಿಪಡಿಸದಿದ್ದರೆ ಅಲ್ಲಿ ಬಾಳುವುದೇ ಬಿಗಿಯಾಗುತ್ತದೆ. ಹತ್ತೂ ಕೆಲಸಗಳನ್ನು ಒತ್ತೆಯಿಟ್ಟು ಲೋಕದ ಡೊಂಕು ತಿದ್ದಬೇಕಾದುದು ಅತ್ಯವಶ್ಯ. ಅದ್ದರಿಂದ ಲೋಕದ ಡೊಂಕು ತಿದ್ದುವ ದಾರಿಯನ್ನು ಹೇಳಿಕೊಡಿರಿ” ಎಂದು ಸುಧಾರ...
ಡಾ|| ರಾಮಮನೋಹರ ಲೋಹಿಯಾ ಅವರನ್ನು ಕುರಿತು ಬರೆಯುವಾಗ ಹೆಮ್ಮೆ ಎನಿಸುತ್ತದೆ. ಮ್ಶೆಮನಗಳು ಮುದಗೊಳ್ಳುತ್ತವೆ. ಅನ್ಯಾಯದ ಎದುರು ಸೆಟೆದು ನಿಲ್ಲುವ ಅವರ ಸ್ವಾಭಿಮಾನದ ವ್ಯಕ್ತಿತ್ವ ಕಣ್ಮುಂದೆ ಕಟ್ಟುತ್ತದೆ. ನಿಷ್ಠುರ ವಿಚಾರಗಳು ನೆಲೆಗೊಂಡ ಹಸನ್ಮುಖ,...
5.1 ಯಕ್ಷಗಾನದ ತಾಳಗಳು ಮತ್ತು ಹೆಜ್ಜೆಗಳು ದೃಶ್ಯ ಕಾವ್ಯವಾದ ಯಕ್ಷಗಾನದಲ್ಲಿ ಆಂಗಿಕ ಮತ್ತು ವಾಚಿಕ ಎರಡೂ ಮುಖ್ಯ ವಾಗುತ್ತವೆ. ಆಂಗಿಕವೆಂದರೆ ಅಂಗಗಳಿಂದ ರಸಾಭಿವ್ಯಕ್ತಿ ಎಂದರ್ಥ. ಅದರಲ್ಲಿ ನೃತ್ಯ ಮತ್ತು ಅಭಿನಯ ಎರಡೂ ಸೇರಿರುತ್ತದೆ. ವಾಚಿಕವೆಂದರ...
ಇತ್ತೀಚಿನ ದಿನಗಳಲ್ಲಿ ಅಕ್ಕಿಕಾಳಿನ ಮೇಲೆ, ಕೂದಲೆಳೆಯ ಮೇಲೆ ಸೂಕ್ಷ್ಮಆಯುಧಗಳಿಂದ ಅಕ್ಷರಗಳನ್ನು ಬರೆಯುವವರಿದ್ದಾರೆ. ಕೆಂಬ್ರೀಡ್ಜ್‌ನ ಕೆವೆಂಡೀಶ್ ಪ್ರಯೋಗಾಲಯದ ವಿಜ್ಞಾನಿಗಳು ಇನ್ನು ಮುಂದಕ್ಕೆ ಸಾಗಿ ಒಂದು ಶುಭಾಷಯ ಪತ್ರವನ್ನು ಸಿದ್ಧಪಡಿಸಿದರು. ...
ಆತ ಅ ರಾತ್ರಿ ಚೆನ್ನಾಗಿ ಕುಡಿದು ದಾರಿಯಲ್ಲಿ ಮನೆಕಡೆಗೆ ಬರುತ್ತಲಿದ್ದ. ತೂರಾಡಿಕೊಂಡು ಬರುತ್ತಿದ್ದ ಅವನನ್ನು ನೋಡಿ ನಾಯಿಗಳು ಬೊಗಳಲು ಆರಂಭಿಸಿದವು. ಭಯಗೊಂಡವನು ಹತ್ತಿರವಿದ್ದ ಮನೆಯೊಂದರ ಬಾಗಿಲು ಬಡಿದ, ‘ಯಾರು?’ ಒಳಗಿನಿಂದ ಹೆಂಗ...
“ಹಿರಿಯರಾರು-ಕಿರಿಯರಾರು ಎಂಬುದನ್ನು ತಿಳಕೊಳ್ಳುವದಕ್ಕೆ ತವಕಪಡುತ್ತಿರುವೆವು. ದಯೆಯಿಟ್ಟು ಆ ವಿಷಯವನ್ನು ವಿವರಿಸಬೇಕು.” ಎಂದು ಜೀವಜಂಗುಳಿಯೊಳಗಿನ ಒಂದು ಜೀವವು ವಿನಯಿಸಿಕೊಂಡಿತು. ಸಂಗಮಶರಣನು ತನ್ನ ಪ್ರಜ್ಞೆಯನ್ನು ಒಂದಿಷ್ಟು ಆಳದ...
“The only man who has got BRAIN all over the body is LOHIA” -MAHATMA GANDHI ಹಿಂದೆಂದಿಗಿಂತಲೂ ಹೆಚ್ಚಾಗಿ ಇಂದು ಮಾನವೀಯತೆ ಇರುವವರ ಮನಸ್ಸನ್ನು ಸರ್ರನೆ ಸೂರೆಗೊಳ್ಳುವ ಒಂದು ಪದವೆಂದರೆ ಡಾ|| ಲೋಹಿಯಾ. ಅದು ನಾವು ಪ್...
4.1. ಪ್ರಸಂಗ ಸಾಹಿತ್ಯದ ಲಕ್ಷಣಗಳು ಮತ್ತು ಉದ್ದೇಶಗಳು ಯಕ್ಷಗಾನ ಪ್ರಸಂಗಗಳು ಪದ್ಯ ರೂಪದಲ್ಲಿರುವ ಕಥಾ ವಸ್ತುಗಳಾಗಿವೆ. ಯಕ್ಷಗಾನ ಅರ್ಥಗಾರಿಕೆಗೆ ಪ್ರಸಂಗಗಳು ಮೂಲ ಪಠ್ಯಗಳಾಗಿರುತ್ತವೆ. ಪ್ರಸಂಗವು ಪ್ರದರ್ಶನದ ಸಂವಿಧಾನವಾಗಿರುತ್ತದೆ. ಭಾಗವತರು ಮ...
ಸಮುದ್ರ ನೀರು ಲವಣಾಂಶಗಳಿಂದ ಕೂಡಿದ್ದರಿಂದ ಕುಡಿಯಲು ಯೋಗ್ಯವಲ್ಲ ವೆಂಬುದು ಎಲ್ಲರಿಗೂ ಗೊತ್ತಾದ ವಿಷಯ. ನೀರಿನ ಬರವನ್ನು ನೀಗಿಸಲು ಇನ್ನೊಂದು ದಿಕ್ಕಿನ ಪ್ರಯೋಗದ ಪ್ರತಿಫಲವೇ ಸಮುದ್ರನೀರನ್ನು ಕುಡಿಯಲು ಯೋಗ್ಯವನ್ನಾಗಿ ಮಾಡುವುದು. ಇತ್ತೀಚಿನ ಸಂಶ...













