ಅವರು: “ಮದುವೆ ಮಂಟಪದಲ್ಲಿ ಗಂಡು ಹೆಣ್ಣಿನ ಕೈ ಹಿಡಿದು ಅಗ್ನಿ ಪ್ರದಕ್ಷಿಣೆ ಮಾಡುತ್ತಾನಲ್ಲಾ ಏಕಿರಬಹುದು?” ಇವರು: “ಗಂಡನಾದವನು ಮುಂದೆ ಅಗ್ನಿ ಎದುರು ನಿಂತು ಅಡಿಗೆ ಬೇಯಿಸಿ ಹಾಕಬೇಕಲ್ಲಾ- ಆದಕ್ಕೆ!” ***  ...

ಮಂತ್ರಿ: ಸಹಾಯ ಕೇಳಿಕೊಂಡುಬಂದ ಹಳ್ಳಿಯ ಯುವಕನಿಗೆ “ನಿನಗೆ ಎರಡು ಎಕರೆ ಜಮೀನು ಸರ್ಕಾರದಿಂದ ಕೊಡಿಸುತ್ತೇನೆ, ವ್ಯವಸಾಯ ಮಾಡಿಕೊಂಡು ಬದುಕಿಕೊ”. ಯುವಕ: “ಯಾಕೆ ಬುದ್ದಿ, ಆತ್ಮಹತ್ಯೆ ಮಾಡಿಕೊಂಡು ಸಾಯ ಬೇಕೆಂತಲೋ?” ಪ್ರ...

ಒಬ್ಬ ದೊಡ್ಡದೊಂದು ಶನಿದೇವರ ಪಟವನ್ನು ಹೆಗಲಿಗೆ ಬಿಗಿದುಕೊಂಡು ಮನೆಮನೆಗೂ `ಶನಿದೇವರ ಭಕ್ತಿ’ ಎಂದು ಕೂಗುತ್ತಾ ಭಿಕ್ಷ ಕೇಳುತ್ತಿದ್ದನು.  ಶಾಮಣ್ಣ ನವರ ಮನೆ ಬಾಗಿಲಲ್ಲಿ ಬಂದು ನಿಂತಾಗ “ಏನಪ್ಪಾ, ಶನಿ ನಿನ್ನ ಹೆಗಲೇರಿಬಿಟ್ಟಿದ್ದಾನೆ...

ಆತ: ಅಪರೂಪಕ್ಕೆ ಸಿಕ್ಕಿದ ತನ್ನ ಸ್ನೇಹಿತನನ್ನು ಮಾತಿಗೆ ಎಳೆದು “ನಿನ್ನ ಮಗ ಪೋಲಿ ಅಲೆಯುತ್ತ ಕಾಲ ಕಳೆಯುತ್ತಿದ್ದನಲ್ಲಾ ಈಗಲೂ ಹಾಗಯೇ?” ಈತ: “ಈಗ ಅವ್ನುMBBS ಕಣಪ್ಪಾ” ಆತ: “ಪರವಾಗಿಲ್ಲವೆ; ಮೆಡಿಕಲ್ ಓದಿ ಡಾ...

ಲೇಖನಕ್ಕೆ ತೊಡಗಿಕೊಳ್ಳುವ ಮೊದಲು ಬರವಣಿಗೆಯ ಸ್ವರೂಪವನ್ನು ಅಸ್ಪಷ್ಟವಾಗಿಯಾದರೂ ಗುರುತಿಸಿಕೊಳ್ಳಲೇಬೇಕಾಗಿರುವುದರಿಂದ ಈ ಲೇಖನವನ್ನು ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡ ನನ್ನ ಅನುಭವಗಳ ಮಟ್ಟಕ್ಕೆ ಸೀಮಿತಗೊಳಿಸಲು ನಿರ್ಧರಿಸಿದ್ದೇನೆ. ತಾಂತ್ರಿಕ ...

ಈತ:  “ಮದುವೆ ಮತ್ತು ಮೊಬೈಲ್ ಇವೆರಡರ ವ್ಯತ್ಯಾಸ?” ಆತ:  “ಎರಡೂ ಒಂದೆ;  ಕಟ್ಟಿಕೊಂಡ ಹೆಂಡತಿ, ಹಿಡಿದುಕೊಂಡ ಮೊಬೈಲ್ ಎರಡೂ ಮಾತಿನ ಗಣಿಗಳು.  ಬಗೆದಷ್ಟೂ ಮಾತು!”…. *****...

ಎಸ್.ಜಿ.ಸಿದ್ದರಾಮಯ್ಯನವರ ಕಾವ್ಯ ಹುಟ್ಟುವುದು ದೇಸಿದಿಬ್ಬದಲ್ಲಿ. ಅದು ಉಸಿರಾಡುವುದು ಅಲ್ಲಿನ ಗಾಳಿಯನ್ನೆ. ಹೀಗೆ ನೆಲಮೂಲವನ್ನು ನೆಚ್ಚಿಕೊಂಡು ಬರೆಯುವ ಕವಿ ಅವರಾಗಿರುವುದರಿಂದ ತಮ್ಮ ಸಮಕಾಲೀನರಿಗಿಂತ ಭಿನ್ನರಾಗಿ ಕಾಣುತ್ತಾರೆ.  ಮೇಲುನೋಟಕ್ಕೆ ಅ...

ಮಧ್ಯಾಹ್ನ ಎರಡು ಘಂಟೆಗೆ ಐದು ನಿಮಿಷ ಬಾಕಿ ಇತ್ತು. ನ್ಯೂಸ್ ಕೇಳೋಣವೆಂದು ಟಿ.ವಿ. ತಿರುಗಿಸಿದೆ. ಕಾಲಿಂಗ್ ಬೆಲ್ ಬಾರಿಸಿತು. ಇದೊಂದು `ನ್ಯೂಸೆನ್ಸ್’ ಆಯಿತಲ್ಲಾ ಎಂದುಕೊಂಡು ಬಾಗಿಲು ತೆರೆದೆ. ಐದಾರು ಹುಡುಗರು ನಾಯಿ ನಮ್ಮ ಮನೆಯಲ್ಲಿ ಇಲ್ಲ...

ಗುರುಗಳು ಆರೋಗ್ಯ ಶಾಸ್ತ್ರಪಾಠ ಮಾಡುತ್ತ ಶಿಷ್ಯನಿಗೆ ಪ್ರಶ್ನೆ ಕೇಳಿದರು:  “ಉಪವಾಸ ಮಾಡುವುದರಿಂದ ಏನೇನು ಪ್ರಯೋಜನ ಆಗುತ್ತದೆ?” ಶಿಷ್ಯ:  “ಇದರಿಂದ ತುಂಬಾ ಉಳಿತಾಯ ಆಗುತ್ತದೆ;  ತರಕಾರಿ ಬೇಳೆ, ಹಾಲು, ಮೊಸರು, ಯಾವುದನ್ನೂ ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...