ಶಿಕ್ಷಣ ಕ್ಷೇತ್ರದಲ್ಲಿ ಕನ್ನಡ ಮಾಧ್ಯಮ ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಕರ್ನಾಟಕ ಶಿಕ್ಷಣ ಅಧಿನಿಯಮ ೧೯೮೩ರ ೨ನೇ ಪರಿಚ್ಛೇದದ ೨೫ನೇ ವಿಭಾಗದಲ್ಲಿ ಪ್ರಾಥಮಿಕ ಶಿಕ್ಷಣ ಎಂದರೆ ‘ಈ ಅಧಿನಿಯಮದ ಪ್ರಕಾರ ನಿಗದಿಗೊಳಿಸಿದ ತರಗತಿಗಳ ಶಿಕ್ಷಣ ಎಂದು ...

ಅನೇಕ ತೆರದ ಯೋನಿಮುಖಂಗಳ ಪೊಕ್ಕು ನೀರ್‍ಗುಡಿಯಲೆಂದು ಪೋದಡೆ ಸುಡು ಪೋಗೆಂದು ನೂಂಕಿತ್ತೆ ಜಲ ಅದರಂತಿರಬೇಡಾ ಹಿರಿಯರ ಮನ ಮನವಿಚ್ಛಂದವಾಗದೊಂದೆಯಂದದಲಿಪ್ಪಂತಪ್ಪಾ ನಿಮ್ಮದೊಂದು ಸಮತಾಗುಣವನ್ನನೆಂದು ಪೊದ್ದಿರ್ಪುದು ಹೇಳಾ ಕಪಿಲಸಿದ್ಧಮಲ್ಲಿಕಾರ್ಜುನಾ ...

ಸುತ್ತಲೂ ನೆಲೆಸಿರುವ ಸಾಮಾಜಿಕ, ರಾಜಕೀಯ ಪರಿಸ್ಥಿತಿಯನ್ನು ನೋಡುವಾಗ ಹೆದರಿಕೆಯಾಗುತ್ತದೆ. ನಿರಾಸೆಯೂ ಆಗುತ್ತದೆ. ಸುತ್ತಲೂ ಕಂಡು ಬರುತ್ತಿರುವ ಹಿಂಸೆ ನಮ್ಮ ಜೀವಿಸುವ ಆಸ್ಥೆಯನ್ನೇ ಕಬಳಿಸುತ್ತಿದೆ. ನಾವೆತ್ತ ಸಾಗುತ್ತಿದ್ದೇವೆ ಎನ್ನುವ ಪ್ರಶ್ನೆ ...

ಬಹಳಷ್ಟು ಜನ ಮೂತ್ರಕೋಶದ ಮತ್ತು ಕಂಡದ ಕ್ಯಾನ್ಯರಿಗೆ ತುತ್ತಾಗಿ ಬಳಲುತ್ತಿರುವುದನ್ನು ಕಾಣುತ್ತೇವೆ. ಇಂಥವರಿಗೆ ರಾಮಬಾಣವೆಂದರೆ ದಿನನಿತ್ಯದ ಆಹಾರದಲ್ಲಿ ಕಾಲಿಪ್ಲವರ್ ಮತ್ತು ಕ್ಯಾಬೇಜ್‌ಗಳನ್ನು ಹೆಚ್ಚಾಗಿ ಉಪಯೋಗಿಸಿದರೆ ಈ ಕಾಯಿಲೆಯಿಂದ ಗುಣವಾಗ ಬ...

ನಾನೊಬ್ಬ ಅಕ್ಷರಮೋಹಿ ಹೇಗೋ ಅದೇ ರೀತಿ ಪದಮೋಹಿಯೂ ಹೌದು. ಒಮ್ಮೆ ಊರಿಗೆ ಹೋಗಿದ್ದಾಗ ಕನ್ನಡದ ಕವಿಯಿತ್ರಿ ಸಂಧ್ಯಾದೇವಿ ಫೋನ್ ಮಾಡಿದ್ದರು. ಆಗ ನಾನು ಹೊರಗೆಲ್ಲೋ ತೆರಳಿದ್ದೆ. ನಂತರ ಮನೆಗೆ ಮರಳಿದಾಗ ಗೊತ್ತಾಗಿ ನಾನೇ ಅವರಿಗೆ ಫೋನ್ ಮಾಡಿದೆ. ಮಾತಿಗ...

ಬಾಲು ತನ್ನ ಗೆಳೆಯ ಗಣಪತಿಗೆ ಹೇಳಿದ – “ಮೀಸೆ ಇದ್ದರೆ ನೀನು ನನ್ನ ಹೆಂಡ್ತಿ ತರನೇ ಕಾಣಿಸ್ತಿಯ?” ಗಣಪತಿ: “ನನಗೆಲ್ಲಿ ಮೀಸೆ ಇದೆ?” ಬಾಲು: “ಅದು ನನಗೆ ಗೊತ್ತು. ಆದ್ರೆ ನನ್ನ ಹೆಂಡ್ತಿಗಿದೆಯಲ್ಲಾ&#822...

ಅತಿಮಥನವೆಂಬ ಯೋಗವೆನ್ನ ಗತಿಗೆಡಿಸಿತ್ತಯ್ಯ ದಿತಿಗೆಟ್ಟೆ ನಾನು ಅದರಿಂದ ಅತಿಶಯದ ತಾತ್ಪರ್ಯ ಗುರುಭಕ್ತಿಯನರಿಯದೆ ದಿತಿಗೆಟ್ಟೆನಯ್ಯ ತಾತ್ಪರ್‍ಯವನರಿಯದೆ ತವಕಿಸುವ ಮನವನು ನಿಮ್ಮ ಕಡೆಗೆ ತೆಗೆದುಕೊಂಡು ಅತಿಶಯದ ತಾತ್ಪರ್ಯ ಗುರುಭಕ್ತಿಯ ಈಯಯ್ಯಾ ಕಪಿಲ...

ಶ್ರೇಷ್ಠತೆಯ ಕಲ್ಪನೆ ಮನುಷ್ಯನಿಗೆ ಎಲ್ಲಿಂದ, ಯಾಕೆ ಬರುತ್ತದೆ ಎನ್ನುವುದೇ ಒಂದು ಸೋಜಿಗದ ವಿಷಯ. ಜರ್ಮನ್ ರಕ್ತವೇ ಶ್ರೇಷ್ಠವೆಂದು ಯಹೂದಿಗಳನ್ನು ಕೊಂದ ಹಿಟ್ಲರಿನಿಗಾಗಲಿ, ದಶಕಗಳ ಕಾಲ ಕಪ್ಪು ಜನರ ಮೇಲೆ ವಿಷಯವನ್ನು ಮೆರೆದ ಬಿಳಿಯರಿಗಾಗಲಿ, ಪ್ರಪಂ...

ಕಾವೇರಿ ನದಿಯ ನೀರಿಗೆ ರಾಜಕೀಯ ಶಕ್ತಿ ಬಂದಿದೆ; ಯಾಕೆಂದರೆ ಆ ನೀರಿಗೆ ರೈತರಿಗೆ ಬೆಳಕಾಗುವ ಜೀವಶಕ್ತಿಯಿದೆ. ಕೃಷ್ಣಾನದಿಗೂ ಅಷ್ಟೆ, ಕಾವೇರಿಯ ವಿಷಯದಲ್ಲಿ ತಮಿಳುನಾಡಿನ ಜೊತೆ, ಕೃಷ್ಣಾ ವಿಷಯದಲ್ಲಿ ಆಂಧ್ರದ ಜೊತೆ ಜಗಳ ಬಂದಾಗಲೆಲ್ಲ ರೈತರನ್ನೂ ಒಳಗೊ...

ಅಗಲಿದ ನಲ್ಲನ ಕನಸಿನಲಪ್ಪಿ ಸುಖಿಯಾದಿರವ್ವಾ ಕಂಡ ಕನಸು ದಿಟವಾದಡೆ ಅವ ನಮ್ಮ ನಲ್ಲನವ್ವಾ ಮನಸುಳ್ಳವರು ನೀವು ಪುಣ್ಯಗೈದಿರವ್ವಾ ಮಹಾಲಿಂಗ ಗಜೇಶ್ವರನನಗಲಿದಡೆ ನಿದ್ರೆಯೆಮಗಿಲ್ಲ ಕನಸಿನ್ನೆಲ್ಲಿ ಬಹುದವ್ವಾ [ದಿಟವಾದಡೆ-ನಿಜವಾದರೆ] ಉರಿಲಿಂಗದೇವನ ವಚನ...

1...5354555657...192

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...