
ಕಾವ್ಯವಿಮರ್ಶೆಯ ಕುರಿತು ಅಸಹನೆ ಮತ್ತು ಅಸಮಾಧಾನ ತೋರಿದವರು ಕನ್ನಡದ ಕವಿ ರಾಮಚಂದ್ರ ಶರ್ಮರು ಮಾತ್ರವೇ ಅಲ್ಲ. ಅಮೇರಿಕನ್ ಕವಿ ಕಾರ್ಲ್ ಸಪೀರೋ (Karl Sapiro) `ವಿಮರ್ಶೆಗೆ ವಿದಾಯ’ (A farewell to Critisism) ಎಂಬ ಸ್ಪಷ್ಟ ಲೇಖನವನ್ನ...
ಕನ್ನಡ ಮೇಷ್ಟ್ರು ಪಾಠ ಮಾಡುವಾಗ ಶಾಲೆಗೆ ಇನ್ಸ್‌ಪೆಕ್ಟರ್ ಬಂದರು ಮಕ್ಕಳಿಗೆ ಕೇಳಿದ್ರು – “ಶಿವ ಧನಸ್ಸು ಮುರಿದವರು ಯಾರು ?” ಮಕ್ಕಳೆಲ್ಲಾ ನಮಗ್ ಯಾರಿಗೂ ‘ಗೊತ್ತಿಲ್ಲ’ ಎಂದರೆ. ಇನ್ಸ್ಪೆಕ್ಟರ್ ಕನ್ನಡ ಮೇಷ್ಟ್ರನ್ನು ಕೇಳಿದ...
ಗಂಧವ ವಾಯು ಕೊಂಬಾಗ ಅದ ತಂದು ಕೂಡಿದವರಾರು ನಿಂದ ಮರಕ್ಕೆ ಸುಗಂಧ ಹುಟ್ಟುವಾಗ ಅದ ಬಂಧಿಸಿ ತಂದು ಇರಿಸಿದವರಾರು ಅವು ತಮ್ಮ ಅಂಗಸ್ವಭಾವದಂತೆ ನಿಂದ ನಿಜವೆ ತಾನಾಗಿ ಅಲ್ಲಿ ಬೇರೊಂದು ಸಂದೇಹವ ಸಂಧಿಸಲಿಲ್ಲ ಎಂದನಂಬಿಗಚೌಡಯ್ಯ ಗಾಳಿಯು ಸುಗಂಧವನ್ನು ಕೊಳ...
ಸಾಹಿತ್ಯವೆಂದ ಮೇಲೆ ಸಾಹಿತ್ಯ. ಅದರಲ್ಲಿ ಮಹಿಳಾ ಸಾಹಿತ್ಯವೇನು, ಪುರುಷ ಸಾಹಿತ್ಯವೇನು? ಎಂಬ ಮಾತನ್ನು ಎಷ್ಟೋ ಜನ ಆಡಿದರೂ ಅದು ನಾಲಗೆ ತುದಿಯ ಮಾತಾಗಿಯೇ ಉಳಿದಿರುವುದಕ್ಕೆ, ಪ್ರತ್ಯೇಕ ಮಹಿಳಾಗೋಷ್ಠಿಗಳನ್ನು ನಡೆಸುವುದೂ ಮಹಿಳಾ ಸಾಹಿತ್ಯವನ್ನು ಅಡಿ...
ನಮ್ಮ ಭಾರತದಲ್ಲಿ ಸ್ತ್ರೀ ಪುರುಷನಂತೆ ಸಮಾನತೆಯ ಹಕ್ಕನ್ನು ಹೊಂದಲು ಬೇಕಾದ ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಪರಿಸರ ಇಂದಿಗೂ ನಿರ್ಮಾಣವಾಗಿಲ್ಲ. ಹನ್ನೆರಡನೆಯ ಶತಮಾನದಲ್ಲಿ ಬಸವಣ್ಣ ಪ್ರತಿಪಾದಿಸಿದ ’ಸ್ತ್ರೀ ಪುರುಷನಿಗೆ ಹೆಗಲೆಣೆ’ ಎಂಬ ವಿಚಾರ ಇಂ...
ಕೊಟ್ಟ ಕುದುರೆಯನೇರಲರಿಯದೆ ಮತ್ತೊಂದು ಕುದುರೆಯ ಬಯಸುವವರು ವೀರರೂ ಅಲ್ಲ ಧೀರರೂ ಅಲ್ಲ ಇದು ಕಾರಣ ನೆರೆ ಮೂರು ಲೋಕವೂ ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರೋ ಅಲ್ಲಮನ ವಚನ. ಬಹುಶಃ ಮನುಷ್ಯ ಮಾತ್ರವೇ ತಾನು ಏ...
ಕಾಗದದಿಂದ ತಯಾರಿಸಿದ ಅಮಿತ ಶಾಸನ ಬದ್ಧತೆಯ ಕರೆನ್ಸಿ ಹಣಕ್ಕೆ ಕಾಗದದ ಪ್ರಮಿತಿ ಎಂದು ಹೆಸರು. ಕಾಗದದ ಹಣವು ಸಾಂಕೇತಿಕ ಹಣವಾಗಿದ್ದು ಅದರ ಬಾಹ್ಯ ಮೌಲ್ಯವು ಅಂತರಿಕ ಮೌಲ್ಯಕ್ಕಿಂತ ಅಧಿಕವಾಗಿರುತ್ತದೆ. ಚಿನ್ನ, ಬೆಳ್ಳಿ ಅಥವಾ ಲೋಹದ ಗಟ್ಟಿಗಳಿಗೆ ಪರಿ...
ಮಾನವ ಜನ್ಮ ದೊಡ್ಡದು ತಿಳಿಯಿರೋ ಹುಚ್ಚಪ್ಪಗಳಿರಾ, ಎಂದು ದಾಸರು ಹೇಳಿದರು. ಈ ದೊಡ್ಡ ಜನ್ಮದಲ್ಲಿ ಹುಟ್ಟಿದ ಮಾನವ ಶರೀರದ ಶೋಧವು ಕೂಡ ಅಷ್ಟು ದೊಡ್ಡದು ಮತ್ತು ಕೌತುಕ ಮಯವಾದದ್ದು ಇದನ್ನು ಶೋಧಿಸಿದ ವಿಜ್ಞಾನಿಗಳು ದೇಹದೊಳಗಿನ ರಹಸ್ಯವನ್ನು ಬಿಡಿಸಿಡ...
ಯಾವುದರ ಬಗ್ಗೆಯೇ ಆಗಲಿ ನೇರ ನೋಟ ನೀಡುವುದು ಒಂದು ಬಗೆಯಾದರೆ ವಾರೆನೋಟ ನೀಡುವುದು ಇನ್ನೊಂದು ಬಗೆ. ನೇರವಾಗಿ ನೋಡಿದಾಗ ಪ್ರಕಟವಾಗದ ಆಯಾಮಗಳು ವಾರೆನೋಟದಲ್ಲಿ ಪ್ರಕಟವಾಗುತ್ತವೆ. ಈ ಕಾರಣದಿಂದಲೋ ಏನೋ ಮನುಷ್ಯ ಸಮಾಜ ಸಾಹಿತ್ಯ ಎಂಬ ಪ್ರಕಾರವನ್ನು ಸೃ...





















