ಬೆಂಗಳೂರಿನ ಹೊಸೂರು ರಸ್ತೆಯ ಕೇಂದ್ರ ರೇಷ್ಮೆ ಮಂಡಳಿಯ ವೃತ್ತದಲ್ಲಿ ಬಸ್ಸಿಗೆ ಕಾಯುತ್ತಾ ನಿಂತು, ಒಂದ ನಂತರ ಒಂದು ಎದುರಾಗುವ ಇನ್ಫೋಸಿಸ್, ಐಟಿಪಿಎಲ್, ವಿಪ್ರೋ ಮುಂತಾದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಕಂಪನಿಗಳ ಬಸ್ಸುಗಳನ್ನು ಕಂಡಾಗಲೆಲ್ಲ ಸಣ್ಣ...

ಸಾಹಿತ್ಯಕ್ಕೆ ಸಂಬಂಧಿಸಿದಂತೆ ನಗರ ಪಟ್ಟಣಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅಭ್ಯಾಸವಿದ್ದರೆ ನೀವೊಂದು ಸಂಗತಿಯನ್ನು ಗಮನಿಸಿಯೇ ಇರುತ್ತೀರಿ: ಕಾರ್ಯಕ್ರಮ ಆರಂಭಕ್ಕೆ ಅರ್ಧ ತಾಸು ಮುನ್ನ ಹಾಗೂ ಮುಗಿದ ನಂತರದ ಅರ್ಧ ತಾಸು ಸಭಾಂಗಣದ ಒಳಗ...

ಗಣಕ-ತಂತ್ರಜ್ಞಾನವು ಜನಪ್ರಿಯವಾಗುತ್ತಿರುವ ಕಾಲ ಇದಾಗಿರುವುದಿಂದ ಮಾಹಿತಿ ಸಂಗ್ರಹ ಮತ್ತು ಒದಗಿದ ಮಾಹಿತಿಯನ್ನು ಆಯಾ ಆವಶ್ಯಕತೆಗಳಿಗೆ ಆನುಗುಣವಾಗಿ ವಿಭಜಿಸಿ ನೋಡುವ ತಂತ್ರವೂ ಕೈಗೆಟುಕುವಂತಿದೆ. ಸಾಹಿತ್ಯದ ಸಂದರ್ಭದಲ್ಲಿಯೂ ಈ ರೀತಿಯ ವಿಭಜನೆಯ ಕ್...

`ಗೋವಿನ ಹಾಡು’ ಕನ್ನಡದ ಕಥನಗಳಲ್ಲಿ ಬಹುವಾಗಿ ಓದಿಸಿಕೊಂಡಿರುವಂತದ್ದು.  ಅಲ್ಲಿ ಬರುವ ಪುಣ್ಯಕೋಟಿಯೆಂಬ ಹಸು, ಅರ್ಬುತನೆಂಬ ಹುಲಿಗಳು  ಓದುಗರಿಗೆ ನಿರಂತರವಾಗಿ ಸಂಕೇತಗಳಾಗಿ ಒದಗುತ್ತ ಬಂದಿರುವುದನ್ನು ನೋಡಿದಾಗ ಆದೊಂದು ಉತ್ತಮ ಸಾಂಸ್ಕೃತಿಕ...

ನನ್ನ ಹುಟ್ಟೂರು ತರೀಕೆರೆ. ಬದುಕಿನ ಬಹುಭಾಗ ಕಳೆದದ್ದು ಅಂದರೆ ಹೆಂಡತಿ, ಮಕ್ಕಳು ಮನೆ ಕಟ್ಟಿಸಿದ್ದು ಅರಸೀಕೆರೆ. ಈಗ ಕಾರ್ಯಾರ್ಥ ಇರುವುದು ಬೆಂಗಳೂರಿನ ಕೆರೆಯೊಂದನ್ನು ಅಚ್ಚುಕಟ್ಟು ಮಾಡಿ ನಿರ್ಮಿಸಲಾದ ಬಡಾವಣೆ ಚನ್ನಮ್ಮನ ಕೆರೆ. ನಿನ್ನ ಪ್ರವರ ಯಾ...

ರೂಪ ಯೌವನಗಳದೆ ಮೆರವಣಿಗೆ ಸಾಕು ಬುದ್ಧಿ ಭಾವಗಳಿಗೆ ಮನ್ನಣೆಯು ಬೇಕು – ಹೇಮ ಪಟ್ಟಣಶೆಟ್ಟಿ -ಎಂದು ಘೋಷಿಸಿಸಕೊಂಡರೂ ಸಹ ಒಮ್ಮೊಮ್ಮೆ ಹೆಣ್ಣೊಬ್ಬಳ ಕವಿತೆಯ ಅಂತರಂಗ ತೆರೆದುಕೊಲ್ಳುವುದೇ ಇಲ್ಲ! ಕಾವ್ಯವನ್ನು ಹೆಣ್ಣಿನ ದೇಹದ ಹೊರ ವಿವರಗಳಂತೆ ...

ಭಾವಯಾನ ಪ್ರೀತಿಯ ಮಾತು… ಲವ್ವಲ್ ಹಿಂಗೇನೆ ಪ್ರೇಮವೆಂದರೆ ಹೇಳಲು ಬಯಸಿ, ಹೇಳಲು ಆಗದ ಮಧುರ ಭಾವನೆ… ಮಧುರ ಯೋಚನೆ… ಅರ್ಪಣೆ… ಸಮರ್ಪಣೆಯ ಸೂಚನೆ. L..o..v..e.. ಎಂಬುದು A to Z ಕನಸುಗಳ ಸಾಗರವೇ ಆಗಿದೆ. ನನಗೆ ಬರುತ್...

ಕನ್ನಡ ಸಮುದಾಯದ ಬಹುಮುಖೀ ಕನಸಾಗಿದ್ದ ಎರಡನೆಯ ವಿಶ್ವ ಕನ್ನಡ ಸಮ್ಮೇಳನ ಸಂಪನ್ನಗೊಂಡು ವಾರ ಕಳೆದಿದೆ. ಆಳುತ್ತಿರುವ ಸರ್ಕಾರವಂತೂ ಇದನ್ನೊಂದು ಅಭೂತ ಪೂರ್ವಸಾಧನೆಯೆಂದು ಬಿಂಬಿಸಲು ಮತ್ತು ಅದನ್ನು ನಂಬಿಸಲು ಮತ್ತೆ ಮತ್ತೆ ಜಾಹೀರಾತು ನೀಡಿ ಜನಸಮುದಾ...

ಹ್ಯಾಮ್ಲೆಟ್ ನಾಟಕದಲ್ಲಿ ಹ್ಯಾಮ್ಲೆಟ್‌ಗೆ ಕಿರಿಕಿರಿ ಮಾಡುವ ಪೊಲೊನಿಯಸ್‌ನ ಪರಿಚಯ ಆ ನಾಟಕದ ಓದುಗರಿಗೆ ಇದ್ದೇ ಇರುತ್ತದೆ. ಒಂದು ಕಡೆ ತಾತ್ವಿಕ ಜಿಜ್ಞಾಸೆಯಲ್ಲಿ ಮುಳುಗಿ ಹೋಗುತ್ತಿರುವ ಹ್ಯಾಮ್ಲೆಟ್ ಇದ್ದಾನೆ. ಇನ್ನೊಂದು ಕಡೆ ಹ್ಯಾಮ್ಲೆಟ್‌ನ ತಾತ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...