
ಕನ್ನಡಪರ ಮತ್ತು ಜನಪರ ಹೋರಾಟಗಳಲ್ಲಿ ಮುಸ್ಲಿಮರ ಪಾತ್ರ ಎಂಬ ವಿಷಯವನ್ನು ಕುರಿತು ಚರ್ಚಿಸುವುದು ವಿಪರ್ಯಾಸವಾದರೂ ಇವತ್ತು ಅನಿವಾರ್ಯವಾದ ವಿಚಾರವಾಗಿದೆ. ಕಾರಣ, ನೂರಾರು ವರ್ಷಗಳಿಂದ ಅಕ್ಷರ ವಂಚಿತ ಸಮುದಾಯವಾದ ಇದು ಅಕ್ಷರಗಳಿಂದ ಪ್ರಕಟವಾದ ಇತಿಹಾಸ...
ಜರ್‍ಮನಿಯ ಕೃಷಿ ವಿಜ್ಞಾನಿಗಳು ಕೃಷಿಲೋಕಕ್ಕೆ ಏನಾದರೊಂದು ಕೊಡುಗೆ ಕೊಡುತ್ತಲೇ ಇರುತ್ತಾರೆ. ಟೊಮ್ಯಾಟೋ ಗಿಡದ ಒಂದು ಹೊಸ ತಳಿಯನ್ನೇ ಕಂಡುಹಿಡಿದ ವಿಜ್ಞಾನಿಗಳು ಫಲವತ್ತಾದ ಭೂಮಿಯಲ್ಲಿ ಪ್ರಯೋಗಿಸಿದರು. ಆಗ ಈ ಗಿಡದಲ್ಲಿ ಕಲ್ಲಂಗಡಿ ಗಾತ್ರದ ಅಂದರೆ ಸ...
‘ಯಾರಿಗೆ ಬೇಕು ಕವಿತಾ, ಬ್ರೆಡ್ ತಾ ಬೆಣ್ಣಿ ತಾ’ ಎಂಬ ಬೇಂದ್ರೆಯವರ ಕವಿತೆಯೊಂದಿದೆ; ಕವಿತೆಯನ್ನೇ ತಮಾಷೆ ಮಾಡುವ ಕವಿತೆ. ಇದು ಬೇಂದ್ರೆಯವರು ಕವಿತಾ ಜತೆ ಹೊಸೆಯುವ ಪ್ರಾಸದ ದೃಷ್ಟಿಯಿಂದ ಸೊಗಸಾಗಿದೆ ಮಾತ್ರವಲ್ಲ, ಕವಿತೆಯ ಜತೆ ಬ್ರೆಡ್ ಮತ್ತು ಬೆಣ...
ಆರೇನೆಂದಡೂ ಓರಂತಿಪ್ಪುದೆ ಸಮತೆ ಆರು ಜರಿದವರೆನ್ನ ಮನದ ಕಾಳಿಕೆಯ ಕಳೆದರೆಂಬುದೆ ಸಮತೆ ಆರು ಸ್ತೌತ್ಯವ ಮಾಡಿಹರೆನ್ನ ಜನ್ಮಜನ್ಮದ ಹಗೆಗಳೆಂಬುದೆ ಸಮತೆ ಇಂತಿದು ಗುರುಕಾರುಣ್ಯ ಮನವಚನಕಾಯದಲ್ಲಿ ಅವಿತತವಿಲ್ಲದಿರ್ದಡೆ ಕಪಿಲಸಿದ್ಧಮಲ್ಲಿಕಾರ್ಜುನಾ ನಿನ್...
ಪ್ರಪಂಚವು ಹಳ್ಳಿಯಾಗುತ್ತಿದೆ. ವಿವಿಧ ಸಮೂಹ ಮಾಧ್ಯಮಗಳು, ವಿಜ್ಞೆನ ಮತ್ತು ತಂತ್ರಜ್ಞೆನಗಳ ಅಭೂತಪೂರ್ವ ಬೆಳವಣಿಗೆ ಇಂತಹ ಕೆಲಸವನ್ನು ಮಾಡುತ್ತಿದೆ. ಪರಿಣಾಮವಾಗಿ, ಜಾಗತಿಕ ನೆಲೆಯಲ್ಲಿ ಯಜಮಾನ ಸಂಸ್ಕೃತಿ ಮತ್ತು ಭಾಷೆಯೊಂದು ತನ್ನ ವಿರಾಟ್ ಸ್ವರೂಪವ...
ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಪಾಲ್ಮರ್ ಎಂಬ ಶ್ರೀಮಂತ ದಂತ ವೈದ್ಯನಿದ್ದಾನೆ. ತನ್ನ ವೃತ್ತಿಗಿಂತಾ ಪ್ರವೃತ್ತಿಯ ಬಗ್ಗೆ ವಿಪರೀತ ಹುಚ್ಚು. ವನ್ಯ ಜೀವಿಗಳ ಬೇಟೆಯಾಡುವುದು! ಕೆಲವರನ್ನು ಸುಟ್ಟರೂ ಹುಟ್ಟು ಗುಣ ಹೋಗಲಾರದು… ಎಂಬಂತೇ ಪಾಲ್ಮರ...
(೨೦೧೩ರ ಆರಂಭದಲ್ಲಿ ನಡೆದ ಅಸ್ಸಾಮಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾಡಿದ ಆಂಗ್ಲ ಭಾಷಣದ ಕನ್ನಡ ರೂಪ) ಮೊಟ್ಟ ಮೊದಲಿಗೆ, ನನ್ನನ್ನು ಆಹ್ವಾನಿಸಿದ ‘ಅಸ್ಸಾಂ ಸಾಹಿತ್ಯ ಸಭಾ’ದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಅಂತೆಯೇ ನನ್ನ ಪ್ರ...
ಆರಕ್ಕೆಯ ಸಿರಿಗೆ ಆರಕ್ಕೆ ಚಿಂತಿಸುವರು ಆರಕ್ಕೆಯ ಬಡತನಕ್ಕೆ ಆರಕ್ಕೆ ಮರುಗುವರು ಇದಾರಕ್ಕೆ ಆರಕ್ಕೆ ಇದೇನಕ್ಕೆ ಏನಕ್ಕೆ ಮಾಯದ ಬೇಳುವೆ ಹುರುಳಿಲ್ಲ ಕೊಂದು ಕೂಗಿತ್ತು ನೋಡಾ ಗುಹೇಶ್ವರ [ಆರಕ್ಕೆ-ಬೇಳುವೆ, ಆಶ್ಚರ್ಯ, ಗೊಂದಲ, ಮರುಳು] ಅಲ್ಲಮನ ವಚನ. ...
೧೯೪೯ರಿಂದ ಕಾವ್ಯಕೃಷಿ ಆರಂಭಿಸಿ ಇದುವರೆಗೂ ಹದಿನಾಲ್ಕು ಕವನಸಂಕಲನ ಹೊರತಂದಿರುವ ಚೆನ್ನವೀರ ಕಣವಿ ಅವರದು ಕನ್ನಡ ಕಾವ್ಯ ಕ್ಷೇತ್ರದಲ್ಲಿ ಬಹುದೊಡ್ಡ ಹೆಸರು. ಇತರ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳೊಂದಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಪಂಪ ...





















